Author: Web Desk

ಲಕ್ಷ್ಮೀ ಸಹಕಾರಿ ಬ್ಯಾಂಕ್ ನಿಯಮಿತ ಗುಳೇದಗುಡ್ಡದಲ್ಲಿ ಖಾಲಿ ಇರುವ 17 ಅಕೌಂಟೆಂಟ್ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ದಿನಾಂಕ 30/01/2023 ರೊಳಗಾಗಿ ಖುದ್ದಾಗಿ ಬಂದು/ ಅಂಚೆ/ ಕೊರಿಯರ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಗಳ ವಿವರ : 17 ಅಕೌಂಟೆಂಟ್ ಹುದ್ದೆ (ಕಂಪ್ಯೂಟರ್ ಪ್ರೋಗ್ರಾಮರ್) – 01 ಕಿರಿಯ ಸಹಾಯಕ ಹುದ್ದೆಗಳು – 16 ಅರ್ಜಿ ಸಲ್ಲಿಸುವ ವಿಳಾಸ :ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ, ಲಕ್ಷ್ಮೀ ಸಹಕಾರಿ ಬ್ಯಾಂಕ್ ನಿಯಮಿತ, ಪುರಸಭೆ ಹತ್ತಿರ, ಗುಳೇದಗುಡ್ಡ – 587203, ಬಾಗಲಕೋಟೆ. No. of posts: 17 Application Start Date: 16 ಜನವರಿ 2023 Application End Date: 30 ಜನವರಿ 2023 Work Location: ಬಾಗಲಕೋಟೆ ಜಿಲ್ಲೆ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ ಪದವಿ / ಯಾವುದೇ ಪದವಿ…

Read More

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ಪೀಠಗಳಲ್ಲಿ ಖಾಲಿ ಇರುವ 7 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು31/01/2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ವಿಳಾಸ :ವಿಲೇಖನಾಧಿಕಾರಿಗಳು, ಕರ್ನಾಟಕ ರಾಜ್ಯ ನ್ಯಾಯ ಆಡಳಿತಮಂಡಳಿ,ಕಂದಾಯ ಭವನ, 7 ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು -560009 (Registrar, K.S.A.T., 7th Floor, Kandaya Bhavana, K.G.Road, Bengaluru-560009) No. of posts: 7 Application Start Date: 14 ಜನವರಿ 2023 Application End Date: 31 ಜನವರಿ 2023 Work Location: ಕರ್ನಾಟಕ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನಿಗದಿ ಪಡಿಸಿದ ಪರೀಕ್ಷೆಯಲ್ಲಿ ಆಡಿದ ಒಟ್ಟು ಶೇಕಡಾ ಅಂಕಗಳ ಆಧಾರದ ಮೇಲೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಸಮಿತಿಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ(10th), ಪಿ.ಯು.ಸಿ.(12th) ವಿದ್ಯಾರ್ಹತೆಯನ್ನು ಹೊಂದಿರಬೇಕು.ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ…

Read More

* ಜನವರಿ 13-29 ರಿಂದ ಭುವನೇಶ್ವರ್ ಮತ್ತು ರೂರ್ಕೆಲಾದಲ್ಲಿ ಪುರುಷರ ವಿಶ್ವಕಪ್‌ನ ಆತಿಥ್ಯವನ್ನು ಹೊಂದಲು ಹಾಕಿ ಇಂಡಿಯಾ ಹೊಸ ಮೆಟಾವರ್ಸ್ ಉತ್ಪನ್ನವನ್ನು ಬಿಡುಗಡೆ ಮಾಡಿದೆ. * ಹಾಕಿ ಇಂಡಿಯಾವು ರಾಷ್ಟ್ರೀಯ ಕ್ರೀಡಾ ಒಕ್ಕೂಟಕ್ಕೆ ಮೊದಲನೆಯದು ಎಂದು ಹೇಳಿಕೊಳ್ಳುವ ‘ಹಾಕಿವರ್ಸ್’ ಅನ್ನು ಆಡಳಿತ ಮಂಡಳಿಯ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಾರಂಭಿಸಲಾಗಿದೆ ಮತ್ತು ಪ್ರಪಂಚದಾದ್ಯಂತದ ಅಭಿಮಾನಿಗಳಿಗೆ ಪಂದ್ಯಾವಳಿಯ ಅನುಭವವನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾಗಿದೆ.

Read More

ಕರ್ನಾಟಕದ ಉಚ್ಚ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 18-12-2022ರಂದು ಬೆಂಗಳೂರಿನಲ್ಲಿ ಪೂರ್ವಭಾವಿ (Prelims) ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಪರೀಕ್ಷೆಯ ಫಲಿತಾಂಶ ಮತ್ತು ಮುಖ್ಯ ಪರೀಕ್ಷೆ (Mains) ಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯುನ್ನು ಪ್ರಕಟಿಸಿದ್ದು, ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು27-01-2023 ಕೊನೆಯ ದಿನಾಂಕವಾಗಿದೆ. ಮುಖ್ಯ ಪರೀಕ್ಷೆ ನಡೆಯುವ ದಿನಾಂಕವನ್ನು 2023 ಮಾಚ್೯ 04 & 05 ರಂದು ನಿಗದಿಪಡಿಸಲಾಗಿದೆ. 

Read More

* ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಪ್ರತಿವರ್ಷ “ರಾಷ್ಟೀಯ ಯುವ ದಿನ” ವೆಂದು ಆಚರಿಸಲಾಗುತ್ತದೆ. ಸ್ವಾಮಿ ವಿವೇಕಾನಂದರು ಎಲ್ಲರಿಗೂ ಸ್ಫೂರ್ತಿ, ದಾರಿ ದೀಪ. ಇವರ ಬದುಕಿನ ಮೌಲ್ಯ, ಸಂದೇಶಗಳು ಇಂದಿಗೂ ಪ್ರಸ್ತುತ. ಜಗತ್ತಿಗೆ ಜ್ಞಾನದ ಬೆಳಕನ್ನು ಹರಿಸಿದ ಗುರುಗಳು ವಿವೇಕಾನಂದರು. * ಜನವರಿ 12ರಂದು ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ – 1863ರ ಜನವರಿ 12 ರಂದು ಜನಿಸಿದ ಸ್ವಾಮಿ ವಿವೇಕಾನಂದರು – ತನ್ನ ಜೀವನ, ಆದರ್ಶ, ಸಂದೇಶಗಳ ಮೂಲಕ ಎಲ್ಲರ ಹೃದಯ ಗೆದ್ದಿರುವ ವೀರ ಸನ್ಯಾಸಿ – ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಣೆ ಮಾಡಲಾಗುತ್ತದೆ.* ನಮ್ಮ ದೇಶ ಕಂಡ ಅಪ್ರತಿಮ ಆಧ್ಯಾತ್ಮಿಕ ನಾಯಕ, ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಮಾತುಗಳಿವುಗಳು. ವಿಶ್ವವನ್ನೇ ಬೆರಗುಗೊಳಿಸಿದ ಮಹಾನ್ ಸಂತರಿವರು. ಅದ್ಭುತ ತತ್ವಜ್ಞಾನಿ, ಸಮಾಜ ಸುಧಾರಕ, ಮಹಾನ್ ದೇಶಭಕ್ತ ಮತ್ತು ಶ್ರೇಷ್ಠ ವಾಗ್ಮಿ ವಿವೇಕಾನಂದರ ಮಾತುಗಳು ಇಂದಿಗೂ ಪ್ರಸ್ತುತ. ಇವರ ಮಾತುಗಳು ಎಲ್ಲರಿಗೂ ಸ್ಫೂರ್ತಿ.

Read More

* ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ಕಳೆದ ವರ್ಷ 2022ರಲ್ಲಿ ತೆರೆಕಂಡ ಆರ್ ಆರ್ ಆರ್ ಚಿತ್ರದ ‘ನಾಟು ನಾಟು’ ಹಾಡು 2023ರ ಗೋಲ್ಡನ್ ಗ್ಲೋಬ್ ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆದ್ದಿದೆ.* ತೆಲುಗು ಟ್ರ್ಯಾಕ್ “ನಾಟು ನಾಟು” ನ್ನು ಹಿರಿಯ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಯೋಜಿಸಿದ್ದರು. ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಸಾಹಿತ್ಯ ಬರೆದಿದ್ದರೆ. * RRR-ಆರ್ ಆರ್ ಆರ್ ಚಿತ್ರ ತಂಡಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಭಿನಂಡಿಸಿದರು. ಈ ಪ್ರತಿಷ್ಠಿತ ಗೌರವ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತಂದಿದೆ.” ಎಂದು ಹೇಳಿದ್ದಾರೆ.* ವಿಶ್ವದಾದ್ಯಂತ ಹೊಸ ದಾಖಲೆಗಳನ್ನ ಸೃಷ್ಟಿಸಿರುವ  ಈ ಚಿತ್ರ  ಇದೀಗ ಅಂತರಾಷ್ಟ್ರೀಯ ಮಟ್ಟದ 2023ರ ಗೋಲ್ಡನ್ ಗ್ಲೋಬ್ ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆದ್ದು ಬೀಗಿದೆ.* ಸ್ಲಮ್ ಡಾಗ್ ಮಿಲಿಯನೇರ್ ಚಿತ್ರಕ್ಕಾಗಿ ಎಆರ್ ರೆಹಮಾನ್ ಗೋಲ್ಡನ್ ಗ್ಲೋಬ್ ಪ್ರಶಸ್ತಿಯನ್ನ ಪಡೆದ ಮೊದಲ ಭಾರತೀಯರಾಗಿ ಇತಿಹಾಸ ಸೃಷ್ಟಿಸಿದ್ದರು.  ಇದೀಗ…

Read More

* ಜನೆವರಿ 09 ರಂದು ಇಂದೋರ್ ನಲ್ಲಿ ನಡೆದ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ “ಪ್ರವಾಸಿ ಭಾರತೀಯ ದಿವಸ್ ವಸ್ತುಪ್ರದರ್ಶನ” ವನ್ನುಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಉದ್ಘಾಟಿಸಿದರು. * “ಸ್ವಾತಂತ್ರ್ಯದ ಅಮೃತ ಮಹೋತ್ಸವ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅನಿವಾಸಿ ಭಾರತೀಯರ ಕೊಡುಗೆ” ಎಂಬುದು ಡಿಜಿಟಲ್ ವಸ್ತುಪ್ರದರ್ಶನದ ಮುಖ್ಯ ಅಂಶವಾಗಿದೆ. * ಈ ವಸ್ತುಪ್ರದರ್ಶನದಲ್ಲಿ ಅನಿವಾಸಿ ಭಾರತೀಯರು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿರುವ ಕೊಡುಗೆಯನ್ನು ಬಹಳ ಸ್ಪಷ್ಟವಾಗಿ ತೋರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು. 

Read More

* ಕನ್ನಡ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌ ನಿಧನರಾಗಿದ್ದಾರೆ. 86 ವರ್ಷದ ಇವರು ವಯೋಸಹಜ ಕಾರಣಗಳಿಂದ  ಮಂಗಳವಾರ ಜನೆವರಿ 10 ರಂದು ಮಧ್ಯಾಹ್ನ 1 ಗಂಟೆಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.* ಸಾರಾ ಅವರು ಗಡಿನಾಡು ಕಾಸರಗೋಡಿನ ಮಲಯಾಳಂ ಮಾತನಾಡುವ ಕುಟುಂಬದಲ್ಲಿ ವಕೀಲರಾದ ಪಿ ಅಹಮದ್ ಮತ್ತು ಝೈನಬಿ ಅವರ ಮಗಳಾಗಿ ಜೂನ್ 30, 1936 ರಂದು ಜನಿಸಿದರು. ಬೆಳೆಯುವಾಗಲೆ ಅವರು ಮಹಿಳಾ ಸಮಾನತೆ, ಮಹಿಳಾ ಸಬಲೀಕರಣದ ಚಿಂತನೆ ಹೊಂದಿದ್ದರು.* ಸಾರಾ ರವರ ಮೊದಲ ಕಾದಂಬರಿ ಚಂದ್ರಗಿರಿಯ ತೀರದಲ್ಲಿ ಜನಪ್ರಿಯವಾಗಿ ಗಮನ ಸೆಳೆದಿದೆ. ಸುಮಾರು 10 ಕಾದಂಬರಿ, 6 ಕಥಾ ಸಂಕಲನಗಳು, 5 ಬಾನುಲಿ‌ ನಾಟಕ, ಲೇಖನ, ಪ್ರವಾಸ ಕಥನ ಸಹಿತ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು.* ಸಾರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ  ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ…

Read More

* ಆಸ್ಕರ್ ಪ್ರಶಸ್ತಿಗೆ ಸ್ಪರ್ಧಿಸಲು 301 ಸಿನಿಮಾ ಪಟ್ಟಿಗಳ ಪೈಕಿ ಕನ್ನಡದ “ಕಾಂತಾರ” ಮತ್ತು “ವಿಕ್ರಾಂತ್ ರೋಣ” ಸಿನಿಮಾಗಳು ಆಸ್ಕರ್ ಗೆ ಸ್ಪರ್ಧಿಸಲು ಅರ್ಹತೆ ಪಡೆದಿವೆ.* RRR ಸಿನಿಮಾ ದ “ನಾಟುನಾಟು” ಹಾಡು, ವಿವಿಧ ಭಾಷೆಗಳ ಭಾರತೀಯ ಚಿತ್ರಗಳಾದ “ಗಂಗೂಬಾಯಿ ಕಾಠಿವಾಡಿ”, “ದಿ ಕಾಶ್ಮೀರ್ ಫೈಲ್ಸ್” ಸೇರಿದಂತೆ ಹಲವಾರು ಚಿತ್ರಗಳು ಸ್ಥಾನ ಪಡೆದುಕೊಂಡಿವೆ.

Read More

* ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಂದ 11-01-2023 ರಂದು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ 1,02,980 ನೇಕಾರರು ಹಾಗೂ ಕಾರ್ಮಿಕರಿಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ವಾರ್ಷಿಕ ಆರ್ಥಿಕ ನೆರವು 5000/- ಗಳಂತೆ ಒಟ್ಟು 5,149.00 ಲಕ್ಷ ರೂಗಳನ್ನು ನೇಕಾರರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಗೆ ಇಂದು ಚಾಲನೆ ನೀಡಿದ್ದಾರೆ.* ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಹಾಗೂ ಕಾರ್ಮಿಕರಿಗೆ “ನೇಕಾರ ಸಮ್ಮಾನ್” ಯೋಜನೆಯ ಆಸರೆ.* ನೋಂದಾಯಿತ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಹಾಗೂ ಕಾರ್ಮಿಕರಿಗೆ “ನೇಕಾರ ಸಮ್ಮಾನ್” ಯೋಜನೆಯಡಿ ರೂ 5000 /- ಗಳ ಆರ್ಥಿಕ ನೆರವನ್ನು ಜನೆವರಿ 11 ಇಂದು ನಡೆಯುವ ಕಾರ್ಯಕ್ರಮದಲ್ಲಿ 1,02,980 ಫಲಾನುಭವಿಗಳಿಗೆ ಬಸವರಾಜ ಬೊಮ್ಮಾಯಿಯವರು ಸಹಾಯಧನ ಬಿಡುಗಡೆ ಮಾಡಲಿದ್ದಾರೆ. 

Read More