Author: Web Desk

Job

ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ. ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ದಿನಾಂಕ 04-05-2024 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿತ್ತು, ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಕೋರಿದ್ದರಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು 15-05-2024 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವಯಿಸುವ ಕೊನೆಯ ದಿನಾಂಕ 05/18/2024.- ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು15-05-2024 ರ ರವರಿಗೆ ನಿಗದಿಪಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 19-09-2024 ಹಾಗೂ ಕೊನೆಯ ದಿನಾಂಕ  28-09-2024ರ ವರೆಗೆ ಅರ್ಜಿ ಸಲ್ಲಿಸಲು…

Read More
Job

ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ247 ಗ್ರೂಪ್-ಸಿ ಉಳಿಕೆ ಮೂಲ ವೃಂದದ  ಮತ್ತು ಹೈದ್ರಾಬಾದ್ ಕರ್ನಾಟಕ ವೃಂದದಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಪ್ರಕಟಣೆ ಹೊರಡಿಸಲಾಗಿದೆ. ಹುದ್ದೆಗಳ ವಿವರ : 247ಉಳಿಕೆ ಮೂಲ ವೃಂದ : 150ಹೈ ಕರ್ನಾಟಕ ವೃಂದ : 97 ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 247 ಗ್ರೂಪ್-ಸಿ ಉಳಿಕೆ ಮೂಲ ವೃಂದದ ಮತ್ತು ಹೈದ್ರಾಬಾದ್ ಕರ್ನಾಟಕ ವೃಂದದ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 25 ಆಗಸ್ಟ್ 2024 ರವರಿಗೆ ನಿಗದಿಪಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 18 ಸೆಪ್ಟೆಂಬರ್ 2024 ಹಾಗೂ ಕೊನೆಯ ದಿನಾಂಕ 03-ಅಕ್ಟೋಬರ್-2024ರ ವರೆಗೆ ಅರ್ಜಿ ಸಲ್ಲಿಸಲು ಹೆಚ್ಚುವರಿ ಅವಕಾಶ ನೀಡಲಾಗಿದೆ. Application Start Date: 18 ಸೆಪ್ಟೆಂಬರ್ 2024 Application End Date: 3 ಅಕ್ಟೋಬರ್ 2024 Work Location: ಕರ್ನಾಟಕ Selection Procedure:…

Read More

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈಗಾಗಲೇ ಅಧಿಸೂಚಿಸಲಾಗಿರುವ ಗ್ರಾಮ ಆಡಳಿತ ಅಧಿಕಾರಿ, ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿನ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ  ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಲಾಗಿರುತ್ತದೆ.  ಹಾಗಾಗಿ ವಯೋಮಿತಿ ಸಡಲಿಕೆ ಅನ್ವಯಿಸುವಂತಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. – ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು ಮತ್ತು ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿನ ಹುದ್ದೆಗಳಿಗೆ ದಿನಾಂಕ 19 ಸೆಪ್ಟೆಂಬರ್ 2024 ರಿಂದ ಆರಂಭಗೊಂಡು ದಿನಾಂಕ 28 ಸೆಪ್ಟೆಂಬರ್ 2024ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿರುತ್ತದೆ.  ಹಾಗೆ ದಿನಾಂಕ 29 ಸೆಪ್ಟೆಂಬರ್ 2024ರ ವರೆಗೆ ಶುಲ್ಕವನ್ನು ಪಾವತಿಸಲು ಅವಕಾಶ ನೀಡಲಾಗಿದೆ.- ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಹುದ್ದೆಗಳಿಗೆ ದಿನಾಂಕ 18 ಸೆಪ್ಟೆಂಬರ್ 2024 ರಿಂದ ಆರಂಭಗೊಂಡು ದಿನಾಂಕ…

Read More

ಹೈದರಾಬಾದ್ ಸಂಸ್ಥಾನವನ್ನು ಒಕ್ಕೂಟ ವ್ಯವಸ್ಥೆಗೆ ಸೇರಿಸಲು ಅಂದಿನ ಗೃಹ ಸಚಿವರಾದ ಸರ್ದಾರ್ ವಲ್ಲಭಭಾಯಿ ಪಟೇಲರು ಕೈಗೊಂಡ ಕಾರ್ಯಾಚರಣೆಯೆ “ಆಪರೇಷನ್ ಪೋಲೋ”  1948ರ ಸೆಪ್ಟೆಂಬರ್ 13 ರಿಂದ 17ರ ವರೆಗೆ ಈ ಕಾರ್ಯಾಚರಣೆ ಜರುಗಿದ್ದು, 1948ರ ಸೆಪ್ಟೆಂಬರ್ 17ರಂದು ಹೈದರಾಬಾದ್ ನಿಜಾಮನಿಂದ ಹೈದರಾಬಾದ್ ಮುಕ್ತಿಗೊಂಡಿತು. ಇದನ್ನೇ “ಕಲ್ಯಾಣ ಕರ್ನಾಟಕದ ದಿನ”ವನ್ನಾಗಿ ಆಚರಿಸಲಾಗುತ್ತದೆ . “ಆಪರೇಷನ್ ಪೋಲೋ” ಎಂದು ಹೆಸರು ಬರಲು ಕಾರಣ ಹೈದರಾಬಾದ್ನಲ್ಲಿ ಪೋಲೋ ಮೈದಾನಗಳು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ “ಆಪರೇಷನ್ ಪೋಲೋ” ಎಂದು ಹೆಸರಿಡಲಾಯಿತು. ಭಾರತದ ಶ್ರೀಮಂತ ರಾಜ್ಯಗಳಲ್ಲಿ ಕರ್ನಾಟಕ ಅತ್ಯಂತ ಪ್ರಮುಖವಾದದ್ದು ಕರ್ನಾಟಕದ ರಾಜಧಾನಿ ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿದೆ ಕರ್ನಾಟಕವನ್ನು ಸರಳವಾಗಿ ಇಲ್ಲಿನ ಭೌಗೋಳಿಕತೆಯ ಆಧಾರದ ಮೇಲೆ ಐದು ವಿಭಾಗಗಳಾಗಿ ವಿಂಗಡಿಸಬಹುದು.1) ಮಲೆನಾಡು ಕರ್ನಾಟಕ2) ಮೈಸೂರು ಕರ್ನಾಟಕ3) ಕರಾವಳಿ ಕರ್ನಾಟಕ4) ಕಿತ್ತೂರು (ಮುಂಬೈ) ಕರ್ನಾಟಕ5) ಕಲ್ಯಾಣ (ಹೈದರಾಬಾದ್) ಕರ್ನಾಟಕ

Read More

ರೋಗಿಗಳ ಸುರಕ್ಷತೆಯು ಆರೋಗ್ಯ ರಕ್ಷಣೆಯ ಸಂದರ್ಭದಲ್ಲಿ ಅನುಭವಿಸುವ ಅಪಾಯಗಳು, ದೋಷಗಳು ಮತ್ತು ತಪ್ಪಿಸಬಹುದಾದ ಹಾನಿಯನ್ನು ತಡೆಗಟ್ಟುವ ಅಥವಾ ಕಡಿಮೆ ಮಾಡುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುವ ಉದ್ದೇಶದಿಂದ ಸೆಪ್ಟೆಂಬರ್ 17ರಂದು ವಿಶ್ವ ರೋಗಿಗಳ ಸುರಕ್ಷತಾ ದಿನ ಆಚರಿಸಲಾಗುತ್ತದೆ. ವಿಶ್ವಾದ್ಯಂತ ಆರೋಗ್ಯ ವ್ಯವಸ್ಥೆಗಳಲ್ಲಿ ರೋಗಿಗಳ ಸುರಕ್ಷತೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಲು ಜಾಗತಿಕ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ.2024 ರ ಥೀಮ್: “ಸರಿಯಾಗಿ ಪಡೆಯಿರಿ, ಸುರಕ್ಷಿತವಾಗಿರಲಿ!”ಎಂಬ ಘೋಷಣೆಯೊಂದಿಗೆ ಬರುತ್ತದೆ. ರೋಗಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಮತ್ತು ಆರೋಗ್ಯದ ಫಲಿತಾಂಶಗಳನ್ನು ಸುಧಾರಿಸುವಲ್ಲಿ ಸರಿಯಾದ ಮತ್ತು ಸಮಯೋಚಿತ ರೋಗನಿರ್ಣಯದ ನಿರ್ಣಾಯಕ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಾಯೋಜಿಸಿದ 11 ಜಾಗತಿಕ ರೋಗಿಗಳ ಸುರಕ್ಷತೆಯ ಕುರಿತು ಜಾಗತಿಕ ಕ್ರಮಕ್ಕಾಗಿ ವಿಶ್ವ ಆರೋಗ್ಯ ಅಸೆಂಬ್ಲಿ ನಿರ್ಣಯವನ್ನು ಅಂಗೀಕರಿಸಿದಾಗ ಮೇ 2019ರಲ್ಲಿ ವಿಶ್ವ ರೋಗಿಗಳ ಸುರಕ್ಷತಾ ದಿನವನ್ನು ರಚಿಸಲಾಯಿತು. ಜಾಗತಿಕ ಅಭಿಯಾನವು 2016 ರಿಂದ ವಾರ್ಷಿಕವಾಗಿ ರೋಗಿಗಳ ಸುರಕ್ಷತೆಯ ಕುರಿತಾದ ಜಾಗತಿಕ ಶೃಂಗಸಭೆಗಳ ಸರಣಿಯನ್ನೂ ಆಯೋಜಿಸುತ್ತಿದೆ. ಆದ್ದರಿಂದ, ರೋಗಿಗಳ ಸುರಕ್ಷತೆಯ ವಿಷಯವು ಆರೋಗ್ಯ ವ್ಯವಸ್ಥೆಯಲ್ಲಿ ಹೆಚ್ಚುತ್ತಿರುವ…

Read More
Job

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. No. of posts:  213 Application Start Date: 2 ಸೆಪ್ಟೆಂಬರ್ 2024 Application End Date: 22 ಸೆಪ್ಟೆಂಬರ್ 2024 Work Location: ಭಾರತದಾದ್ಯಂತ Selection Procedure: ಲಿಖಿತ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳ ವಿವರ : 213Officer : 56Manager : 117Senior Manager : 33Chief Manager : 7 Qualification: ಅಭ್ಯರ್ಥಿಗಳು ICWA, CFA, FRM, CAIIB, CS, B.Sc, LLB, Degree, B.E or B.Tech, Graduation, PGDBA, PGDM, PGDBM, MBA, MCA, M.Sc, Master’s Degree, M.Tech, M.S ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು Fee: 1) General ಮತ್ತು OBC ಅಭ್ಯರ್ಥಿಗಳು 850/- ರೂಗಳ ಮತ್ತು 2)  SC/ST, PH ಅಭ್ಯರ್ಥಿಗಳು…

Read More

ಪ್ರತಿವರ್ಷ ಸೆಪ್ಟೆಂಬರ್ 16 ರಂದು ಓಝೋನ್ ಪದರದ ಸಂರಕ್ಷಣೆ ಮತ್ತು ಸವಕಳಿ ಸ್ಥಿತಿಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಓಝೋನ್ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಓಝೋನ್ ದಿನದ 2024 ರ ಥೀಮ್ “ಮಾಂಟ್ರಿಯಲ್ ಪ್ರೋಟೋಕಾಲ್: ಅಡ್ಯಾನ್ಸ್ ಕ್ರೈಮೇಟ್ ಕ್ರಿಯೆಗಳು. ಓಝೋನ್ ಪದರವು ಸೂರ್ಯನಿಂದ ಹೊರಸೂಸುವ ನೇರಳಾತೀಕ ಕಿರಣಗಳನ್ನು ಹೀರಿಕೊಂಡು ಭೂಮಿಯಲ್ಲಿನ ಸಕಲ ಜೀವರಾಶಿಗಳನ್ನು ರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.  ಡಿಸೆಂಬರ್, 1994 ರಲ್ಲಿ, ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ – UNGA ಸೆಪ್ಟೆಂಬರ್ 16 ಅನ್ನು ವಿಶ್ವ ಓಝೋನ್ ದಿನವೆಂದು ಘೋಷಿಸಲಾಗಿದ್ದು, ಈ ಓಝೋನ್ ಪದರವನ್ನು 1913 ರಲ್ಲಿ ಪ್ರೆಂಚ್ ವಿಜ್ಞಾನಿಗಳಾದ ಚಾಲ್ಸ್ ಫೆಬ್ರಿ ಮತ್ತು ಹೆನ್ರಿ ಬ್ಯುಸೇನ್ ಅವರು ಕಂಡು ಹಿಡಿದರು. ಓಝೋನ್ ಪದರವು ಭೂಮಿಯ ಮೇಲ್ಮೈಯಿಂದ 20 ರಿಂದ 30 ಕಿಮೀ ಎತ್ತರದಲ್ಲಿ ವಾತಾವರಣದ ವಾಯುಮಂಡಲದಲ್ಲಿ ಓಝೋನ್ ಅನಿಲದ ತೆಳುವಾದ ಪದರವಾಗಿದೆ. * ವಿಶ್ವ ಓಝೋನ್ ದಿನ 2024 ಉಲ್ಲೇಖಗಳು : – ‘ಓಝೋನ್ ಪದರದ ರಕ್ಷಣೆ ಜಾಗತಿಕ ಜವಾಬ್ದಾರಿ ಮಾತ್ರವಲ್ಲ,…

Read More
Job

SBI ದಲ್ಲಿ   ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ & ಡೆಲಿವರಿ, ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – IT ಆರ್ಕಿಟೆಕ್ಟ್, ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಇನ್ಫಾರ್ಮಶನ್ ಸೆಕ್ಯೂರಿಟಿ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (ಸಿಸ್ಟಮ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. No. of posts: 1497 Application Start Date: 14 ಸೆಪ್ಟೆಂಬರ್ 2024 Application End Date: 14 ಅಕ್ಟೋಬರ್ 2024 Work Location: ಭಾರತದಾದ್ಯಂತ Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification: ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ BE. /B. Tech / MCA/ M. Tech/ M.Sc/ MBA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.  Fee: ಅರ್ಜಿ ಸಲ್ಲಿಸುವ ಸಾಮಾನ್ಯ EWS/ OBC ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.  Age Limit: ಅಭ್ಯರ್ಥಿಗಳು ಕನಿಷ್ಠ 21 ವರ್ಷ…

Read More
Job

ಭಾರತೀಯ ರೇಲ್ವೆಯ ಮಂಡಳಿಯ ಅಡಿ ಕಾರ್ಯನಿರ್ವಹಿಸುತ್ತಿರುವ ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ11558 ಪದವಿ ವಿಭಾಗದ ಸ್ಟೇಷನ್ ಮಾಸ್ಟರ್, ಹಿರಿಯ ಗುಮಾಸ್ತರು ಮತ್ತು ಬೆರಳಚ್ಚುದಾರರು, ಸರಕು ರೈಲು ನಿರ್ವಹರು ಪದವಿ ಪೂರ್ವ ವಿಭಾಗದ ಕಮರ್ಷಿಯಲ್ ಮತ್ತು ಟಿಕೆಟ್ ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ No. of posts: 11558 Application Start Date: 14 ಸೆಪ್ಟೆಂಬರ್ 2024 Application End Date: 13 ಅಕ್ಟೋಬರ್ 2024 Work Location: ಭಾರತದಾದ್ಯಂತ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ. – ಪದವಿ ಆಧಾರಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 14/09/2024 ಹಾಗೂ ಕೊನೆಯ ದಿನಾಂಕ 13/10/2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.- ಪದವಿ ಪೂರ್ವ ಆಧಾರಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21/09/2024 ಹಾಗೂ ಕೊನೆಯ ದಿನಾಂಕ 20/10/2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ : 11,558ಪದವಿ ವಿಭಾಗ : 81131.…

Read More
Job

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ,  ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿದಂತೆ ವಿವಿಧ  ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  No. of posts: 47 Application Start Date: 12 ಸೆಪ್ಟೆಂಬರ್ 2024 Application End Date: 23 ಅಕ್ಟೋಬರ್ 2024 Work Location: ಕರ್ನಾಟಕ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆಮಾಡಿಕೊಳ್ಳಲಾಗತ್ತದೆ. ಹುದ್ದೆಗಳ ವಿವರ : 47ಸಂಗ್ರಹಣೆ ಸಲಹೆಗಾರ : 9ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ : 10ಪರಿಸರ ಸಲಹೆಗಾರ : 10ಸಾಮಾಜಿಕ ಅಭಿವೃದ್ಧಿ ಸಲಹೆಗಾರ : 7ಹಣಕಾಸು ಸಲಹೆಗಾರ : 11 Qualification: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ತಕೋತ್ತರ ಪದವಿ, BCA, BE ಅಥವಾ B.Tech, M.Tech, MCA, MSW, MA, MBA,…

Read More