Subscribe to Updates
Get the latest creative news from FooBar about art, design and business.
Author: Web Desk
ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ 194 ಲೋಹಶಾಸ್ತ್ರ, ಪ್ರೊಡಕ್ಷನ್ ಇಂಜಿನಿಯರಿಂಗ್, ಹೋಟೆಲ್ ನಿರ್ವಹಣೆ ಮತ್ತು ಏರೋಸ್ಪೇಸ್ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ದಿನಾಂಕ 01/11/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ12/11/2022 ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಳಾಸ : St.Marys Higher Secondary School,Pattom, Thiruvananthapuram Keralaಹುದ್ದೆಗಳ ವಿವರ : 194- ಏರೋನಾಟಿಕಲ್/ಏರೋಸ್ಪೇಸ್ ಇಂಜಿನಿಯರಿಂಗ್ : 15- ಕಂಪ್ಯೂಟರ್ ಸೈನ್ಸ್/ಇಂಜಿನಿಯರಿಂಗ್ : 20- ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ : 43- ಲೋಹಶಾಸ್ತ್ರ : 6- ಪ್ರೊಡಕ್ಷನ್ ಇಂಜಿನಿಯರಿಂಗ್ : 4- ಅಗ್ನಿಶಾಮಕ ಮತ್ತು ಸುರಕ್ಷತೆ ಇಂಜಿನಿಯರಿಂಗ್ : 2- ಹೋಟೆಲ್ ನಿರ್ವಹಣೆ/ ಅಡುಗೆ ತಂತ್ರಜ್ಞಾನ : 4- B.Com (ಹಣಕಾಸು ಮತ್ತು ತೆರಿಗೆ) : 25- B.Com (ಕಂಪ್ಯೂಟರ್ ಅಪ್ಲಿಕೇಶನ್) : 75 No. of posts: 194…
ಕೇಂದ್ರ ರೈಲ್ವೆ ನೇಮಕಾತಿ (RRC) ಯಲ್ಲಿ ಖಾಲಿ ಇರುವ 596 ಕ್ಲರ್ಕ್, ಸ್ಟೆನೋಗ್ರಾಫರ್, ಗೂಡ್ಸ್ ಗಾರ್ಡ್ ಮತ್ತು ಸ್ಟೇಷನ್ ಮಾಸ್ಟರ್ ಹುದ್ದೆಗಳನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ28/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಹುದ್ದೆಗಳ ವಿವರ : 596ಸ್ಟೆನೋಗ್ರಾಫರ್ (ಇಂಗ್ಲಿಷ್) :8ಸೀನಿಯರ್ ಕಂಮ್ಯುನಿಕೇಷನ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್ : 154ಗೂಡ್ಸ್ ಗಾರ್ಡ್ : 46ಸ್ಟೇಷನ್ ಮಾಸ್ಟರ್ : 75ಜೂನಿಯರ್ ಅಕೌಂಟ್ ಅಸಿಸ್ಟಂಟ್ : 150ಜೂನಿಯರ್ ಕಂಮ್ಯುನಿಕೇಷನ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್ : 126ಅಕೌಂಟ್ಸ್ ಕ್ಲರ್ಕ್ : 37 No. of posts: 596 Application Start Date: 4 ನವೆಂಬರ್ 2022 Application End Date: 28 ನವೆಂಬರ್ 2022 Work Location: ಭಾರತದಾದ್ಯಂತ Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ. Qualification:ಈ ಹುದ್ದೆಗಳಿಗೆ ಅರ್ಜಿಯನ್ನು…
* ಖ್ಯಾತ ಕವಿ ಕುವೆಂಪು ಅವರೊಂದಿಗೆ 1992 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮೊದಲ ಬಾರಿಗೆ ಪಡೆದವರಲ್ಲಿ ಪುನೀತ್ ಅವರ ತಂದೆ ರಾಜ್‌ಕುಮಾರ್ ಕೂಡ ಒಬ್ಬರು. * 67 ನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಮಂಗಳವಾರ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ವನ್ನು ಮರಣೋತ್ತರವಾಗಿ ಪ್ರದಾನ ಮಾಡಲಾಯಿತು. * ಬೆಂಗಳೂರಿನ ವಿಧಾನಸೌಧದ ಎದುರು ಸಂಜೆ 4 ಗಂಟೆಗೆ ಆರಂಭವಾದ ಕಾರ್ಯಕ್ರಮಕ್ಕೆ ನಟರಾದ ರಜನಿಕಾಂತ್ ಮತ್ತು ಜೂನಿಯರ್ ಎನ್ ಟಿಆರ್ ಹಾಗೂ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅತಿಥಿಗಳಾಗಿದ್ದರು. * ವರ್ಷದ ಹಿಂದೆ ನಿಧನರಾದ ಪುನೀತ್ ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನರಾದ 9 ನೇ ವ್ಯಕ್ತಿ. * ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂರ್ಣ ಬೆಳ್ಳಿ ಫಲಕ ಮತ್ತು 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡ ಪ್ರಶಸ್ತಿಯನ್ನು ದಿವಂಗತ ನಟನ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಅವರ ಸಹೋದರ, ನಟ ಶಿವರಾಜಕುಮಾರ್…
ಮಹಾಸತಿ ಕಲಾ ಮತ್ತು ವಾಣಿಜ್ಯ ವಿಶ್ವ ವಿದ್ಯಾಲಯ ಉಳಗಾ, ಕಾರವಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಅಟೆಂಡರ್ ಬ್ಯಾಕ್ ಲಾಗ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/11/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪರಿಪೂರ್ಣ ವಿಲ್ಲದ ಹಾಗೂ ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಸಲ್ಲಿಸುವ ವಿಳಾಸ : ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ ಮಿನಿವಿಧಾನಸೌಧ ಧಾರವಾಡ- 580001 No. of posts: 2 Application Start Date: 2 ನವೆಂಬರ್ 2022 Application End Date: 20 ನವೆಂಬರ್ 2022 Work Location: ಉತ್ತರ ಕನ್ನಡ ಜಿಲ್ಲೆ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವದರ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಹೊಂದಿರಬೇಕು. Fee:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ.500/- ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು. Age Limit:ಈ ಹುದ್ದೆಗಳಿಗೆ…
* ಸರಕುಗಳ ಬೆಲೆಗಳ ಪ್ರಕ್ಷೇಪಗಳು ಹಲವಾರು ಅಪಾಯಗಳಿಗೆ ಒಳಪಟ್ಟಿರುತ್ತವೆ, ಚಳಿಗಾಲದ ಅವಧಿಯಲ್ಲಿ ಅವುಗಳ ಲಭ್ಯತೆಗೆ ಸಂಬಂಧಿಸಿದ ಕಳವಳದಿಂದಾಗಿ ಇಂಧನ ಮಾರುಕಟ್ಟೆಗಳು ಗಮನಾರ್ಹವಾದ ಪೂರೈಕೆ-ಸಂಬಂಧಿತ ತೊಂದರೆಯನ್ನು ಎದುರಿಸುತ್ತಿವೆ.* ನಿರೀಕ್ಷೆಗಿಂತ ಹೆಚ್ಚಿನ ಶಕ್ತಿಯ ಬೆಲೆಗಳು ಶಕ್ತಿಯೇತರ ಸರಕುಗಳ ಬೆಲೆಗಳಲ್ಲಿ, ವಿಶೇಷವಾಗಿ ಆಹಾರದಲ್ಲಿ ಏರಿಕೆಗೆ ಕಾರಣವಾಗಬಹುದು, ಇದು ಆಹಾರದ ಅಭದ್ರತೆಗೆ ಸಂಬಂಧಿಸಿದ ಸವಾಲುಗಳನ್ನು ವಿಸ್ತರಿಸುತ್ತದೆ ಮತ್ತು ಜಾಗತಿಕ ಆರ್ಥಿಕ ಬೆಳವಣಿಗೆಯನ್ನು ನಿಧಾನಗೊಳಿಸುತ್ತದೆ.* ಹೆಚ್ಚಿನ ಅಭಿವೃದ್ಧಿಶೀಲ ಆರ್ಥಿಕತೆಗಳ ಕರೆನ್ಸಿಗಳ ಕುಸಿತವು ಆಹಾರ ಮತ್ತು ಶಕ್ತಿಯ ಬೆಲೆಗಳ ಏರಿಕೆಗೆ ಪ್ರಮುಖ ಕಾರಣವಾಗಿದೆ. * ಸುಮಾರು 60 ಪ್ರತಿಶತ ತೈಲ-ಆಮದು ಮಾಡಿಕೊಳ್ಳುವ ಉದಯೋನ್ಮುಖ ಮಾರುಕಟ್ಟೆ ಮತ್ತು ಅಭಿವೃದ್ಧಿಶೀಲ ಆರ್ಥಿಕತೆಗಳು ಈ ವರ್ಷದ ಫೆಬ್ರವರಿ ಮತ್ತು ಅಕ್ಟೋಬರ್ ಅಂತ್ಯದ ನಡುವೆ ಇಂಧನ ಹಣದುಬ್ಬರದಲ್ಲಿ ಏರಿಕೆ ಕಂಡಿವೆ.* ಕೃಷಿ ಉತ್ಪಾದನೆಯು ಶಕ್ತಿಯ ಸರಕುಗಳ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹೆಚ್ಚಿನ ಇಂಧನ ಬೆಲೆಗಳು ಆಹಾರ ಹಣದುಬ್ಬರಕ್ಕೆ ಕಾರಣವಾಗುತ್ತವೆ.* 2022 ರ ಮೊದಲ ಮೂರು ತ್ರೈಮಾಸಿಕಗಳಲ್ಲಿ, ದಕ್ಷಿಣ ಏಷ್ಯಾದಲ್ಲಿ ಆಹಾರ ಹಣದುಬ್ಬರವು ಸರಾಸರಿ 20 ಪ್ರತಿಶತಕ್ಕಿಂತ ಹೆಚ್ಚಾಗಿದೆ.…
* ನವೆಂಬರ್ 1 ರಿಂದ ದೇಶದ ಮೊದಲ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಬಳಕೆಯು ಆರಂಭವಾಗಲಿದೆ, ಆರಂಭಿಕ ಹಂತದಲ್ಲಿ ಸರ್ಕಾರಿ ಟ್ರೆಷರಿ ಬಿಲ್, ಬಾಂಡ್ ವಹಿವಾಟುಗಳಲ್ಲಿ ಈ ವರ್ಚುವಲ್ ಕರೆನ್ಸಿ ಬಳಕೆ ಮಾಡಲು ಅವಕಾಶ ಇದೆ. * ಭಾರತದ ಹಲವಾರು ಬ್ಯಾಂಕ್ ಗಳು ಡಿಜಿಟಲ್ ರೂಪಾಯಿ ನೀಡಲಿವೆ. ಎಸ್‌ಬಿಐ, ಬರೋಡ, ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾ, ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್, ಯೆಸ್ ಬ್ಯಾಂಕ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಮತು ಎಚ್‌ಎಸ್‌ಬಿಸಿ.* ಪ್ರಾಯೋಗಿಕ ರಿಟೇಲ್ ವಹಿವಾಟು ದೇಶದ ಕೆಲವು ಆಯ್ದ ಪ್ರದೇಶಗಳಲ್ಲಿ, ಕೆಲವು ಗ್ರಾಹಕರು ಮತ್ತು ವ್ಯಾಪಾರಿಗಳ ನಡುವೆ ಒಂದು ತಿಂಗಳಲ್ಲಿ ಆರಂಭವಾಗಲಿದೆ. * ಪ್ರಾಯೋಗಿಕ ಬಳಕೆಯಲ್ಲಿ ಸಿಗುವ ಅನುಭವ ಆಧರಿಸಿ ಇತರ ಸಗಟು ವಹಿವಾಟುಗಳಲ್ಲಿ ಹಾಗೂ ಬೇರೆ ಬೇರೆ ದೇಶಗಳಲ್ಲಿ ಇರುವವರ ನಡುವಿನ ಪಾವತಿಗಳಲ್ಲಿ ಇದನ್ನು ಬಳಸಲು ಆದ್ಯತೆ ನೀಡಲಾಗುತ್ತದೆ.* ಸಿಬಿಡಿಟಿ ಎಂಬುದು ಕೇಂದ್ರೀಯ ಬ್ಯಾಂಕ್ ಹೊರಡಿಸುವ ಡಿಜಿಟಲ್ ಕರೆನ್ಸಿ, 2022 ಫೆಬ್ರುವರಿ 1 ರಂದು ಮಂಡಿಸಿದ ಬಜೆಟ್‌ನಲ್ಲಿ ಕೇಂದ್ರ…
ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ಖಾಲಿ ಇರುವ 710 ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್, ಐಟಿ ಆಫೀಸರ್, ರಾಜ್ಯಭಾಷಾ ಅಧಿಕಾರಿ ಮತ್ತು ಕಾನೂನು ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಒಟ್ಟು ಹುದ್ದೆಗಳ ವಿವರ : 710* ಐಟಿ ಆಫೀಸರ್ – 44* ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್ – 516* ರಾಜ್ಯಭಾಷಾ ಅಧಿಕಾರಿ – 25 * ಕಾನೂನು ಅಧಿಕಾರಿ – 10* HR/ಪರ್ಸೊನೆಲ್ ಆಫೀಸರ್ – 15* ಮಾರ್ಕೆಟಿಂಗ್ ಆಫೀಸರ್ – 100 No. of posts: 710 Application Start Date: 1 ನವೆಂಬರ್ 2022 Application End Date: 21 ನವೆಂಬರ್ 2022 Work Location: ಭಾರತದಾದ್ಯಂತ Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ (ಪ್ರಿಲಿಮಿನರಿ, ಮುಖ್ಯ ಪರೀಕ್ಷೆ) ಮತ್ತು ಸಂದರ್ಶನವನ್ನು ನಡೆಸುವ ಮೂಲಕ…
ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ 265 ಅಕೌಂಟ್ಸ್ ಎಸ್ಎಕ್ಯುಟಿವ್, ಡೇಟಾ ಎಂಟ್ರಿ ಆಪರೇಟರ್, ರಿಟೇಲ್ ಸೇಲ್ಸ್ ಅಸೋಸಿಯೇಟ್ ಸೇರಿದಂತೆ ವಿವಿಧಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ,ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/11/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. No. of posts: 265 Application Start Date: 28 ಅಕ್ಟೋಬರ್ 2022 Application End Date: 12 ನವೆಂಬರ್ 2022 Work Location: ಭಾರತದಾದ್ಯಂತ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ/ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳುಅಕ್ಟೋಬರ್ 31,2022ರ ಅನ್ವಯ ಕನಿಷ್ಟ 18 ವರ್ಷ ವಯಸ್ಸು ಹಾಗೂಗರಿಷ್ಟ 24 ವರ್ಷ ಮೀರಿರಬಾರದು, – OBC ಅಭ್ಯರ್ಥಿಗಳಿಗೆ 3 ವರ್ಷ-…
* ಸಾಕಷ್ಟು ಗೊಂದಲಗಳ ನಡುವೆ ಹಾವೇರಿಯಲ್ಲಿ ಜನವರಿ 6, 7 ಮತ್ತು 8 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಅಕ್ಟೋಬರ್ 29 ರಂದು ಬಿಡುಗಡೆ ಮಾಡಲಾಯಿತು.* ಇಂದು ಹಾವೇರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಅವರು ಕನ್ನಡ ಸಾಹಿತ್ಯ ಸಮ್ಮೇಳದ ಲಾಂಛನ ಬಿಡುಗಡೆ ಮಾಡಿದರು.* ಸಚಿವ ಸುನೀಲ್ ಕುಮಾರ್ ಅವರು, ಸಿಎಂ ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಸುಮಾರು ಮೂರು ಲಕ್ಷ ಜನರು ಬರುವ ನಿರೀಕ್ಷೆಯಿದೆ. ನಗರದಲ್ಲಿ ಕನಿಷ್ಠ 25 ಸಾವಿರ ಮಂದಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ‘ಕನಕ–ಷರೀಫ–ಸರ್ವಜ್ಞ’ ಹೆಸರಿನ ಪ್ರಧಾನ ವೇದಿಕೆ ಹಾಗೂ ‘ಪಾಪು–ಚಂಪಾ’ ಮತ್ತು ‘ಹೊಸಮನಿ ಸಿದ್ದಪ್ಪ–ಮಹದೇವ ಬಣಕಾರ’ ಹೆಸರಿನ ಎರಡು ಉಪ ವೇದಿಕೆಗಳನ್ನು ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.* ಲಾಂಛನದಲ್ಲಿ ರಾಣೆಬೆನ್ನೂರಿನ ಕೃಷ್ಣಮೃಗ,…
ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ 66 Scentist B ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ07/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ Scentist B ಹುದ್ದೆಗಳನ್ನು ಕರ್ನಾಟಕದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತದೆ. No. of posts: 66 Application Start Date: 28 ಅಕ್ಟೋಬರ್ 2022 Application End Date: 17 ನವೆಂಬರ್ 2022 Work Location: ಕರ್ನಾಟಕ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. Fee: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 1000/- ರೂಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.- SC, ST, ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 25/04/2022ರ ಅನ್ವಯ ಗರಿಷ್ಟ 35 ವರ್ಷ…