Subscribe to Updates
Get the latest creative news from FooBar about art, design and business.
Author: Web Desk
ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ರವರು 131 ಎಸೆತಗಳಲ್ಲಿ 210 ರನ್ ಗಳಿಸಿದ್ದಾರೆ. * ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ 2010 ರಲ್ಲಿ ಸಚಿನ್ ತೆಂಡೂಲ್ಕರ್ ರವರು ದಕ್ಷಿಣ ಆಫ್ರಿಕಾದ ವಿರುದ್ಧ 200 ರನ್ ಗಳಿಸಿದ್ದರು. ಪ್ರಸ್ತುತ ಇಶಾನ್ ಕಿಶನ್ ರವರು 210 ರನ್ ಗಳಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ ವಿವಿಧ 36 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : 36 ರೆಗ್ಯುಲರ್ ಹುದ್ದೆಗಳು – 16 ಕಾಂಟ್ರಾಕ್ಚುವಲ್ ಹುದ್ದೆಗಳು – 20 No. of posts: 36 Application Start Date: 12 ಡಿಸೆಂಬರ್ 2022 Application End Date: 29 ಡಿಸೆಂಬರ್ 2022 Work Location: ಭಾರತದಾದ್ಯಂತ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. * ಅರ್ಜಿ ಹಾಕಿರುವ ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದಲ್ಲಿ, ಪರೀಕ್ಷೆ ಮತ್ತು ಸಂದರ್ಶನದ ಬದಲಿಗೆ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BE/ B Tech/ MCA /MSc/ M Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ…
* ಚಳ್ಳಕೆರೆ ತಾಲೂಕು ವರವು ಕಾವಲಿನ ಟರ್‌ಡಿಒ ವೈಮಾನಿಕ ಪರೀಕ್ಷ ತಾಣದಲ್ಲಿ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ (ಎಡಿಐ) ಅಭಿವೃದ್ಧಿ ಪಡಿಸಿರುವ ಭಾರತದ ಹೈ ಎಂಡ್ ಮಿಲಿಟರಿ ಡೊನ್ ಕವನ ಮಾನವ ರಹಿತ ವಿಮಾನದ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ * ತಪಸ್ ಬಿಎಚ್ -2017 Tactical Advanced Plat Form for Aerial Surveillance Beyond Horizon-201)ots ನಿರಂತರ 18 ತಾಸುಗಳ ಕಾಲ ಹಾರಾಟ ನಡೆಸಿದೆ ಎಂದೂ ಹೇಳಲಾಗಿದೆ. 28 ಸಾವಿರ ಅಡಿಗೂ ಅಧಿಕ ಎತ್ತರದಲ್ಲಿ ವಿಮಾನ ಹಾರಾಟ ನಡೆಸಿದೆ ಎಂದು ಹೇಳಲಾಗುತ್ತಿದೆ. * “ತಪಸ್” ಎಂದು ಮರು ನಾಮಕರಣವಾಗಿರುವ ರುಸ್ತುಂ-2 ಯುಎವಿ ಪರೀಕ್ಷಾರ್ಥ ಹಾರಾಟಗಳು ವರವು ಕಾವಲಿನ ವೈಮಾನಿಕ ಪರೀಕ್ಷಾ ತಾಣದಲ್ಲಿ ಹಲವು ಬಾರಿ ನಡೆದಿವೆ.
* 1948 ರ ಡಿಸೆಂಬರ್ 10 ರಂದು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು ಅಂಗೀಕರಿಸಿದ ನೆನಪಿಗಾಗಿ, ಈ ದಿನವನ್ನು ಮಾನವ ಹಕ್ಕುಗಳ ದಿನವಾಗಿ ಆಚರಿಸಲಾಗುತ್ತದೆ. ಇಲ್ಲಿಯವರಿಗೆ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯಾಗಿ 72 ವರ್ಷಗಳಾಯಿತು.
* ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯು “ಸಂರಕ್ಷಣ್ ಯೋಜನೆಯಡಿ” ಪಾರಂಪರಿಕ ಸ್ಮಾರಕಗಳ ಸಂರಕ್ಷಣೆಗಾಗಿ ತಾಲ್ಲೂಕುವಾರು ಸಮಗ್ರ ಸಮೀಕ್ಷೆಯನ್ನು ಆರಂಭಿಸಿದೆ. ಪಾರಂಪರಿಕ ಮಹತ್ವದ ಸ್ಮಾರಕಗಳನ್ನು ಗುರುತಿಸಿ, ಅವುಗಳನ್ನು ಸಂರಕ್ಷಿಸುವದು ಇದರ ಮುಖ್ಯ ಉದ್ದೇಶವಾಗಿದೆ. * 2022 ಮತ್ತು 2023 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಲ್ಲಿ 21 ತಾಲ್ಲೂಕುಗಳನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದಲ್ಲಿ ಒಟ್ಟು 844 ರಾಜ್ಯ ಸಂರಕ್ಷಿತ ಹಾಗೂ 605 ಕೇಂದ್ರ ಸ್ಮಾರಕಗಳನ್ನು ಗುರುತಿಸಲಾಗಿದೆ.
* ಜಿ20 ಅಥವಾ ಗ್ರೂಪ್ ಆಫ್ 20 (20 ರಾಷ್ಟ್ರಗಳ ಸಮೂಹ) ಒಳಗೊಂಡಿರುವಂತಹ ಅಂತಾರಾಷ್ಟ್ರೀಯ ಸಂಘಟನೆಯಾಗಿದೆ. ಈ ಸಂಘಟನೆಯು ಅಂತಾರಾಷ್ಟ್ರೀಯ ಹಣಕಾಸು ಸುಸ್ಥಿರತೆ, ವಾತಾವರಣ ಬದಲಾವಣೆ ಉಪಶಮನ ಹಾಗೂ ಸುಸ್ಥಿರ ಅಭಿವೃದ್ಧಿಯಂತಹ ಜಾಗತಿಕ ಆರ್ಥಿಕತೆಗೆ ಸಂಬಂಧಪಟ್ಟ ಪ್ರಮುಖ ವಿಷಯಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. * ಜಿ20 ಸದಸ್ಯ ರಾಷ್ಟ್ರಗಳು ವಿಶ್ವದ ಒಟ್ಟು ಜಿಡಿಪಿಯ ಪೈಕಿ ಶೇಕಡಾ 80 ರಷ್ಟು ಪಾಲನ್ನು ಹೊಂದಿದ್ದು, ಶೇಕಡಾ 75 ರಷ್ಟು ಅಂತರಾಷ್ಟ್ರಿಯ ವ್ಯಾಪಾರ ಹಾಗೂ ವಿಶ್ವದ ಒಟ್ಟು ಜನಸಂಖ್ಯೆಯ ಪೈಕಿ ಶೇಕಡಾ 60 ರಷ್ಟು ಪಾಲನ್ನು ಹೊಂದಿದೆ. * ಭಾರತವು ಡಿಸೇಂಬರ್ 1, 2022 ರಿಂದ ಒಂದು ವರ್ಷದ ಅವಧಿಯವರೆಗೆ ಜಿ20 ಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದು, ಜಾಗತಿಕ ಆರ್ಥಿಕ ಸಂಪತ್ತು ಹಾಗೂ ಸಮೃದ್ಧಿಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ 200 ಕ್ಕೂ ಹೆಚ್ಚಿನ ಸಂಖ್ಯೆಯ ಸಭೆಗಳನ್ನು ನಡೆಸಲಿದೆ. * ಡಿಸೇಂಬರ್ 13 ರಿಂದ 15 ರವರೆಗೆ ಹಣಕಾಸು ಹಾಗೂ ಕೇಂದ್ರ ಬ್ಯಾಂಕ್ ಪ್ರತಿನಿಧಿಗಳ ಸಭೆ ನಡೆಯಲಿದೆ.* ಡಿಸೇಂಬರ್ 16 ರಿಂದ 17 ರವರೆಗೆ…
ಹಲವು ವರ್ಷಗಳಿಂದ ಕರ್ನಾಟಕ ಅಬಕಾರಿ ಇಲಾಖೆಯ ಹುದ್ದೆ ನಿರೀಕ್ಷೆಯಲ್ಲಿದ್ದ, ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1100 ಕಾನ್ಸ್‌ಟೇಬಲ್, ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಸರ್ಕಾರವು ಅನುಮತಿಯನ್ನು ನೀಡಿದೆ. ಈ ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ..ಹುದ್ದೆಗಳ ವಿವರ : 1100- ಕಾನ್ಸ್‌ಟೇಬಲ್ : 1000- ಸಬ್-ಇನ್ಸ್‌ಪೆಕ್ಟರ್ : 100
ಕಲಬುರ್ಗಿಯ ಇಎಸ್ ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ವಿವಿಧ ವೈದ್ಯಕೀಯ ವಿಭಾಗದಲ್ಲಿ ಖಾಲಿ ಇರುವ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು 19/12/2022 ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸುವದರ ಮೂಲಕ ಅರ್ಜಿಯನ್ನು ಸಲ್ಲಸಬಹುದಾಗಿದೆ.ಹುದ್ದೆಗಳ ವಿವರ : 62 ಪ್ರೊಫೆಸರ್ – 5 ಹುದ್ದೆಗಳು ಅಸೋಸಿಯೇಟ್ ಪ್ರೊಫೆಸರ್ – 21 ಅಸಿಸ್ಟೆಂಟ್ ಪ್ರೊಫೆಸರ್ – 36 No. of posts: 62 Application Start Date: 10 ಡಿಸೆಂಬರ್ 2022 Application End Date: 19 ಡಿಸೆಂಬರ್ 2022 Work Location: ಕಲಬುರ್ಗಿ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರಾಷ್ಟೀಯ ವೈದ್ಯಕೀಯ ಆಯೋಗದ ನಿಯಮಗಳ ಪ್ರಕಾರ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿರಿ. Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ…
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 22 ತಾಂತ್ರಿಕ ಅಧಿಕಾರಿ ಹುದ್ದೆಗಳ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 14/12/2022 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ವಿಳಾಸ : Factory Main Gate,Electronics Corporation of India Limited,ECIL Post, Hyderabad – 500062 No. of posts: 22 Application Start Date: 9 ಡಿಸೆಂಬರ್ 2022 Application End Date: 14 ಡಿಸೆಂಬರ್ 2022 Work Location: ಕರ್ನಾಟಕ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Tech./ B.E ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 30 ವರ್ಷಗಳ ವಯೋಮಿತಿಯನ್ನು…
ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 41 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/12/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.ಹುದ್ದೆಗಳ ವಿವರ : 41- ಟ್ರೇನಿ ಇಂಜಿನಿಯರಿಂಗ್ – 37- ಪ್ರಾಜೆಕ್ಟ್ ಇಂಜಿನಿಯರಿಂಗ್ – 04 ಅರ್ಜಿ ಸಲ್ಲಿಸುವ ವಿಳಾಸ :General Manager (HR), Naval SystemsSBU, Bharat Electronics Limited, Jalahalli Post, Bangalore – 560013, Karnataka No. of posts: 41 Application Start Date: 9 ಡಿಸೆಂಬರ್ 2022 Application End Date: 22 ಡಿಸೆಂಬರ್ 2022 Work Location: ಭಾರತದಾದ್ಯಂತ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ…