Author: Web Desk

* 2025 ರಲ್ಲಿ ಮ್ಯಾಡ್ರಿಡ್ ಅಂತರರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಭಾರತವನ್ನು ಕೇಂದ್ರೀಕೃತ ರಾಷ್ಟ್ರವಾಗಿ ಆಹ್ವಾನಿಸಲಾಗುವುದು ಎಂದು ಭಾರತಕ್ಕೆ ಸ್ಪೇನ್ ರಾಯಭಾರಿ ಜೋಸ್ ಮಾರಿಯಾ ರಿಡಾವೊ ಹೇಳಿದ್ದಾರೆ. * 46ನೇ ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದಲ್ಲಿ ಸ್ಪೇನ್ ಥೀಮ್ ದೇಶವಾಗಿದೆ. ಮ್ಯಾಡ್ರಿಡ್ ಅಂತರರಾಷ್ಟ್ರೀಯ ಪುಸ್ತಕ ಮೇಳವು ಮ್ಯಾಡ್ರಿಡ್‌ನ ಬ್ಯೂನ್ ರೆಟಿರೊ ಪಾರ್ಕ್‌ನಲ್ಲಿ ನಡೆಯುವ ವಾರ್ಷಿಕ ಕಾರ್ಯಕ್ರಮವಾಗಿದೆ.

Read More

* G20 ನ ಮೊದಲ ಸುಸ್ಥಿರ ಹಣಕಾಸು ವರ್ಕಿಂಗ್ ಗ್ರೂಪ್ ಸಭೆಯು ಇತ್ತೀಚೆಗೆ ಅಸ್ಸಾಂನ ಗುವಾಹಟಿಯಲ್ಲಿ ನಡೆಯಿತು. 95 ವಿವಿಧ ದೇಶಗಳ ನೂರು ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು. * ಜಿ20 ಸಭೆಯನ್ನು ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಉದ್ಘಾಟಿಸಿದರು. ವಿದೇಶಿ ಪ್ರತಿನಿಧಿಗಳನ್ನು ಸ್ವಾಗತಿಸಲು ಗುವಾಹಟಿ ವಿಮಾನ ನಿಲ್ದಾಣದಲ್ಲಿ ಅಸ್ಸಾಮಿಗಳಿಂದ ಸಾಂಪ್ರದಾಯಿಕ ಸಂಗೀತ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಾಯಿತು.

Read More

* ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಥಮ ಬಾರಿಗೆ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಗಳಿಗೆ ‘ರಾಜ್ಯಮಟ್ಟದ ಪ್ರಶಸ್ತಿ’ ನೀಡಲು ತೀರ್ಮಾನಿಸಿದೆ. * ನರೇಗಾ ಯೋಜನೆ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಕೂಲಿಕಾರರಿಗೆ ವರ್ಷಪೂರ್ತಿ ಉದ್ಯೋಗ ಅವಕಾಶ ಕಲ್ಪಿಸಿರುವ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯಿತಿಗಳು – ಮತ್ತು ಅನುಷ್ಠಾನ ಇಲಾಖೆಗಳನ್ನು ಗುರುತಿಸಿ ಶಿಕ್ಷಣ ಸ್ನೇಹಿ ಪಂಚಾಯತ್ – ಪುರಸ್ಕಾರ, ಮಕ್ಕಳ ಸ್ನೇಹಿ ಪಂಚಾಯತ್ ಪುರಸ್ಕಾರ, ಅಮೃತ ಸರೋವರ ಪುರಸ್ಕಾರ, ಜಲ ಸಂಜೀವಿನಿ ಪಂಚಾಯತ್ ಪುರಸ್ಕಾರ, ಜಿಲ್ಲಾ, ತಾಲ್ಲೂಕು (1) ಪಂಚಾಯಿತಿ ಐಇಸಿ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ಕ್ರಮ ವಹಿಸಿದೆ.* ಈ ವರ್ಷ ಸಾಧನೆಗೈದಿರುವ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಗಳಿಗೆ ‘ರಾಜ್ಯಮಟ್ಟದ ಪ್ರಶಸ್ತಿ’ ನೀಡಿ ಗೌರವಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಥಮ 5 ಲಕ್ಷ ರೂ., ದ್ವಿತೀಯ 3 ಲಕ್ಷ ರೂ., ತೃತೀಯ 2 ಲಕ್ಷ ರೂ. ಹೀಗೆ ವಿವಿಧ ನಗದು…

Read More

ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿನ ಹುದ್ದೆಗಳ ನಿರೀಕ್ಷೆಯಲ್ಲಿದ್ದ, ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ400 ಇಂಜಿನಿಯರ್ ಗಳನ್ನು ನೇರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.ಹುದ್ದೆಗಳ ವಿವರ : 400ಸಹಾಯಕ ಇಂಜಿನಿಯರ್ ಗಳು : 100ಕಿರಿಯ ಇಂಜಿನಿಯರ್ ಗಳು : 300* ಈ ಕುರಿತು ಸಚಿವ ಗೋವಿಂದ ಕಾರಜೋಳ ಅವರು ಕೂಡ ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ವಾರದಲ್ಲಿಈ ಅಧಿಸೂಚನೆ ಹೊರಬೀಳಲಿದೆ.

Read More

ಕರ್ನಾಟಕ ರಾಜ್ಯ ಸರ್ಕಾರದ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಖಾಲಿ ಇರುವ ಒಟ್ಟು 39 ಪ್ರಯೋಗಾಲಯ ಸೇವಕ ಹುದ್ದೆಗಳಿಗೆ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಹುದ್ದೆಗಳ ವಿವರ: ಪ್ರಯೋಗಾಲಯ ಸೇವಕ ಹುದ್ದೆ ಬೆಂಗಳೂರು : 39 – ಈ ನೇಮಕಾತಿಯನ್ನು ಖಾಸಗಿ ಏಜೆನ್ಸಿ(Talwar Security Services, Mysuru) ಮೂಲಕ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ನೇರವಾಗಿ ಅಥವಾ ಇ-ಮೇಲ್ ಮೂಲಕ ಸಂಪರ್ಕಿಸಿ ಹೆಚ್ಚಿನ ವಿವರಗಳನ್ನು ಪಡೆಯಬಹುದಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಕೂಡಲೇ ಸಂಪರ್ಕಿಸಿ : Contact Number : 9741552969 / 8494934335 ** ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು, ಯಾವುದೇ ಪರೀಕ್ಷೆ ಇರುವದಿಲ್ಲ. ** ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಡಿಪ್ಲೋಮಾ ಕೋರ್ಸ್ ಅನ್ನು ಪೂರೈಸಬೇಕು ಜೊತೆಗೆ ಎರಡು ವರ್ಷಗಳ ಪ್ರಯೋಗಾಲಯದಲ್ಲಿ ಕರ್ತವ್ಯ ನಿರ್ವಹಿಸಿರುವ ವೃತ್ತಿ ಅನುಭವವನ್ನು ಹೊಂದಿರುವವರಿಗೆ ಆಧ್ಯತೆ…

Read More
Job

ಕರ್ನಾಟಕ ಕೇಂದ್ರೀಯ ವಿದ್ಯಾಲದಲ್ಲಿ ಖಾಲಿ ಇರುವ ಪೋಸ್ಟ್ ಗ್ರಾಜುವೇಟ್ ಟೀಚರ್, ಟ್ರೇನ್ಡ್ ಗ್ರಾಜುವೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳನ್ನು ಒಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 11/02/2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸುವದಾಗಿದೆ. ಹುದ್ದೆಗಳ ವಿವರ ಕೆಳಗಿನಂತಿದೆ ಪೋಸ್ಟ್ ಗ್ರಾಜುವೇಟ್ ಟೀಚರ್ (ಹಿಂದಿ, ಇಂಗ್ಲಿಷ್, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಅರ್ಥಶಾಸ್ತ್ರ, ವಾಣಿಜ್ಯ ಹಾಗೂ ಕಂಪ್ಯೂಟರ್ ಸೈನ್ಸ್) ಟ್ರೇನ್ಡ್ ಗ್ರಾಜುವೇಟ್ ಟೀಚರ್ (ಕನ್ನಡ, ಹಿಂದಿ, ಇಂಗ್ಲಿಷ್, ಗಣಿತ, ಸಂಸ್ಕೃತ, ಸಮಾಜ ವಿಜ್ಞಾನ ಮತ್ತು ವಿಜ್ಞಾನ) ಪ್ರೈಮರಿ ಟೀಚರ್ ಕಂಪ್ಯೂಟರ್ ಬೋಧಕರು ಕ್ರೀಡಾ ತರಬೇತಿದಾರರು ಯೋಗ ಶಿಕ್ಷಕ ಎಜುಕೇಷನ್ ಕೌನ್ಸ್ ಲರ್ ಡಾಕ್ಟರ್ ಹಾಗೂ ನರ್ಸ್ ಸಂದರ್ಶನ ನಡೆಯುವ ಸ್ಥಳ : Kendriya Vidyalaya Malleshwaram,18th Cross, Malleswaram, Bengaluru-560055 Application Start Date: 3 ಫೆಬ್ರುವರಿ 2023 Application End Date: 11 ಫೆಬ್ರುವರಿ 2023 Work Location: ಕರ್ನಾಟಕ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification: ಈ ಹುದ್ದೆಗಳಿಗೆ…

Read More

ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಧಾರವಾಡ ಘಟಕದಲ್ಲಿ ಖಾಲಿ ಇರುವ 33 ಬೆರಳಚ್ಚು ನಕಲುಗಾರ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 1/03/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಗಳ ವಿವರ: 33* ಬೆರಳಚ್ಚು ನಕಲುಗಾರ : 2* ಜವಾನ : 31 ಪ್ರಮುಖ ದಿನಾಂಕಗಳು :- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 1/02/2023- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 1/03/2023- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 3/03/2023 No. of posts: 33 Application Start Date: 1 ಫೆಬ್ರುವರಿ 2023 Application End Date: 1 ಮಾರ್ಚ್ 2023 Work Location: ಕರ್ನಾಟಕ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು * ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ…

Read More

ಕರ್ನಾಟಕ ಲೋಕಸೇವಾ ಆಯೋಗವು 07/01/2023 ರಂದು CBRT (Computer Based Recruitment Test) ಅಣುಕು ಪರೀಕ್ಷೆಯನ್ನು ನಡೆಸಲಾಗಿತ್ತು. ಅಣುಕು ಪರೀಕ್ಷೆಯು ಕರ್ನಾಟಕ ರಾಜ್ಯದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು ಕರ್ನಾಟಕ ಲೋಕಸೇವಾ ಆಯೋಗವು ಸದರಿ ಪರೀಕ್ಷೆಯ ಕೀ ಉತ್ತರಗಳನ್ನುಇದೀಗ ಪ್ರಕಟಿಸಲಾಗಿದೆ. ಅಣುಕು ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಸಹಾಯದಿಂದ ಕೀ ಉತ್ತರಗಳನ್ನು ನೋಡಿಕೊಳ್ಳಬಹುದಾಗಿದೆ

Read More
Job

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸರಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಶಿವಮೊಗ್ಗಇಲ್ಲಿ ಖಾಲಿ ಇರುವ194 ತಾಂತ್ರಿಕ ಅಧಿಕಾರಿ, ಮಾರುಕಟ್ಟೆ ಅಧಿಕಾರಿ, ಸಹಾಯಕ ವ್ಯವಸ್ಥಾಪಕರು, ಕೆಮಿಸ್ಟ್ ದರ್ಜೆ ಮತ್ತು ಕಿರಿಯ ತಾಂತ್ರಿಕರು ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ 01/01/2023 ಮತ್ತು ಕೊನೆಯ ದಿನಾಂಕ 03/02/2023 ರೊಳಗಾಗಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ :194ಸಹಾಯಕ ವ್ಯವಸ್ಥಾಪಕರು(ಹೆಚ್/ಎಐ) : 17ಸಹಾಯಕ ವ್ಯವಸ್ಥಾಪಕರು(ಆಡಳಿತ) : 1ಸಹಾಯಕ ವ್ಯವಸ್ಥಾಪಕರು(ಎಫ್ ಮತ್ತು ಎಫ್): 3ಎಂಐಎಸ್ / ಸಿಸ್ಟಂ ಆಫೀಸರ್ : 1ಮಾರುಕಟ್ಟೆ ಅಧಿಕಾರಿ : 2ತಾಂತ್ರಿಕ ಅಧಿಕಾರಿ(ಅಭಿಯಂತರ) : 2ತಾಂತ್ರಿಕ ಅಧಿಕಾರಿ(ಗುಣನಿಯಂತ್ರಣ) : 2ತಾಂತ್ರಿಕ ಅಧಿಕಾರಿ(ಡಿಟಿ) : 14ಕೆಮಿಸ್ಟ್ ದರ್ಜೆ-1 : 4ವಿಸ್ತರಣಾಧಿಕಾರಿ ದರ್ಜೆ-3 : 17ಆಡಳಿತ ಸಹಾಯಕ ದರ್ಜೆ-2 :17ಲೆಕ್ಕ ಸಹಾಯಕ ದರ್ಜೆ-2 : 12ಮಾರುಕಟ್ಟೆ ಸಹಾಯಕ ದರ್ಜೆ-2 : 10ಕೆಮಿಸ್ಟ್ ದರ್ಜೆ-2 : 28ಕಿರಿಯ ಸಿಸ್ಟಂ ಆಪರೇಟರ್…

Read More

* ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಬುಧವಾರ ಫೆ. 01 ರಂದು ಘೋಷಿಸಿದ ಬಜೆಟ್ ನಲ್ಲಿ ಕ್ರೀಡೆಗೆ 3397 . 32 ಕೋಟಿ ಮೊತ್ತ ಘೋಷಿಸಿದ್ದಾರೆ. * ಏಷ್ಯನ್ ಗೇಮ್ಸ್ ಮತ್ತು 2024 ರ ಪ್ಯಾರಿಸ್ ಒಲಂಪಿಕ್ಸ್ ಗೆ ಭಾರತದ ಅಥ್ಲೀಟ್ ಗಳು ಸಿದ್ಧಗೊಳ್ಳುತ್ತಿರುವ ಈ ಹಣಕಾಸು ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಕೇಂದ್ರ ಬಜೆಟ್ ನಲ್ಲಿ ಕಳೆದ ವರ್ಷಕ್ಕಿಂತ 723 . 97 ರಷ್ಟು ಹೆಚ್ಚು ಮೊತ್ತ ಇರಲಿದೆ.  * ಕ್ರೀಡೆಯ ಅಭಿವೃದ್ಧಿಗೆ ಸರ್ಕಾರದ ಪ್ರಮುಖ ಕಾರ್ಯಕ್ರಮದ ‘ಖೇಲೊ ಇಂಡಿಯಾ’ ಗೆ 2023 ರ ಬಜೆಟ್ ನಲ್ಲಿ ಒಟ್ಟು 1045 ಕೋಟಿ ರೂ ಹಂಚಿಕೆಯಾಗಿದೆ. 

Read More