Author: Web Desk

ಮಿನಿ ರತ್ನ ಕೇಂದ್ರೀಯ ಸಾರ್ವಜನಿಕ ಕ್ಷೇತ್ರದ ಉದ್ದಿಮೆ ಮತ್ತು ಭಾರತದ ಅಗ್ರ ತೈಲ ಕಂಪನಿ ಒಎನ್ ಜಿಸಿಯಾ ಅಂಗ ಸಂಸ್ಥೆಯಾಗಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 96 ಕೆಮಿಕಲ್ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಮಾರ್ಕೆಟಿಂಗ್, ಸೆಕ್ರೆಟರಿಯಲ್,ಇಂಟರ್ನಲ್ ಅಡಿಟ್ ಮತ್ತು ಇಲೆಕ್ಟ್ರಿಕಲ್ ಇಂಜಿನಿಯರ್ ಸೇರಿದಂತ್ತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. No. of posts: 96 Application Start Date: 17 ಡಿಸೆಂಬರ್ 2022 Application End Date: 15 ಜನವರಿ 2023 Work Location: ಕರ್ನಾಟಕ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶರ್ಟ್ ಲಿಸ್ಟೇ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ B.Tech./ B.Sc/ BBA/ CA/ ICAI ಪದವಿ/ ಸ್ನಾತಕೋತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ…

Read More
Job

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ 1458 ಪುರುಷ ಮತ್ತು ಮಹಿಳಾ ಸಬ್ ಇನ್ ಸ್ಪೆಕ್ಟರ್ (ಸ್ಟೆನೋ) ಮತ್ತು ಹೆಡ್ ಕಾನ್ ಸ್ಟೇಬಲ್ (ಸಚಿವಾಲಯ) ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಹುದ್ದೆಗಳ ವಿವರ : 1458 ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ (ಸ್ಟೆನೋ) – 143 ಹೆಡ್ ಕಾನ್ ಸ್ಟೇಬಲ್ (ಸಚಿವಾಲಯ) – 1315 No. of posts: 1458 Application Start Date: 4 ಜನವರಿ 2023 Application End Date: 25 ಜನವರಿ 2023 Work Location: ಭಾರತದಾದ್ಯಂತ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳಿದ್ದು, ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಮಾತ್ರ ಕೌಶಲ್ಯ ಪರೀಕ್ಷೆಯಲ್ಲಿ ಅರ್ಹರಾಗಿರುತ್ತಾರೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ…

Read More

2022-23ನೇ ಸಾಲಿನ ಕರ್ನಾಟಕ ಪರೀಕ್ಷಾ ಪಾಧಿಕಾರವು 26/04/2022 ರಲ್ಲಿ ಅಧಿಸೂಚಿಸಲಾದ ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿನ ಸಾಚಿವಾಲಯದ ದಲಾಯತ್, ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್ ಹಾಗೂ ಸ್ವಾಗತಕಾರ ಹುದ್ದೆಗಳ ನೇಮಕಾತಿಗೆ ಸಂಭಂದಿಸಿದಂತೆ ದಿನಾಂಕ 05/12/2022, 06/12/2022 ಮತ್ತು 07/12/2022 ರಂದು ಪರೀಕ್ಷೆಗಳು ಪೂರ್ಣಗೊಂಡಿದ್ದು, ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗದ ವೆಬಸೈಟ್ ನಲ್ಲಿ 27/12/2022 ರಂದು ಪ್ರಕಟಿಸಲಾಗಿದೆ. ಸದರಿ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ 03/01/2023 ರ ಸಂಜೆ 05:00 ರೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ವಿಳಾಸ :ಇ-ಮೇಲ್ keadjc2022@gmail.com

Read More
Job

ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA) ಯಲ್ಲಿ ಖಾಲಿ ಇರುವ ಸಹಾಯಕ ಹಾಗೂ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 11-ಜನವರಿ-2023 ರೊಳಗಾಗಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಅರ್ಜಿ ಪ್ರತಿ ಮತ್ತು ಅಗತ್ಯ ದಾಖಲೆಗಳನ್ನು 31-ಜನವರಿ -2023 ಕೆಳಗೆ ನೀಡಿರುವ ವಿಳಾಸಕ್ಕೆ ಸಲ್ಲಿಸಬಹುದಾಗಿರುತ್ತದೆ. ವಿಳಾಸ :ಜಾಯಿಂಟ್ ಡೈರೆಕ್ಟರ್ (A&E), ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ವಿಭೂತಿಪುರ,ಮಾರತಹಳ್ಳಿ ಪೋಸ್ಟ್, ಬೆಂಗಳೂರು – 560037 ಹುದ್ದೆಗಳ ವಿವರ : 14 ಸಹಾಯಕ – 11ಸ್ಟೆನೋಗ್ರಾಫರ್ – 3 No. of posts: 14 Application Start Date: 27 ಡಿಸೆಂಬರ್ 2022 Application End Date: 11 ಜನವರಿ 2023 Work Location: ಕರ್ನಾಟಕ Selection Procedure: ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಯುವ ಅಭ್ಯರ್ಥಿಗಳು ಕಲೆ/ ವಾಣಿಜ್ಯ/ ವಿಜ್ಞಾನ/ ವ್ಯಾಪಾರ ಆಡಳಿತ/ ವ್ಯವಹಾರ ನಿರ್ವಹಣೆಯಲ್ಲಿ ಪದವಿ ಹಾಗೂ ಡಿಪ್ಲೊಮಾ ಇನ್ ಸೆಕ್ರೆಟರಿಯಲ್/…

Read More

ಕರ್ನಾಟಕ ಲೋಕಸೇವಾ ಆಯೋಗವು 19-03-2022 ಅಧಿಸೂಚಿಸಲಾದ ಪೌರಾಡಳಿತ ನಿರ್ದೇಶನಾಲಯದ ಗ್ರೂಪ್-ಸಿ ಮತ್ತು 22-04-2022 ಅಧಿಸೂಚಿಸಲಾದ ನಗರ ಮತ್ತು ಗ್ರಾಮೀಣ ಯೋಜನಾ ಇಲಾಖೆಯಲ್ಲಿನ ಸಹಾಯಕ ನಗರ ಯೋಜಕರು ಹುದ್ದೆಗಳ ನೇಮಕಾತಿಗೆ ಸಂಭಂದಿಸಿದಂತ್ತೆ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕಡ್ಡಾಯ ಕನ್ನಡ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇಲಾಖೆಯು ಇದೀಗ ಪ್ರಕಟಿಸಿದೆ. ದಿನಾಂಕ 21-01-2023 ರಂದು ಕಡ್ಡಾಯ ಕನ್ನಡ ಪರೀಕ್ಷೆ ಮತ್ತು 22-01-2023 ರಂದು ಸಾಮಾನ್ಯ ಜ್ಞಾನ ಪರೀಕ್ಷೆ ಪರೀಕ್ಷೆಗಳನ್ನು ಬೆಂಗಳೂರು, ಕಲಬುರಗಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗ ಕೇಂದ್ರ ಗಳಲ್ಲಿ ನಡೆಸಲಾಗುವು.- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷೆಗಳಿಗೆ ಇನ್ನಷ್ಟು ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ

Read More
Job

ವಿಜಯಪುರ ಜಿಲ್ಲಾ ಪಂಚಾಯತನ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ 26 ತಾಲೂಕಾ ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ತಾಲೂಕಾ MIS ಸಂಯೋಜಕರು ಮತ್ತು ತಾಲೂಕಾ ಆಡಳಿತ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/01/2023 ಸಾಯಂಕರ 05:00 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : 26- ತಾಲ್ಲೂಕಾ ತಾಂತ್ರಿಕ ಸಂಯೋಜಕರು – 01- ತಾಂತ್ರಿಕ ಸಹಾಯಕರು (ಅರಣ್ಯ) – 10 – ತಾಂತ್ರಿಕ ಸಹಾಯಕರು (ಕೃಷಿ) – 2- ತಾಂತ್ರಿಕ ಸಹಾಯಕರು (ತೋಟಗಾರಿಕೆ) – 08- ತಾಂತ್ರಿಕ ಸಹಾಯಕರು (ಸಿವಿಲ್) – 01- ತಾಲ್ಲೂಕಾ MIS ಸಂಯೋಜಕರು – 01- ತಾಲ್ಲೂಕಾ IEC ಸಂಯೋಜಕರು – 01- ತಾಲ್ಲೂಕಾ ಆಡಳಿತ ಸಹಾಯಕರು – 02 No. of posts: 26 Application Start Date: 22 ಡಿಸೆಂಬರ್ 2022 Application End Date: 6 ಜನವರಿ 2023 Work Location: ವಿಜಯಪುರ ಜಿಲ್ಲಾ Selection…

Read More

ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದಿನ ದಿನಗಳಲ್ಲಿ CBRT (Computer Based Recruitment Test) ಮಾದರಿಯಲ್ಲಿ, ನಡೆಸಲು ಆಯೋಗವು ನಿರ್ಧರಿಸಿರುವ ಹಿನ್ನೆಲೆಯಲ್ಲಿ, ಪ್ರಥಮ ಹಂತವಾಗಿ ಸದರಿ CBRT ಪರೀಕ್ಷೆಯನ್ನು ನಡೆಸುವ ಸಾಧ್ಯತೆಗಳನ್ನು ಪರಿಶೀಲಿಸಲು ಪ್ರಾಯೋಗಿಕವಾಗಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಒಂದು ಅಣಕು ಪರೀಕ್ಷೆ (Mock Test)ಅನ್ನು ಕರ್ನಾಟಕ ರಾಜ್ಯದ ಆಯ್ದ ಜಿಲ್ಲೆಗಳಲ್ಲಿ, ದಿನಾಂಕ:07-01-2023ರಂದು ನಡೆಸಲು ತೀರ್ಮಾನಿಸಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ, ಗಾಂಭೀರ್ಯತೆ, ಇಚ್ಛೆ ಹಾಗೂ ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪರೀಕ್ಷೆಯು ಪ್ರಾಯೋಗಿಕ ಪರೀಕ್ಷೆಯಾಗಿರುವುದರಿಂದ ಸೀಮಿತ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆದ್ಯತೆಯನ್ನು ನೀಡಲಾಗುವುದು. * ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 23-12-2022 ಮತ್ತು ಕೊನೆಯ ದಿನಾಂಕ: 31-12-2022 ಆಗಿರುತ್ತದೆ. * ಆಯ್ದ ಜಿಲ್ಲೆಗಳಲ್ಲಿ, CERT ಮಾದರಿಯಲಿ. (Mock Test) ಅಣಕು ಪರೀಕ್ಷೆಯನ್ನು ನಡೆಸಲಾಗುತ್ತಿರುವುದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿಯೇ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳತಕ್ಕದ್ದು. * ಸದರಿ ಪರೀಕ್ಷಾ…

Read More

* ನೈಜ-ಸಮಯದ ಮೂಲ ಹಂಚಿಕೆ ಯೋಜನೆಯನ್ನು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯು IIT-ಕಾನ್ಪುರ, IIT-ದೆಹಲಿ ಮತ್ತು TERI ಸಹಯೋಗದೊಂದಿಗೆ ಅನುಷ್ಠಾನಗೊಳಿಸುತ್ತಿದೆ.* ದೆಹಲಿ ಸರ್ಕಾರದ ಚಳಿಗಾಲದ ಕ್ರಿಯಾ ಯೋಜನೆಯಡಿ ಪಟ್ಟಿ ಮಾಡಲಾದ ಕ್ರಮಗಳಲ್ಲಿ ಇದು ಒಂದಾಗಿದೆ. ದೆಹಲಿ ಸರ್ಕಾರವು ಅಕ್ಟೋಬರ್ 2021 ರಲ್ಲಿ ಯೋಜನೆಯನ್ನು ಅನುಮೋದಿಸಿತು ಮತ್ತು ನವೆಂಬರ್ 2022 ರಲ್ಲಿ ಇದನ್ನು ಪ್ರಾರಂಭಿಸಿತು. ಈ ಯೋಜನೆಯಡಿಯಲ್ಲಿ, ದೆಹಲಿಯ ಮೇಲಿರುವ  ಗಾಳಿಯಲ್ಲಿನ ವಿವಿಧ ವಸ್ತುಗಳ ಸಾಂದ್ರತೆಯನ್ನು ಅಳೆಯಲು  ಅತ್ಯಾಧುನಿಕ ವಾಯು ವಿಶ್ಲೇಷಕಗಳು ಮತ್ತು ಮೊಬೈಲ್ ಗಾಳಿಯ ಗುಣಮಟ್ಟ ಮೇಲ್ವಿಚಾರಣಾ ವ್ಯವಸ್ಥೆಯನ್ನು ಹೊಂದಿರುವ ಸೂಪರ್‌ಸೈಟ್ ಅನ್ನು ಬಳಸಲಾಗುತ್ತದೆ.* ಯೋಜನೆಯು ನೈಜ-ಸಮಯದ ಗಂಟೆಯ ಆಧಾರದ ಮೇಲೆ PM2.5 ನ ವಿವಿಧ ಮೂಲಗಳನ್ನು ಗುರುತಿಸುತ್ತದೆ ಮತ್ತು ಒಟ್ಟು PM 2.5 ರ 3-ದಿನಗಳ ಗಂಟೆಯ ಮುನ್ಸೂಚನೆಯನ್ನು ಒದಗಿಸುತ್ತದೆ. ಈ ಯೋಜನೆಯಿಂದ ಪಡೆದ ದತ್ತಾಂಶವು ವಾಹನಗಳ ನಿಷ್ಕಾಸ, ಧೂಳು, ಬಯೋಮಾಸ್ ಸುಡುವಿಕೆ ಮತ್ತು ಕೈಗಾರಿಕಾ ಹೊರಸೂಸುವಿಕೆಯಂತಹ ವಾಯು ಮಾಲಿನ್ಯದ ಮೂಲಗಳನ್ನು ನಿಖರವಾಗಿ ಗುರುತಿಸಲು ದೆಹಲಿ ಸರ್ಕಾರಕ್ಕೆ ಸಹಾಯ ಮಾಡುತ್ತದೆ.

Read More

*  ಬೆಂಗಳೂರು ವಿಶ್ವ ವಿದ್ಯಾಲಯಯು ಅಂತಿಮ ಬಿ.ಕಾಂ ವಿದ್ಯಾರ್ಥಿಗಳ ಕನ್ನಡ ಪಠ್ಯದಲ್ಲಿ ಪುನೀತ್ ರಾಜ್ ಕುಮಾರ್ ಕುರಿತ ಪಾಠವನ್ನು  ಅಳವಡಿಸುತ್ತಿದೆ.* ಅಕಾಲಿಕ ಮರಣ ಕಂಡ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜೀವನಚರಿತ್ರೆ, ಸಮಾಜ ಸೇವೆಯ ಮೌಲ್ಯಗಳನ್ನು ಸಾರುವ ಪಠ್ಯವನ್ನು ಶಾಲಾ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳಬೇಕೆಂಬ ಬೇಡಿಕೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇದೆ.* ಅಪ್ಪು ಅಭಿಮಾನಿಗಳ ಸಂಘಗಳು ಪುನೀತವರ್ ಕುರಿತು ಪಠ್ಯದಲ್ಲಿ ಸೇರಿಸಬೇಕೆಂದು ಸರ್ಕಾರಕ್ಕೆ ಪತ್ರವನ್ನೂ ಸಹ ಬರೆದಿದ್ದವು. ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಮನವಿ ಪತ್ರವನ್ನೂ ಸಹ ನೀಡಿದ್ದವು. ಇದೀಗ ಅಭಿಮಾನಗಳ ಆಶಯ ಬೆಂಗಳೂರು ವಿಶ್ವವಿದ್ಯಾಲಯವು ಸಾಕಾರಗೊಲಿಸಿದೆ.

Read More

* ರಾಷ್ಟೀಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ನೀಡುವ ಮಹತ್ವದ ನಿರ್ಧಾರವೊಂದನ್ನು ಕೇಂದ್ರ ಸರ್ಕಾರವು 23 ಡಿಸೇಂಬರ್ ರಂದು ತಿಳಿಸಿದೆ. * ಸೈನಿಕರಿಗೆ “ಒಂದು ಶ್ರೇಣಿ, ಒಂದು ಪಿಂಚಣಿ” ಯೋಜನೆಯನ್ನು ಪರಿಷ್ಕರಿಸಲು ಕೇಂದ್ರ ಸಚಿವಾಲಯವು 23 ಡಿಸೇಂಬರ್ ರಂದು ತಿಳಿಸಿದೆ. 

Read More