Subscribe to Updates
Get the latest creative news from FooBar about art, design and business.
Author: Web Desk
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ( PSI ) ಹುದ್ದೆಗಳ ನೇಮಕಾತಿಗಾಗಿ 2021 ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಹಾಗೂ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ ಸೆ.22 ರಂದು ನಡೆಸಲು ನಿರ್ಧರಿಸಲಾಗಿತ್ತು ಆದರೆ PSI ಪರೀಕ್ಷೆಯ ಆಕಾಂಕ್ಷಿಗಳಲ್ಲಿ ಹಲವಾರು ಸೆ.22 ರಂದು UPSC ಮುಖ್ಯ ಪರೀಕ್ಷೆಯನ್ನು ಬರೆಯುತ್ತಿದ್ದಾರೆ ಆದರಿಂದ PSI ಲಿಖಿತ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ. ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿಯೇ ನಿರ್ಧರಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶವರ್ ಅವರು ತಿಳಿಸಿದ್ದಾರೆ.
ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನಿಕಲ್ ಆಫೀಸರ್, ಎಕ್ಸಿಕ್ಯೂಟಿವ್ ಅಸಿಸ್ಟಂಟ್ ಗ್ರೇಡ್-II, ಮಲ್ಟಿ ರಿಹ್ಯಾಬಿಲಿಟೇಷನ್ ವರ್ಕರ್ ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ. ಜನ್ಮ ದಿನಾಂಕ, ಕಾರ್ಯಾನುಭವ, ವಿದ್ಯಾರ್ಹತೆ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಧೃಡೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. No. of posts: 7 Application Start Date: 10 ಸೆಪ್ಟೆಂಬರ್ 2024 Application End Date: 4 ಅಕ್ಟೋಬರ್ 2024 Work Location: ಭಾರತದಾದ್ಯಂತ Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಬೇಕಾದ ವಿಳಾಸ : The Chief Administrative Officer, Office of the Chief Administrative Officer, All India Institute of Speech and Hearing, Manasagangothri, Mysore-570006. ಹುದ್ದೆಗಳ ವಿವರ : 7 1. Audiologist /…
ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ122 ಸೈಂಟಿಸ್ಟ್-ಬಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. No. of posts: 122 Application Start Date: 22 ಆಗಸ್ಟ್ 2024 Application End Date: 19 ಸೆಪ್ಟೆಂಬರ್ 2024 Work Location: ಭಾರತದಾದ್ಯಂತ Selection Procedure:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. Qualification:ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. Fee: ಸಾಮಾನ್ಯ ಅಭ್ಯರ್ಥಿಗಳಿಗೆ : 1900/-OBC/EWS ಅಭ್ಯರ್ಥಿಗಳಿಗೆ : 1800/-SC/ ST/ PwBD ಅಭ್ಯರ್ಥಿಗಳಿಗೆ : 975/- ರೂ ಅರ್ಜಿ ಶುಲ್ಕ Age Limit:ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳನ್ನು ಮೀರಿರಬಾರದು. Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56,100/- ರಿಂದ 177,500/-ರೂಗಳ ವರೆಗೆ Apply online Central Silk Board Recruitment 2024
ವಿಧುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ (GESCOM) ಕೈಗಾರಿಕಾ ತರಬೇತಿ ಕೇಂದ್ರ, ಕಲಬುರಗಿಯಲ್ಲಿ ನಡೆಸುವ 2024-25 ನೇ ಸಾಲಿನ ವರ್ಷದ ಎಲೆಕ್ಟ್ರಿಷಿಯನ್ ವೃತ್ತಿಯಲ್ಲಿ ಒಟ್ಟು 211 ಅಪ್ಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅಂಚೆ ಮೂಲಕ ಅಥವಾ ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. No. of posts: 211 Application Start Date: 11 ಸೆಪ್ಟೆಂಬರ್ 2024 Application End Date: 13 ಸೆಪ್ಟೆಂಬರ್ 2024 Work Location: ಗುಲ್ಬರ್ಗಾ Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ. ಅರ್ಜಿ ಅರ್ಜಿ ಸಲ್ಲಿಸುವ ವಿಳಾಸ:General Manager (A&M), Corporation Office,Gulbarga Electricity Supply Company Limited (GESCOM),Station Road, Kalaburagi-585102, Karnataka ಹುದ್ದೆಗಳ ವಿವರ : 211 ಕಲ್ಯಾಣ ಕರ್ನಾಟಕ (ಕೆಕೆ) : 177ನಾನ್-ಕೆಕೆ : 44 Qualification:GESCOM ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ SSLC ಮತ್ತು 2 ವರ್ಷದ…
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ರಾಷ್ಟ್ರೀಯ ತನಿಖಾ ಸಂಸ್ಥೆ, ಸಶಸ್ತ್ರ ಸೀಮಾ ಬಲ, ಅಸ್ಸಾಂ ರೈಫಲ್ಸ್ ಮತ್ತು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋಗಳಲ್ಲಿ ಖಾಲಿ ಇರುವ 39,481 ಕಾನ್ ಸ್ಟೆಬಲ್ GD ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. No. of posts: 39481 Application Start Date: 5 ಸೆಪ್ಟೆಂಬರ್ 2024 Application End Date: 14 ಅಕ್ಟೋಬರ್ 2024 Last Date for Payment: 15 ಅಕ್ಟೋಬರ್ 2024 Work Location: ಭಾರತದಾದ್ಯಂತ Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು. ಪ್ರಮುಖ ದಿನಾಂಕಗಳು :ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 05/09/2024ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14/10/2024ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ…
ಕೃಷಿ ಮಹಾವಿದ್ಯಾಲಯ (ಯೂನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್) ವಿಜಯಪುರದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. No. of posts: 4 Application Start Date: 9 ಸೆಪ್ಟೆಂಬರ್ 2024 Application End Date: 18 ಸೆಪ್ಟೆಂಬರ್ 2024 Work Location: ಭಾರತದಾದ್ಯಂತ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ದಿನಾಂಕ 18-09-2024 ರಂದು ಬೆಳ್ಳಿಗೆ 11.00 ಘಂಟೆಗೆ ನಡೆಯುವ ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ಸಂದರ್ಶನ ನಡೆಯುವ ಸ್ಥಳ: ಡೀನ್, ಕೃಷಿ ವಿಶ್ವವಿದ್ಯಾನಿಲಯ, ವಿಜಯಪುರ. Qualification:ಅಭ್ಯರ್ಥಿಗಳು M.Sc/ MA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ವೇತನವನ್ನು ನೀಡಲಾಗುವುದು.
ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯಿಂದ 227 (199+28) ಅಗ್ನಿಶಾಮಕ ಚಾಲಕ (Fireman Driver) ಮತ್ತು 82 ಅಗ್ನಿಶಾಮಕ ಚಾಲಕ ತಂತ್ರಜ್ಞ (Driver Mechanic) ಹುದ್ದೆಗಳ ನೇಮಕಾತಿಗಾಗಿ ದಿನಾಂಕ 18-06-2020 ರಂದು ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯು ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳಿಗಳು ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಸೆಪ್ಟೆಂಬರ್ 11 ರಂದು ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರಿಗೆ ಗೌರವ ಸಲ್ಲಿಸಲಾಗುತ್ತದೆ. ಕೇಂದ್ರ ಸರ್ಕಾರವು 2013 ರಲ್ಲಿ ಪರಿಸರ ಮತ್ತು ಅರಣ್ಯ ಸಚಿವಾಲಯವು ಪ್ರತಿ ವರ್ಷ ಸೆಪ್ಟೆಂಬರ್ 11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ ಎಂದು ಘೋಷಿಸಿತು. ಭಾರತದಲ್ಲಿರುವ ಅರಣ್ಯಗಳು ಹಾಗೂ ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಬಲಿಕೊಟ್ಟ ವೀರರ ತ್ಯಾಗವನ್ನು ಸ್ಮರಿಸುವುದಕ್ಕಾಗಿ ಈ ದಿನವನ್ನು ಮೀಸಲಿಡಲಾಗಿದೆ. ಅರಣ್ಯ ರಕ್ಷಣಾ ಸಿಬ್ಬಂದಿ ಪಿ.ಶ್ರೀ ನಿವಾಸ್ ಅವರ ಸ್ಮರಣಾರ್ಥವಾಗಿ ಮೊದಲಿಗೆ ಕರ್ನಾಟಕ ಪ್ರತಿ ವರ್ಷ ನವೆಂಬರ್ 11 ರಂದು ಅರಣ್ಯ ಹುತಾತ್ಮರ ದಿನವನ್ನು ಆಚರಿಸಲು ಆರಂಬಿಸಲಾಯಿತ್ತು. 1730 ರ ಸೆಪ್ಟೆಂಬರ್ 11ರಂದು ನಡೆದಿದ್ದ ಖೇಜರ್ಲಿ ಹತ್ಯಾಕಾಂಡದ ಸ್ಮರಣಾರ್ಥ ಆ ದಿನವನ್ನು ನಿಗದಿ ಮಾಡಲಾಗಿದೆ, ರಾಜಸ್ಥಾನದ ಮಹಾರಾಜ ಅಭಯ್ ಸಿಂಗ್ ಎಂಬಾತ ಖೇಜರ್ಲಿ(ಜಾಲಿ ಮರದ ಜಾತಿಗೆ ಸೇರಿದ್ದು) ಮರಗಳನ್ನು ಕಡಿಯಲು ಆದೇಶಿಸುತ್ತಾನೆ, ರಾಜಸ್ಥಾನದ ಖೇಜರ್ಲಿ ಎಂಬ ಗ್ರಾಮದ ಬಿಷ್ಣೋಯಿ ಸಮುದಾಯದ…
ಮಂಡ್ಯ, ದಕ್ಷಿಣ ಕನ್ನಡ, ರಾಯಚೂರು, ರಾಮನಗರ & ಉಡುಪಿ ಜಿಲ್ಲೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 1476 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕ No. of posts: 1476 Application Start Date: 6 ಸೆಪ್ಟೆಂಬರ್ 2024 Application End Date: 30 ಸೆಪ್ಟೆಂಬರ್ 2024 Work Location: ಕರ್ನಾಟಕ Selection Procedure: ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ…
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. No. of posts: 13 Application Start Date: 7 ಸೆಪ್ಟೆಂಬರ್ 2024 Application End Date: 29 ಸೆಪ್ಟೆಂಬರ್ 2024 Work Location: ಭಾರತದಾದ್ಯಂತ Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರವಾಗಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳ ವಿವರ : 13ಸಹಾಯಕ ರಿಜಿಸ್ಟರ್ : 2ಜೂನಿಯರ್ ಸುಪರಿಟೆಂಡೆಂಟ್ : 1 ಕಿರಿಯ ಸಹಾಯಕ : 3ತಾಂತ್ರಿಕ ಅಧಿಕಾರಿ : 1ಜೂನಿಯರ್ ಟೆಕ್ನಿಕಲ್ ಸುಪರಿಟೆಂಡೆಂಟ್ : 1ಸಿ ಎಸ ಇ : 2 ಭೌತಶಾಸ್ತ್ರ : 1ಸಿಸಿಎಸ್ : 1ಜೂನಿಯರ್ ತಂತ್ರಜ್ಞ : 1 Qualification:ಈ ಹುದ್ದೆಯ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು. Fee:ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 500 /- ರೂ ಅರ್ಜಿ ಶುಲ್ಕವನ್ನು…