Author: Web Desk

ಕರ್ನಾಟಕ ಲೋಕಸೇವಾ ಆಯೋಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಭಂದಿಸಿದಂತೆ ದಿನಾಂಕ 25/12/2022 ರಂದು ಪರೀಕ್ಷೆಗಳು ಪೂರ್ಣಗೊಂಡಿದ್ದು, ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ವೆಬಸೈಟ್ ನಲ್ಲಿ 11/01/2023 ರಂದು ಪ್ರಕಟಿಸಲಾಗಿದೆ. ಸದರಿ ಕೀ ಉತ್ತರಗಳ ಯಾವುದೇ ಮನವಿ ಅಥವಾ ಆಕ್ಷೇಪಣೆಗಳನ್ನು ಸಲ್ಲಿಸುವ ಅವಕಾಶ ಇರುವುದಿಲ್ಲ.

Read More

* ಗ್ರೂಪ್ ಆಫ್ ಟ್ವೆಂಟಿ, ಅಥವಾ G20, ಯುರೋಪಿಯನ್ ಯೂನಿಯನ್ ಮತ್ತು 19 ಇತರ ರಾಷ್ಟ್ರಗಳಿಂದ (EU) ಮಾಡಲ್ಪಟ್ಟ ಒಂದು ಅಂತರ್ ಸರ್ಕಾರಿ ಸಂಸ್ಥೆಯಾಗಿದೆ. ಇದು ಅಂತರರಾಷ್ಟ್ರೀಯ ಆರ್ಥಿಕ ಸ್ಥಿರತೆ, ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವುದು ಮತ್ತು ಸುಸ್ಥಿರ ಅಭಿವೃದ್ಧಿಯಂತಹ ಪ್ರಮುಖ ಜಾಗತಿಕ ಆರ್ಥಿಕ ಕಾಳಜಿಗಳನ್ನು ಪರಿಹರಿಸಲು ಶ್ರಮಿಸುತ್ತದೆ.* G20 ರಾಷ್ಟ್ರಗಳು ವಿಶ್ವ ಆರ್ಥಿಕತೆಯ 85 ಪ್ರತಿಶತ, ವಿಶ್ವ ವ್ಯಾಪಾರದ 75 ಪ್ರತಿಶತ ಮತ್ತು ವಿಶ್ವ ಜನಸಂಖ್ಯೆಯ 66 ಪ್ರತಿಶತವನ್ನು ಪೂರೈಸಿದವು.

Read More

ವಿಜಯಪುರ: ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇರಿಂಗ್ ಸೋಲ್ಡ್ ಇಂಡಿಯಾ ಸಂಸ್ಥೆಯು ಪ್ರಥಮ ವಾರ್ಷಿಕೋತ್ಸವವನ್ನು ಅತ್ಯಂತ ಸರಳ ರೀತಿಯಲ್ಲಿ ಆಚರಿಸಿತು. ಈ ಸಂದಂರ್ಭದಲ್ಲಿ ಮುಖ್ಯ ಅತಿಥಿಯಾಗಿ ಎಮ್.ಎ ಶೇಖ್ (ಹಾಸ್ಟೆಲ್ ಸುಪಿರಿಟೆಡೆಂಟ್, ಬಿ.ಸಿ.ಎಮ್ ಇಲಾಖೆ, ಕರ್ನಾಟಕ ಸರ್ಕಾರ) ಹಾಗೂ ವಿಜಯಕುಮಾರ ಮುದ್ದೇಬಿಹಾಳ (ಹಾಸ್ಟೇಲ್ ಸುಪಿರಿಟೆಡೆಂಟ್, ಬಿ.ಸಿ.ಎಮ್ ಇಲಾಖೆ, ಕರ್ನಾಟಕ ಸರ್ಕಾರ) ಉಪಸ್ಥಿತರಿದ್ದರು. ಈ ಸಂಧಂರ್ಭದಲ್ಲಿ ಮುಖ್ಯ ಅಥಿತಿಗಳಾದ ಎಮ್.ಎ ಶೇಖ್ ರವರು ಮಾನವಿಯತೆ ಬಗ್ಗೆ ಕಾಳಜಿವುಳ್ಳ ಕೇರಿಂಗ್ ಸೋಲ್ಸ್ ಸಂಸ್ಥೆಯ ಕಾರ್ಯಗಳನ್ನು ಹೊಗಳಿದರು. ಹಾಗೂ ಮಾನವಿಯ ಧರ್ಮದ ಮಹತ್ವವು ಈ ದಿನಗಳಲ್ಲಿ ಸಮಾಜಕ್ಕೆ ಅತ್ಯಂತ ಮಹತ್ವವಾದದ್ದು ಎಂದು ಹೇಳಿದರು. ಇದೇ ಸಂದಂರ್ಭದಲ್ಲಿ ಇನ್ನೊರ್ವ ಮುಖ್ಯ ಅತಿಥಿಯಾದ ವಿಜಯಕುಮಾರ ಮುದ್ದೇಬಿಹಾಳ ಅವರು ಕೇರಿಂಗ್ ಸೋಲ್ಡ್ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಧ್ಯಾರ್ಥಿ ಬಳಗಕ್ಕೆ ಶ್ಲಾಘಿಸಿದರು. ವಿಧ್ಯಾರ್ಥಿಗಳ ಮಾಡಿದ ಕಾರ್ಯ ಸಮಾಜಕ್ಕೆ ಅಮೂಲ್ಯವಾದದ್ದು. ಅವರ ಈ ಕಾರ್ಯದಿಂದ ಬಡ ಜೀವಿಗಳಿಗೆ ತುಂಬಾ ಸಹಾಯವಾಗಿದೆ ಎಂದು ನುಡಿದರು. ಇದೇ ಸಂದಂರ್ಭದಲ್ಲಿ ಕೇರಿಂಗ್ ಸೋಲ್ಸ್ ಸಂಸ್ಥೆಯ ಉಪಾಧ್ಯಕ್ಷರಾದ ಎಮ್.ಎಮ್.ದೊಡ್ಡಮನಿ ಅವರು ಕಳೆದ…

Read More

* ಐತಿಹಾಸಿಕ ಸಾಧನೆಯಲ್ಲಿ, ಕೊಲ್ಲಂ ಜಿಲ್ಲೆಯು ಭಾರತದ ದೇಶದಲ್ಲಿಯೇ ಮೊದಲ ಸಂವಿಧಾನ ಸಾಕ್ಷರ ಜಿಲ್ಲೆಯಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಘೋಷಣೆ ಮಾಡಿದ್ದಾರೆ.* ದೇಶದ ಕಾನೂನುಗಳು ಮತ್ತು ಅವರ ಹಕ್ಕುಗಳ ಬಗ್ಗೆ ನಾಗರಿಕರಿಗೆ ಶಿಕ್ಷಣ ನೀಡಲು ಕೊಲ್ಲಂ ಜಿಲ್ಲಾ ಪಂಚಾಯತ್, ಜಿಲ್ಲಾ ಯೋಜನಾ ಸಮಿತಿ ಮತ್ತು ಕೇರಳ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಅಡ್ಮಿನಿಸ್ಟ್ರೇಷನ್ (ಕಿಲಾ) ಏಳು ತಿಂಗಳ ಅಭಿಯಾನದ ಫಲಿತಾಂಶ ಜಿಲ್ಲೆಯ ಯಶಸ್ಸು.

Read More

ಭಾರತೀಯ ಬ್ಯಾಂಕಿಂಗ್‌ ಸಿಬ್ಬಂಧಿ ಆಯ್ಕೆ ಪ್ರಾಧಿಕಾರ (IBPS)ದಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶವನ್ನು ಇದೀಗ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿರುತ್ತದೆ.

Read More

* ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEF) ವನ್ಯಜೀವಿ (ಸಂರಕ್ಷಣೆ) ಕಾಯಿದೆ, 1972 ರ ವೇಳಾಪಟ್ಟಿ III ರ ಅಡಿಯಲ್ಲಿ ನೀಲಕುರಿಂಜಿ (ಸ್ಟ್ರೋಬಿಲಾಂಥೆಸ್ ಕುಂಥಿಯಾನ) ಅನ್ನು ಸಂರಕ್ಷಿತ ಸಸ್ಯಗಳ ಪಟ್ಟಿಯಲ್ಲಿ ಸೇರಿಸಿದೆ. * ಈ ಕ್ರಮವು ಸಸ್ಯವನ್ನು ನಾಶವಾಗದಂತೆ ಅಥವಾ ಬೇರುಸಹಿತವಾಗಿ ರಕ್ಷಿಸುವ ಗುರಿಯನ್ನು ಹೊಂದಿದೆ, ಇದು ಹೂಬಿಡುವ ಪ್ರದೇಶಗಳಿಗೆ ಪ್ರಮುಖ ಬೆದರಿಕೆಯಾಗಿದೆ. ಹೊಸ ಆದೇಶವು ಸಸ್ಯವನ್ನು ನಾಶಪಡಿಸುವ ಅಥವಾ ಬೇರುಸಹಿತ ಕಿತ್ತುಹಾಕುವ ತಪ್ಪಿತಸ್ಥರಿಗೆ ಕಠಿಣ ದಂಡವನ್ನು ಸಹ ಒಳಗೊಂಡಿದೆ.

Read More

* ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ 26ನೇ ರಾಷ್ಟೀಯ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನೆಗಾಗಿ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಜನರನ್ನು ಉದ್ದೇಶಿಸಿ ‘ಏಳಿ ಎದ್ದೇಳಿ, ಗುರಿ ಮುಟ್ಟುವವರೆಗೆ ನಿಲ್ಲದಿರಿ’ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದರು ಅದರಂತೆಯೇ ಯುವಕರೇ ದೇಶದ ಭವಿಷ್ಯದ ಜೀವಾಳ ಎಂದು ಮೋದಿಯವರು ಹೇಳಿದರು. * ನರೇಂದ್ರ ಮೋದಿಯವರು ಯುವಕರಿಗೆ ಉದ್ಯೋಗದ ಕುರಿತು, ಹೆಣ್ಣುಮಕ್ಕಳ ವಿಜ್ಞಾನ ಹಾಗೂ ತಂತ್ರಜ್ಞಾನದ ಸಾಧನೆ ಬಗ್ಗೆ ಅಂತಾರಾಷ್ಟ್ರೀಯ ಯುವಜನೋತ್ಸವದಲ್ಲಿ ಹೇಳಿದರು.

Read More

* ಮೂರನೇ ಏಕದಿನ ಪಂದ್ಯವನ್ನು 317 ರನ್‌ಗಳಿಂದ ಗೆಲ್ಲುವ ಮೂಲಕ ಭಾರತ ವಿಶ್ವದಾಖಲೆ ನಿರ್ಮಿಸಿದೆ. ಏಕದಿನ ಕ್ರಿಕೆಟ್‌ನಲ್ಲಿ ತಂಡವೊಂದರ ಅತ್ಯಧಿಕ ಅಂತರದ ಗೆಲುವು ಎಂಬ ಹೆಗ್ಗಳಿಕೆಗೆ ಈಗ ಭಾರತ ಪಾತ್ರವಾಗಿದೆ.* ವಿರಾಟ್‌ ಕೊಹ್ಲಿ, ಶುಭಮನ್‌ ಗಿಲ್‌ ಶತಕದಾಟ ನಂತರ ಸಿರಾಜ್‌ ಅವರ ಮಾರಕ ಬೌಲಿಂಗ್‌ಗೆ ತತ್ತರಿಸಿದ ಶ್ರೀಲಂಕಾ ಕೇವಲ 73 ರನ್‌ಗಳಿಗೆ ಪತನವಾಯಿತು. ಪಂದ್ಯವನ್ನು 317 ರನ್‌ಗಳಿಂದ ಗೆಲ್ಲುವ ಮೂಲಕ ಟೀಂ ಇಂಡಿಯಾ 3 ಪಂದ್ಯಗಳ ಸರಣಿಯನ್ನು ಕ್ಲೀನ್‌ ಸ್ವೀಪ್‌ ಮಾಡಿದೆ.* ಗೆಲ್ಲಲು 391 ರನ್‌ಗಳ ಕಠಿಣ ಗುರಿಯನ್ನು ಪಡೆದ ಲಂಕಾ ಆರಂಭಿದಂದಲೇ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು. ಅಂತಿಮವಾಗಿ 22 ಓವರ್‌ಗಳಲ್ಲಿ 73 ರನ್‌ಗಳಿಗೆ ಪತನವಾಗಿ ಸೋಲನ್ನು ಒಪ್ಪಿಕೊಂಡಿತು.

Read More

* ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ “ರೈತ ಶಕ್ತಿ ಯೋಜನೆ’ ಶೀಘ್ರವೇ ಚಾಲನೆ‌ ಸಿಗಲಿದೆ.* ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ.ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 – 23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಬರುವ ಸೆಪ್ಟೆಂಬರ್‌ನಲ್ಲಿ ” ರೈತ ಶಕ್ತಿ ಯೋಜನೆಗೆ” ಚಾಲನೆ ಸಿಗಲಿದೆ ಎಂದು ಕೃಷಿ ಸಚಿವ ಬಿ‌.ಸಿ.ಪಾಟೀಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.* ಪ್ರತಿ ಎಕರೆಗೆ ರೂ 250 /– ಗಳಂತೆ ಗರಿಷ್ಠ ಐದು ಎಕರೆಗೆ 1250 /- ರೂ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡಲು “ರೈತ ಶಕ್ತಿ” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು , ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ‌.ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್‌‌ ಮೂಲಕ ನೋಂದಣಿ ಗುರುತಿನ…

Read More

ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಾಗಲಕೋಟದಲ್ಲಿ ಖಾಲಿ ಇರುವಕಿರಿಯ ಸಹಾಯಕರು ಮತ್ತು ಸಿಪಾಯಿ 35 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/01/2023 ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿಳಾಸ :ಸದಸ್ಯ ಕಾರ್ಯದರ್ಶಿ ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ,ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನೀ., ಬಾಗಲಕೋಟ,ಬಸವೇಶ್ವರ ಬ್ಯಾಂಕ್ ಸರ್ಕಲ್, ಸೆಕ್ಟರ್ ನಂ.25 ನವನಗರ, ಬಾಗಲಕೋಟ-587103 ಹುದ್ದೆಗಳ ವಿವರ : 35- ಕಿರಿಯ ಸಹಾಯಕರು : 25- ಸಿಪಾಯಿ : 10 No. of posts: 35 Application Start Date: 16 ಜನವರಿ 2023 Application End Date: 31 ಜನವರಿ 2023 Work Location: ಬಾಗಲಕೋಟ ಜಿಲ್ಲಾ Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ…

Read More