Subscribe to Updates
Get the latest creative news from FooBar about art, design and business.
Author: Web Desk
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 3064 ಸಶಸ್ತ್ರ ಮೀಸಲು ಪೊಲೀಸ್ ಕಾನ್ ಸ್ಟೇಬಲ್ (CAR/DAR) ಮತ್ತು 1,137 (Non HK) ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (Civil PC ) ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು 2022-23 ರಲ್ಲಿ ಅಧಿಸೂಚನೆಯನ್ನು ಪ್ರಕಟಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ದಿನಾಂಕ 25/02/2024 ರಂದು ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿ ದೈಹಿಕ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು KSP ಯು ತನ್ನ ಜಾಲತಾಣದಲ್ಲಿ ಪ್ರಕಟಿಸಿತ್ತು. ದೈಹಿಕ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳಿಗೆ ದಿನಾಂಕ08 ಜುಲೈ 2024 ರಿಂದ 12 ಜುಲೈ 2024 ವರೆಗೆ ರಾಜ್ಯದ ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು, ಧಾರವಾಡ, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಕೇಂದ್ರಗಳಲ್ಲಿನ ಮೈದಾನಗಳಲ್ಲಿ ದೈಹಿಕ ಹಾಗೂ ಸಹಿಷ್ಟುತೆ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ.
ಭಾರತ ಸರ್ಕಾರದ ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ದಲ್ಲಿ ಖಾಲಿ ಇರುವ 56 ಜೂನಿಯರ್ ಮ್ಯಾನೇಜರ್ (ಗಣಿಗಾರಿಕೆ), ಜೂನಿಯರ್ ಮ್ಯಾನೇಜರ್ (ಎಲೆಕ್ಟ್ರಿಕಲ್), ಜೂನಿಯರ್ ಮ್ಯಾನೇಜರ್ (ಹಣಕಾಸು) ಜೂನಿಯರ್ ಮ್ಯಾನೇಜರ್ (HR) ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 25, 2024 ಪ್ರಾರಂಭ ಕೊನೆಯ ದಿನಾಂಕ : 21 ಜುಲೈ 2024
ಮುಂದಿನ ತಿಂಗಳ ಪ್ಯಾರಿಸ್ ಒಲಿಂಪಿಕ್ಸ್ 2024 ಗಾಗಿ ಹಾಕಿ ಇಂಡಿಯಾ 16 ಸದಸ್ಯರ ತಂಡವನ್ನು ಘೋಷಿಸಿದ್ದರಿಂದ ಅನುಭವಿ ಫಾರ್ವರ್ಡ್ ಹರ್ಮನ್‌ಪ್ರೀತ್ ಸಿಂಗ್ ಅವರನ್ನು ಜೂನ್ 26 ರಂದು (ಬುಧವಾರ) ನಾಯಕನಾಗಿ ಮತ್ತು ಹಾರ್ದಿಕ್ ಸಿಂಗ್ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಯಿತು. ನೆದರ್ಲೆಂಡ್ಸ್, ಜರ್ಮನಿ, ಬ್ರಿಟನ್, ಸ್ಪೇನ್, ದಕ್ಷಿಣ ಆಫ್ರಿಕಾ ಮತ್ತು ಅತಿಥೇಯ ಫ್ರಾನ್ಸ್ ‘ಎ’ ಗುಂಪಿನಲ್ಲಿವೆ. ಭಾರತ ತಂಡದ ಆಟಗಾರರು ಬೆಂಗಳೂರಿನ ಭಾರತ ಕ್ರೀಡಾ ಪ್ರಾಧಿಕಾರದ ಕೇಂದ್ರದಲ್ಲಿ ತರಬೇತಿ ಶಿಬಿರದಲ್ಲಿ ಒಲಂಪಿಕ್ಸ್ ಗೆ ಸಿದ್ಧತೆಯಲ್ಲಿದ್ದಾರೆ. ಈ ಬಾರಿ ತಂಡದಲ್ಲಿ ಗೋಲ್‌ಕೀಪರ್ ಆಗಿರುವ ಪಿ.ಆರ್.ಶ್ರೀಜೆಶ್ ಹಾಗೂ ಮಿಡ್ ಫೀಲ್ಡರ್ ಮನ್ ಪ್ರೀತ್ ಸಿಂಗ್ ಅವರಿಗೆ ಇದು ನಾಲ್ಕನೇ ಒಲಿಂಪಿಕ್ ಆಗಿದ್ದು, ನಾಯಕ ಹರ್ಮನ್ ಪ್ರೀತ್ ಅವರು ಒಟ್ಟು ಮೂರು ಬಾರಿ ಒಲಿಂಪಿಕ್‌ನಲ್ಲಿ ಅಡಿದ್ದಾರೆ. ಡಿಫೆನ್ಸ್‌ನಲ್ಲಿ ಹರ್ಮನ್ ಪ್ರೀತ್ ಸಿಂಗ್, ಜರ್ಮನ್‌ಪ್ರೀತ್ ಸಿಂಗ್, ಅಮಿತ್ ರೋಹಿದಾಸ್, ಸುಮಿತ್ ಹಾಗೂ ಸಂಜಯ್ ಆಡಲಿದ್ದಾರೆ. ಮಿಡ್‌ಫೀಲ್ಡ್‌ನಲ್ಲಿ ಪಾಲ್, ಶಮ್‌ಶೇರ್ ಸಿಂಗ್. ಮನ್‌ಪ್ರೀತ್ ಸಿಂಗ್, ಹಾರ್ದಿಕ್ ಸಿಂಗ್ ಹಾಗೂ ವಿವೇಕ್ ಸಾಗರ್…
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20, 21, 22 ರಂದು ನಡೆಯಲಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ 48 ನೇ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲಾಗಿತ್ತು. ಹಾಗೂ 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ.ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ 3 ನೇ ಭಾರಿ ಮಂಡ್ಯದಲ್ಲಿ 87 ನೇ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಒಟ್ಟು 17727 ಹುದ್ದೆಗಳ ನೇಮಕಾತಿ Central Staff Recruitment Commission has invited applications from eligible candidates for the recruitment of 17727 posts including Assistant Section Officer Executive Assistant Division Accountant Inspector Assistant Officer and Junior Statistical Officer interested candidates can apply online before the last date.QUALIFICATION: DEGREEApply Online DatesJune 24 to July 24
ಜಾಗತಿಕ ಮಟ್ಟದಲ್ಲಿ ಪ್ರತಿ ವರ್ಷ ಜೂನ್ 26 ರಂದು ಮಾದಕ ವಸ್ತುಗಳ ದುರ್ಬಳಕೆ ಮತ್ತು ಅದರ ಅಕ್ರಮ ಕಳ್ಳಸಾಗಣೆಯನ್ನು ತಡೆಯಲು ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಜೂನ್ 26 ರಂದು ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಕ್ರಮ ಮತ್ತು ಸಹಕಾರವನ್ನು ಬಲಪಡಿಸಲು ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನವನ್ನು ಆಚರಿಸಲಾಗುತ್ತದೆ. 2024 ರ ಥೀಮ್ : “ಸಾಕ್ಷ್ಯವು ಸ್ಪಷ್ಟವಾಗಿದೆ: ತಡೆಗಟ್ಟುವಿಕೆಯಲ್ಲಿ ಹೂಡಿಕೆ ಮಾಡಿ”
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 112 ಪೊಲೀಸ್ ಪೋಲೀಸ್ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯು ದಿನಾಂಕ 07/07/2024 ರಿಂದ ಪ್ರಾರಂಭಗೊಂಡು ದಿನಾಂಕ05/08/2024 ರತನಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು. Qualification ; Degree
* 19 ಜೂನ್ 2024 ರಂದು ವಿಶ್ವ ಆರ್ಥಿಕ ವೇದಿಕೆ (WEF) ಬಿಡುಗಡೆ ಮಾಡಿದ ಜಾಗತಿಕ ಶಕ್ತಿ ಪರಿವರ್ತನೆ ಸೂಚ್ಯಂಕದ ಪ್ರಕಾರ, ಸೂಚ್ಯಂಕದಲ್ಲಿ ಸಮೀಕ್ಷೆ ಮಾಡಿದ 120 ದೇಶಗಳಲ್ಲಿ ಭಾರತವು 63 ನೇ ಸ್ಥಾನದಲ್ಲಿದೆ. ಕಳೆದ ವರ್ಷ ಭಾರತವು 67 ನೇ ಸ್ಥಾನದಲ್ಲಿತ್ತು, ಮೂರು ಶ್ರೇಯಾಂಕಗಳ ಸುಧಾರಣೆಯಾಗಿದೆ. ವಿಶ್ವ ಆರ್ಥಿಕ ವೇದಿಕೆ (WEF) ಜಾಗತಿಕ ಶಕ್ತಿ ಪರಿವರ್ತನೆ ಸೂಚ್ಯಂಕದ ವಾರ್ಷಿಕ ವರದಿಯನ್ನು ಆಕ್ಸೆಂಚರ್ ಸಹಯೋಗದೊಂದಿಗೆ ವಿ’ಫಾಸ್ಟರಿಂಗ್ ಎಫೆಕ್ಟಿವ್ ಎನರ್ಜಿ ಟ್ರಾನ್ಸಿಶನ್ ‘ ನಲ್ಲಿ ಪ್ರಕಟಿಸಿದೆ. ಪಳೆಯುಳಿಕೆ ಇಂಧನಗಳಿಂದ ಮರುಬಳಕೆ ಇಂಧನದತ್ತ ಸಾಗುತ್ತಿರುವ ರಾಷ್ಟ್ರಗಳ ಪ್ರಯತ್ನಗಳ ವರದಿ ಇದಾಗಿದೆ. 2024ರ ಜಾಗತಿಕ ಶಕ್ತಿ ಪರಿವರ್ತನೆ ಸೂಚ್ಯಂಕದಲ್ಲಿ ಸ್ವೀಡನ್ ಅಗ್ರಸ್ಥಾನದಲ್ಲಿದೆ, ಡೆನ್ಮಾರ್ಕ್, ಫಿನ್ಲ್ಯಾಂಡ್, ಸ್ವಿಟ್ಜರ್ಲೆಂಡ್ ಮತ್ತು ಫ್ರಾನ್ಸ್ ಕ್ರಮವಾಗಿ 2, 3, 4 ಮತ್ತು 5ನೇ ಸ್ಥಾನದಲ್ಲಿವೆ. ಚೀನಾ 20ನೇ ಸ್ಥಾನದಲ್ಲಿದೆ. ಜಾಗತಿಕ ಸಮಸ್ಯೆಗಳಿಗೆ ಸಾಮಾನ್ಯ ಪರಿಹಾರಗಳನ್ನು ಕಂಡುಕೊಳ್ಳಲು ಜಾಗತಿಕ ಸಮಾಜದ ಎಲ್ಲಾ ಪಾಲುದಾರರ ನಡುವೆ ಸಹಯೋಗವನ್ನು ಉತ್ತೇಜಿಸಲು ವೇದಿಕೆಯನ್ನು ಒದಗಿಸಲು ಜರ್ಮನ್ ಅರ್ಥಶಾಸ್ತ್ರಜ್ಞ …
ಉತ್ತರ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಕಾರವಾರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಬೆರಳಚ್ಚುಗಾರ, ನಕಲು- ಬೆರಳಚ್ಚುಗಾರ ಮತ್ತು ಆದೇಶ ಜಾರಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 20 ಜೂನ್ 2024 ಹಾಗೂ ಕೊನೆಯ ದಿನಾಂಕ 19 ಜುಲೈ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.No. of posts: 26
KPSC ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 76 (HK- 6, RPC- 70) ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 30 ಮೇ 2024 ರಿಂದ 30 ಜೂನ್ 2024