Author: Web Desk

* ವಿಶ್ವ ಹಿಂದಿ ದಿವಸ್ ಎಂದೂ ಕರೆಯಲ್ಪಡುವ ವಿಶ್ವ ಹಿಂದಿ ದಿನವು ಜನವರಿ 10 ರಂದು ನಡೆಯುವ ವಾರ್ಷಿಕ ಆಚರಣೆಯಾಗಿದೆ. 1949 ರಲ್ಲಿ ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯಲ್ಲಿ (UNGA) ಹಿಂದಿಯನ್ನು ಮೊದಲ ಬಾರಿಗೆ ಮಾತನಾಡುವ ದಿನಾಂಕದ ನೆನಪಿಗಾಗಿ ರಜಾದಿನವನ್ನು ಸ್ಥಾಪಿಸಲಾಯಿತು. * ಪ್ರಪಂಚದಾದ್ಯಂತ ಸುಮಾರು 600 ಮಿಲಿಯನ್ ಜನರು ಮಾತನಾಡುವವರೊಂದಿಗೆ, ಮ್ಯಾಂಡರಿನ್ ಚೈನೀಸ್ ಮತ್ತು ಇಂಗ್ಲಿಷ್ ನಂತರ ಹಿಂದಿ ವಿಶ್ವದ ಮೂರನೇ ಅತಿ ಹೆಚ್ಚು ಮಾತನಾಡುವ ಭಾಷೆಯಾಗಿದೆ.

Read More

* ಜನೆವರಿ 08 ರಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯ ನಂತರ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾದ ಮಹೇಶ ಜೋಶಿಯವರು 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಹೇಳಿದರು. * 9 ಜಿಲ್ಲೆಗಳಿಂದ ಸಮ್ಮೇಳನ ಸಂಘಟಿಸಬೇಕೆಂದು ಹಕ್ಕು ಮಂಡಿಸಿದ್ದರು. ಅತಿ ಹೆಚ್ಚು ಜನರಿಂದ ಮಂಡ್ಯ ಜಿಲ್ಲೆ ಎಂಬ ಒಮ್ಮತ ಬಂದಿದ್ದರಿಂದ ಮುಂದೆ ನಡೆಯಲಿರುವ ಸಮ್ಮೇಳನವು ಸಕ್ಕರೆ ನಾಡು ಎನಿಸಿಕೊಂಡಂತಹ ಮಂಡ್ಯ ಜಿಲ್ಲೆಯಲ್ಲಿ ಜರುಗಲಿದೆ ಎಂದು ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾದ ಮಹೇಶ ಜೋಶಿಯವರು ತಿಳಿಸಿದ್ದಾರೆ.

Read More

* ಸೂರ್ಯಕುಮಾರ್ ಯಾದವ್ ರವರು ಟಿ20 ಕ್ರಿಕೆಟ್ ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 1500 ರನ್ ಗಳಿಸಿ ದಾಖಲೆ ನಿರ್ಮಿಸಿದರು.* ಅತೀ ಕಡಿಮೆ ಇನ್ನಿಂಗ್ಸ್ ನಲ್ಲಿ ಅಂದರೆ 843 ಎಸೆತಗಳಲ್ಲಿ 1500 ರನ್ ಗಳಿಸಿದ ಬ್ಯಾಟರ್ ಗಳ ಪಟ್ಟಿಗೆ ಸೂರ್ಯಕುಮಾರ್ ಯಾದವ್ ರವರು ಮೂರನೇ ಸ್ಥಾನದಲ್ಲಿದ್ದಾರೆ.

Read More

ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 09-01-2023 ರಂದು ದ್ವಿತೀಯ ದರ್ಜೆ ಸಹಾಯಕರ/ ಕಿರಿಯ ಸಹಾಯಕರ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಿದೆ. ಉಳಿಕೆ ಮೂಲವೃಂದ 1122 ಹಾಗೂ ಹೈದ್ರಾಬಾದ್ ಕರ್ನಾಟಕ 201 ಒಟ್ಟುಸೇರಿ 1323 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ ಆಯ್ಕೆಪಟ್ಟಿ ಹಾಗೂ ಕಟ್ ಆಫ್ ಅಂಕಗನ್ನು ಪ್ರಕಟಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗಾಗಿ 14 ಮೇ 2020 ರಂದು ಅಧಿಸೂಚನೆ ನೀಡಲಾಗಿತ್ತು ಹಾಗೂ ಪರೀಕ್ಷೆಯನ್ನು ದಿನಾಂಕ 18-09-2021 & 19-09-2021 ರಂದು ನಡೆಸಲಾಗಿದ್ದು. ಸದರಿ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ  ಆಯ್ಕೆಪಟ್ಟಿಯನ್ನು ಇಲಾಖೆಯು ಇದೀಗ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ ಲೋಡ್ ಮಾಡಿಕೊಂಡು ನೋಡಬಹುದು.

Read More
Job

ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಫೈನಾನ್ಸ್ ಆಫೀಸರ್, ಡೆಪ್ಯುಟಿ ಲೈಬ್ರರಿಯನ್, ಎಕ್ಸಿಕ್ಯೂಟಿವ್ ಇಂಜಿನಿಯರ್, ಸೀನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳನ್ನು ಒಳಗೊಂಡಂತೆ ವಿವಿಧ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 23 ಜನೆವರಿ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಅಧಿಕೃತ ವೆಬ್ ಸೈಟ್ ನಲ್ಲಿ ಹಾರ್ಡ್ ಕಾಪಿಯನ್ನು ಸ್ವಯಂ ದೃಢೀಕೃತ ಅಗತ್ಯ ದಾಖಲಾತಿಗಳು/ ಪ್ರಮಾಣ ಪತ್ರಗಳೊಂದಿಗೆ ಕಳುಹಿಸಬೇಕು. ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಹೆಸರನ್ನು ಬರೆದು ಕಳುಹಿಸಬೇಕು.ಅರ್ಜಿ ಸಲ್ಲಿಕೆಯ ವಿಳಾಸ : The RegistrarCentral University of KarnatakaKadaganchi, Aland RoadKalaburagi – 585 367.ಹುದ್ದೆಗಳ ವಿವರ : 77 ರೆಜಿಸ್ಟರ್ – 01 ಫೈನಾನ್ಸ್ ಆಫೀಸರ್ – 01 ಗ್ರೂಪ್ A ಹುದ್ದೆಗಳು – 06 ಗ್ರೂಪ್ B ಹುದ್ದೆಗಳು – 21 ಗ್ರೂಪ್ C ಹುದ್ದೆಗಳು – 48 No. of posts: 77 Application Start Date: 9 ಜನವರಿ 2023 Application End Date: 23…

Read More

ಮಂಡ್ಯ ಜಿಲ್ಲೆಯ ಕಂದಾಯ ಘಟಕದ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ 54 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ದಿನಾಂಕ 12/03/2020ರ ಅಧಿಸೂಚನೆಯನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಕಂದಾಯ ಇಲಾಖೆಯು ಪ್ರಸ್ತುತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿರುತ್ತದೆ ಹಾಗೂ ತಾತ್ಕಾಲಿಕ ಆಯ್ಕೆಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಪೂರಕ ದಾಖಲೆಗಳೊಂದಿಗೆ ದಿನಾಂಕ21/01/2023 ಸಂಜೆ 05:30ರೊಳಗಾಗಿ ಅಂಚೆ ಮೂಲಕ ಆಯ್ಕೆ ಪ್ರಾಧಿಕಾರಿ ಹಾಗೂ ನೇಮಕಾತಿ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿ, ಮಂಡ್ಯಜಿಲ್ಲೆ, ಮಂಡ್ಯ ಇವರಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

Read More
Job

ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸ್ ಕೇಂದ್ರದಲ್ಲಿ ಖಾಲಿ ಇರುವ ಸೈ೦ಟಿಸ್ಟ್-ಸಿ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 20/01/2023 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. No. of posts: 1 Application Start Date: 7 ಜನವರಿ 2023 Application End Date: 20 ಜನವರಿ 2023 Work Location: ಬೆಂಗಳೂರು Qualification: ಈ ಹುದ್ದೆಗೆ ಅರ್ಜಿ ಸಲ್ಲಸ ಬಯಸುವ ಅಭ್ಯರ್ಥಿಗಳು ರಾಸಾಯನಿಕ ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. Fee: ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1,500/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.ಮೀಸಲಾತಿ ಅಭ್ಯರ್ಥಿಗಳು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. Pay Scale: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 15,600 /- ರಿಂದ 39,100 /- ರೂಗಳ…

Read More
Job

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 15 ಎಸ್ ಆರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/01/2023 ರೊಳಗೆ ಅರ್ಜಿ ಸಲ್ಲಿಸಬಹುದು. No. of posts: 15 Application Start Date: 4 ಜನವರಿ 2023 Application End Date: 24 ಜನವರಿ 2023 Work Location: ಭಾರತದಾದ್ಯಂತ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಪರೀಕ್ಷೆ/ ಸಂದರ್ಶನ/ ಗುಂಪು ಚರ್ಚೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MBA/ PGDM/ CA/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು* ಸಾಮಾನ್ಯ ಮತ್ತು OBC…

Read More
Job

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ 43 ಗ್ರಾಜುವೇಟ್ ಅಪ್ರೆಂಟಿಸ್ ಶಿಪ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಶಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರು ಅಥವಾ ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. No. of posts: 43 Application Start Date: 6 ಜನವರಿ 2023 Application End Date: 11 ಜನವರಿ 2023 Work Location: ಕರ್ನಾಟಕ Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ. * ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುDiploma/ B.E/B.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. Pay Scale: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 8000-9000/-ರೂಗಳ ವರೆಗೆ ವೇತನವನ್ನು…

Read More

* ಸೀರೆ ಉತ್ಸವದ ಎರಡನೇ ಹಂತ “VIRAASAT” – ಭಾರತದ 75 ಕೈಯಿಂದ ನೇಯ್ದ ಸೀರೆಗಳನ್ನು ಆಚರಿಸುವುದು 2023 ರ ಜನವರಿ 03 ರಿಂದ 17 ರವರೆಗೆ ಹ್ಯಾಂಡ್ಲೂಮ್ ಹಾತ್, ಜನಪಥ್, ನವದೆಹಲಿಯಲ್ಲಿ ಪ್ರಾರಂಭವಾಗುತ್ತದೆ. ಸೀರೆ ಉತ್ಸವ VIRAASAT ಅನ್ನು ಜವಳಿ ಸಚಿವಾಲಯ ಆಯೋಜಿಸಿದೆ. ಎರಡನೇ ಹಂತದಲ್ಲಿ ದೇಶದ ವಿವಿಧ ಭಾಗಗಳಿಂದ 90 ಮಂದಿ ಭಾಗವಹಿಸಲಿದ್ದಾರೆ.* ಉತ್ಸವದಲ್ಲಿ ಟೈ ಮತ್ತು ಡೈ, ಚಿಕನ್ ಎಂಬ್ರಾಯ್ಡರಿ ಸೀರೆಗಳು, ಹ್ಯಾಂಡ್ ಬ್ಲಾಕ್ ಸೀರೆಗಳು, ಕಲಾಂಕಾರಿ ಮುದ್ರಿತ ಸೀರೆಗಳು, ಅಜ್ರಖ್, ಕಂಠ ಮತ್ತು ಫುಲ್ಕಾರಿ ಸೇರಿದಂತೆ ಹಲವಾರು ಕರಕುಶಲ ಸೀರೆಗಳನ್ನು ಪ್ರದರ್ಶಿಸಲಾಗುತ್ತದೆ. ಜಮ್ದಾನಿ, ಇಕಾತ್, ಪೋಚಂಪಲ್ಲಿ, ಬನಾರಸ್ ಬ್ರೋಕೇಡ್, ಟಸ್ಸಾರ್ ಸಿಲ್ಕ್ (ಚಂಪಾ), ಬಲುಚಾರಿ, ಭಾಗಲ್ಪುರಿ ಸಿಕ್, ತಂಗೈಲ್, ಚಂದೇರಿ, ಲಲಿತ್‌ಪುರ, ಪಟೋಲಾ, ಪೈಥಾನಿ ಇತ್ಯಾದಿಗಳ ವಿಶೇಷ ಕೈಮಗ್ಗದ ವಿವಿಧ ರೀತಿಯ ಸೀರೆಗಳು ಸೇರ್ಪಡೆಯಾಗಿದೆ.

Read More