Subscribe to Updates
Get the latest creative news from FooBar about art, design and business.
Author: Web Desk
* 2005 ಮತ್ತು 2021 ರ ಪ್ರಕಾರ ಭಾರತವು 41.5 ಕೋಟಿ ಬಡತನದಿಂದ ಮುಕ್ತವಾಗಿದೆ ಎಂದು ಅಕ್ಟೋಬರ್ 17 ರಂದು ವಿಶ್ವಸಂಸ್ಥೆ ಹೇಳಿದೆ. * ಆಕ್ಸ್ ಫರ್ಡ್ ವಿಶ್ವ ವಿದ್ಯಾಲಯದಲ್ಲಿ “ವಿಶ್ವ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ” ಹಾಗು “ಆಕ್ಸ್ ಫರ್ಡ್ ಬಡತನ ಮತ್ತು ಮಾನವ ಅಭಿವೃದ್ಧಿ” ಈ ಜಂಟಿಯಾಗಿ ಬಡತನ ಸೂಚ್ಯಂಕವನ್ನು ಬಿಡುಗಡೆ ಮಾಡಿದರು. * 2020 ರ ಜನಸಂಖ್ಯೆ ಆಧಾರವಾಗಿಟ್ಟುಕೊಂಡು ಈ ವರದಿಗಳನ್ನು ತಯಾರಿಸಲಾಗಿದೆ. – ಜಗತ್ತಿನಲ್ಲಿ ಅತಿ ಹೆಚ್ಚು ಸಂಖ್ಯೆಯ ಬಡವರು 22.8 ಕೋಟಿ ಭಾರತದಲ್ಲಿದೆ. – ಭಾರತದ ನಂತರದ ಬಡವರ ಸಂಖ್ಯೆ ನೈಜೀರಿಯಾ 9.6 ಕೋಟಿ* ಭಾರತದಲ್ಲಿ ಈಗಲೂ 9.7 ಕೋಟಿ ಬಡವರಿದ್ದಾರೆ. * ಜಗತ್ತಿನಲ್ಲಿ 120 ಕೋಟಿ ಜನ ಬಹುಆಯಾಮದ ಬಡವರಾಗಿದ್ದಾರೆ.
* “ಒಂದು ರಾಷ್ಟ್ರ, ಒಂದು ರಸಗೊಬ್ಬರ” ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಪ್ರಾರಂಭಿಸಿದರು. * “ಒಂದು ರಾಷ್ಟ್ರ, ಒಂದು ರಸಗೊಬ್ಬರ” ಯೋಜನೆ ಅಥವಾ ಪ್ರಧಾನ ಮಂತ್ರಿ ಭಾರತೀಯ ಜನ ಉರ್ವರಕ್ ಪರಿಯೋಜನಾವನ್ನು ಕೇಂದ್ರ ಸರ್ಕಾರವು ಪ್ರಾರಂಭಿಸಿದೆ. * ಇದು ಭಾರತ ಸರ್ಕಾರವು ಇಲ್ಲಿಯವರೆಗೆ ಜಾರಿಗೆ ತಂದಿರುವ ಅತಿದೊಡ್ಡ ರಸಗೊಬ್ಬರ ಉಪಕ್ರಮವಾಗಿದೆ. * ಯೋಜನೆಯಡಿಯಲ್ಲಿ, ಯೂರಿಯಾ, ಡಿಎಪಿ ಅಥವಾ ಎನ್‌ಪಿಕೆ ಎಲ್ಲಾ ರೀತಿಯ ರಸಗೊಬ್ಬರಗಳನ್ನು “ಭಾರತ್” ಎಂಬ ಏಕೈಕ ಬ್ರಾಂಡ್ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತದೆ. * ಈ ಯೋಜನೆಯು ಭಾರತದಾದ್ಯಂತ ರಸಗೊಬ್ಬರ ಬ್ರಾಂಡ್‌ಗಳನ್ನು ಉತ್ಪಾದಿಸುವ ಕಂಪನಿಯನ್ನು ಲೆಕ್ಕಿಸದೆ ಪ್ರಮಾಣೀಕರಿಸಲು ಪ್ರಯತ್ನಿಸುತ್ತದೆ. * ಇದು ರಸಗೊಬ್ಬರಗಳ ಗುಣಮಟ್ಟ ಮತ್ತು ಅವುಗಳ ಲಭ್ಯತೆಗೆ ಸಂಬಂಧಿಸಿದ ಎಲ್ಲಾ ಗೊಂದಲಗಳನ್ನು ತೆಗೆದುಹಾಕುವ ಗುರಿಯನ್ನು ಹೊಂದಿದೆ. * ಮೊದಲು, ಚಿಲ್ಲರೆ ವ್ಯಾಪಾರಿಗಳು ಹೆಚ್ಚಿನ ಕಮಿಷನ್ ಪಡೆಯಲು ಕೆಲವು ಬ್ರ್ಯಾಂಡ್‌ಗಳ ಮಾರಾಟವನ್ನು ತಳ್ಳುತ್ತಿದ್ದರು ಮತ್ತು ತಯಾರಕರು ಉದ್ದೇಶಿತ ಜಾಹೀರಾತು ಅಭಿಯಾನದ ಮೂಲಕ ತಮ್ಮದೇ ಆದ ಉತ್ಪನ್ನಗಳನ್ನು ಪ್ರಚಾರ ಮಾಡುತ್ತಿದ್ದಾರೆ. * ಇದು…
* ವರ್ಲ್ಡ್ ಸ್ಪೈಸ್ ಕಾಂಗ್ರೆಸ್‌ನ 14 ನೇ ಆವೃತ್ತಿಯನ್ನು ಮುಂದಿನ ವರ್ಷ ಫೆಬ್ರವರಿ 16 ರಿಂದ 18 ರವರೆಗೆ ಮಹಾರಾಷ್ಟ್ರದ ಮುಂಬೈನಲ್ಲಿ ಆಯೋಜಿಸಲಾಗಿದೆ.* ವರ್ಲ್ಡ್ ಸ್ಪೈಸ್ ಕಾಂಗ್ರೆಸ್ (WSC) ಜಾಗತಿಕ ಮಸಾಲೆ ಉದ್ಯಮದ ಸಭೆಯಾಗಿದ್ದು, ಇದು ಮಸಾಲೆ ಕ್ಷೇತ್ರದ ಸ್ಥಿತಿ ಮತ್ತು ಸವಾಲುಗಳ ತಿಳುವಳಿಕೆಯನ್ನು ಸುಧಾರಿಸಲು ವೇದಿಕೆಯನ್ನು ಸೃಷ್ಟಿಸುತ್ತದೆ.* ಮೊದಲ ಬಾರಿಗೆ 1990 ರಲ್ಲಿ ಆಯೋಜಿಸಲಾಗಿತ್ತು, ಒಟ್ಟಾರೆ ಕಳೆದ 30 ವರ್ಷಗಳಲ್ಲಿ 13 ಆವೃತ್ತಿಗಳನ್ನು ಆಯೋಜಿಸಲಾಗಿದೆ.* 50 ಕ್ಕೂ ಹೆಚ್ಚು ದೇಶಗಳಿಂದ ಸುಮಾರು 1,000 ಪ್ರತಿನಿಧಿಗಳು ಈವೆಂಟ್‌ನಲ್ಲಿ ಭಾಗವಹಿಸಲಿದ್ದಾರೆ,ಡಿಸೆಂಬರ್ 2022 ರಿಂದ ನವೆಂಬರ್ 2023 ರವರೆಗೆ ಭಾರತವು ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ನಂತರ 2023 ರ ವರ್ಲ್ಡ್ ಸ್ಪೈಸ್ ಕಾಂಗ್ರೆಸ್ ಅನ್ನು G20 ಕಾರ್ಯಕ್ರಮವಾಗಿ ಆಯೋಜಿಸಲಾಗುತ್ತದೆ.* ಇದು ಭಾರತೀಯ ಮಸಾಲೆ ಉದ್ಯಮದ ಸಾಮರ್ಥ್ಯಗಳನ್ನು ಪ್ರದರ್ಶಿಸುವಾಗ ಹೊಸ ವ್ಯಾಪಾರ ಅವಕಾಶಗಳನ್ನು ಉತ್ತೇಜಿಸುತ್ತದೆ ಮತ್ತು ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುತ್ತದೆ.* ಭಾರತೀಯ ಮಸಾಲೆಗಳ ಮಂಡಳಿಯು ಭಾರತೀಯ ಮಸಾಲೆಗಳಿಗೆ ನಿಯಂತ್ರಕ ಮತ್ತು ರಫ್ತು ಪ್ರಚಾರ ಸಂಸ್ಥೆಯಾಗಿದೆ, ಇದನ್ನು…
ಕರ್ನಾಟಕ ಸರಕಾರ ಹಾಲು ಉತ್ಪಾದಕರ ಮಹಾಮಂಡಳ ನಿ., ಬೆಂಗಳೂರು ಇಲ್ಲಿ ಖಾಲಿ ಇರುವ 487, ಹಿರಿಯ ಉಪ ನಿರ್ದೇಶಕ, ಸಹಾಯಕ ನಿರ್ದೇಶಕ, ಸುರಕ್ಷತಾ ಅಧಿಕಾರಿ, ಅಧೀಕ್ಷಕ, ಲೆಕ್ಕ ಸಹಾಯಕ, ಆಡಳಿತ ಸಹಾಯಕ ಮತ್ತು ಹಿರಿಯ ತಾಂತ್ರಿಕ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ 20/10/2022 ಮತ್ತು ಕೊನೆಯ ದಿನಾಂಕ 19/11/2022 ರೊಳಗಾಗಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ: ಹಿರಿಯ ಉಪ ನಿರ್ದೇಶಕ(ವಿತ್ತ) 1ಹಿರಿಯ ಉಪ ನಿರ್ದೇಶಕ(ಮಾರುಕಟ್ಟೆ) 1ಹಿರಿಯ ಉಪ ನಿರ್ದೇಶಕ(ಪಶು ಆಹಾರ) 1ಉಪ ನಿರ್ದೇಶಕ(ವಿತ್ತ) 3ಉಪ ನಿರ್ದೇಶಕ(ಪಶು ವೈದ್ಯಕೀಯ) 5ವೈದ್ಯಾಧಿಕಾರಿ 1ಬಯೋ ಸೆಕ್ಯೂರಿಟಿ ಆಫೀಸರ್ 1ಉಪ ನಿರ್ದೇಶಕ(ಮಾರುಕಟ್ಟೆ) 4ಉಪ ನಿರ್ದೇಶಕ(ಡಿ.ಟಿ)-(ಡೇರಿ ಕೆಮಿಸ್ಟ್ರಿ) 1ಉಪ ನಿರ್ದೇಶಕ(ಡಿ.ಟಿ)-(ಡೇರಿ ಮೈಕ್ರೋಬಯಾಲಜಿ) 1ಉಪ ನಿರ್ದೇಶಕ(ಉತ್ಪಾದನೆ)- (ಪುಡ್ ಸೈನ್ಸ್ & ಟೆಕ್ನಾಲಜಿ) 1ಸಹಾಯಕ ನಿರ್ದೇಶಕ(ಡಿ.ಟಿ)(ಡೇರಿ ಟೆಕ್ನಾಲಜಿ) 25ಸಹಾಯಕ ನಿರ್ದೇಶಕ(ಡಿ.ಟಿ)-(ಪುಡ್ ಟೆಕ್ನಾಲಜಿ/ಪುಡ್ ಸೈನ್ಸ್&ಟೆಕ್ನಾಲಜಿ) 1ಸಹಾಯಕ ನಿರ್ದೇಶಕ(ಅಭಿಯಂತರ)-(ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್) 3ಸಹಾಯಕ ನಿರ್ದೇಶಕ(ಅಭಿಯಂತರ)-(ಇಲೆಕ್ಟ್ರಿಕಲ್) 1ಸಹಾಯಕ ನಿರ್ದೇಶಕ(ಅಭಿಯಂತರ)-(ಕೆಮಿಕಲ್) 1ಸಹಾಯಕ ನಿರ್ದೇಶಕ(ಕೃಷಿ) 2ವಿಜಿಲೆನ್ಸ್ ಆಫೀಸರ್…
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 1422 ಸರ್ಕಲ್ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : 1422ಸರ್ಕಲ್ ಆಧಾರಿತ ಅಧಿಕಾರಿ : 1400 ಬ್ಯಾಕ್ ಲಾಗ್ ಹುದ್ದೆಗಳು : 22 No. of posts: 1422 Application Start Date: 18 ಅಕ್ಟೋಬರ್ 2022 Application End Date: 7 ನವೆಂಬರ್ 2022 Work Location: ಭಾರತದಾದ್ಯಂತ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. Fee:ಸರ್ಕಲ್ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/- ರೂ. ಅನ್ನು ಆನ್…
ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದ ಅಡಿಯಲ್ಲಿ ಬರುವ ಕಲಬುರಗಿ ಇ ಎಸ ಐ ಡೆಂಟಲ್ ಕಾಲೇಜಿನಲ್ಲಿ ಖಾಲಿ ಬೋಧಕರ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳರು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ02/11/2022 ರಂದು ನಡೆಯುವ ದಾಖಲೆ ಪರಿಶೀಲನೆ ಮತ್ತು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಬಹುದು, ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುವುದು, ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ದಿನಾಂಕ 03/11/2022 ರಂದು ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಸಂದರ್ಶನ ನಡೆಯುವ ಸ್ಥಳ :ESIC Dental College, Kalaburagi. No. of posts: 21 Application Start Date: 19 ಅಕ್ಟೋಬರ್ 2022 Application End Date: 2 ನವೆಂಬರ್ 2022 Work Location: ಕರ್ನಾಟಕ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ…
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್(NTPC) ನಲ್ಲಿ ಖಾಲಿ ಇರುವ 864 ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. No. of posts: 864 Application Start Date: 28 ಅಕ್ಟೋಬರ್ 2022 Application End Date: 11 ನವೆಂಬರ್ 2022 Work Location: ಭಾರತದಾದ್ಯಂತ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BE/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಹತೆಯನ್ನು ಶೇ 65 ಅಂಕಗಳೊಂದಿಗೆ ಪಾಸಾಗಿರಬೇಕು – ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಗರಿಷ್ಟ 27…
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಒಟ್ಟು 169 ಜಲ ಸಂಪನ್ಮೂಲ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ದಿನಾಂಕ 19/10/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 17/11/2022 ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : 169- ಕಿರಿಯ ಇಂಜಿನಿಯರ್ (ಸಿವಿಲ್) : 166- ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) : 03 No. of posts: 169 Application Start Date: 19 ಅಕ್ಟೋಬರ್ 2022 Application End Date: 17 ನವೆಂಬರ್ 2022 Last Date for Payment: 18 ನವೆಂಬರ್ 2022 Work Location: ಕರ್ನಾಟಕ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಕಾನೂನಿನಡಿ…
ಕರ್ನಾಟಕ ಲೋಕಸೇವಾ ಆಯೋಗದಿಂದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯಗಳಲ್ಲಿ ಖಾಲಿ ಇರುವ 180 ಸಾಂಖ್ಯಿಕ ನಿರೀಕ್ಷಕರು ಮತ್ತು ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಪ್ರಮುಖ ದಿನಾಂಕಗಳು :* ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯಗಳಲ್ಲಿ ಸಾಂಖ್ಯಿಕ ನಿರೀಕ್ಷಕರು ಹೈದರಾಬಾದ್ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕ 17/10/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 15/11/2022 ಕ್ಕೆ ಕೊನೆಗೊಳ್ಳಲಿದೆ. * ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯಗಳಲ್ಲಿ ಸಾಂಖ್ಯಿಕ ನಿರೀಕ್ಷಕರು ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕ 19/10/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 17/11/2022 ಕ್ಕೆ ಕೊನೆಗೊಳ್ಳಲಿದೆ. * ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯಗಳಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕ 20/10/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 18/11/2022 ಕ್ಕೆ ಕೊನೆಗೊಳ್ಳಲಿದೆ. ಹುದ್ದೆಗಳ ವಿವರ : 180* ಸಾಂಖ್ಯಿಕ ನಿರೀಕ್ಷಕರು (ಹೈದರಾಬಾದ್ ಕರ್ನಾಟಕ ವೃಂದ) :…
* 2020 ರಲ್ಲಿ ಕೋವಿಡ್ ಕಾರಣದಿಂದಾಗಿ ಭಾರತದ ಆರ್ಥಿಕತೆಯಲ್ಲಿ ಕುಂಠಿತ ಕಂಡುಬಂದಿತ್ತು ಹಾಗಾಗಿ ಬಡವರ ಸಂಖ್ಯೆಯು 5.6 ಕೋಟಿಯಷ್ಟು ಹೆಚ್ಚಾಯಿತು ಎಂದು ವಿಶ್ವ ಬ್ಯಾಂಕ್ ನ ವರದಿಯಿಂದ ತಿಳಿದುಬಂದಿದೆ. * ಈ ವರದಿಯನ್ನು ” ಪಾವರ್ಟಿ ಆಂಡ್ ಷೇರ್ಡ್ ಪ್ರಾಸ್ಪೆರಟಿ 2022 : ಕೋರ್ಸ್ ಕರೆಕ್ಷನ್ ಹೆಸರಿನ ವರದಿಯನ್ನು ವಿಶ್ವ ಬ್ಯಾಂಕ್ ಸಮೂಹದ ಅಂಗಸಂಸ್ಥೆಯಾದ ಪುನರ್ ರಚನೆ ಮತ್ತು ಅಭಿವೃದ್ಧಿಗಾಗಿ ಅಭಿವೃದ್ಧಿಗಾಗಿ ಅಂತಾರಾಷ್ಟ್ರೀಯ ಬ್ಯಾಂಕ್ ನಿಂದ ವರದಿಯನ್ನು ತಿಳಿಯಲಾಗಿದೆ. * ಕೊರೊನದಿಂದ 2020 ರಲ್ಲಿ ಒಟ್ಟು ವಿಶ್ವದಲ್ಲಿಯೇ 7.1 ಕೋಟಿ ಬಡತನವಿದೆ ಎಂದು ಕಂಡುಬಂದಿದೆ.* ಭಾರತದಲ್ಲಿ 78.87 ರಷ್ಟು (5.6) ಕೋಟಿ ಇದೆ 1990 ರ ನಂತರದ ಬಡತನದ ಅತಿದೊಡ್ಡ ಏರಿಕೆ ಇದಾಗಿದೆ. * ಭಾರತದ ಬಡವರನ್ನು ಅಂದಾಜಿಸಲು ವಿಶ್ವ ಬ್ಯಾಂಕ್ ನ ಖಾಸಗಿ ಸಂಸ್ಥೆಯಾಗಿರುವ ಸೆಂಟರ್ ಫ಼ಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ಯಿಂದ ಬಂದ ಅಂಕಿ ಅಂಶಗಳನ್ನು ತಿಳಿಯಲಾಗಿದೆ.