Subscribe to Updates
Get the latest creative news from FooBar about art, design and business.
Author: Web Desk
ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್(IBPS)ನಲಿ ಖಾಲಿ ಇರುವ ಕ್ಲರ್ಕ್ 6035 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ21/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.36 ರಾಜ್ಯದಲ್ಲಿ ಉದ್ಯೋಗಾವಕಾಶ ಇದ್ದು, 11 ಬ್ಯಾಂಕ್ ಗಳಲ್ಲಿ ಉದೋಗಿಗಳು ಬೆಕ್ಕಾಗಿದ್ದರೆ. ಕರ್ನಾಟಕದಲ್ಲಿ 358 ಹುದ್ದೆಗಳು ಖಾಲಿ ಇವೆ. ಕರ್ನಾಟಕದಲ್ಲಿ ಒಟ್ಟು ಹುದ್ದೆಗಳ ವಿವರ : 358* ಬ್ಯಾಂಕ್ ಆಫ್ ಇಂಡಿಯಾ – 06* ಕೆನರಾ ಬ್ಯಾಂಕ್ – 140* ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ – 36* ಪಂಜಾಬ್ ಯಾಂಡ್ ಸಿಂದ್ ಬ್ಯಾಂಕ್ – 2* ಪಂಜಾಬ್ ನ್ಯಾಷನಲ್ ಬ್ಯಾಂಕ್ – 5* ಯುಕೋ ಬ್ಯಾಂಕ್ – 13* ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – 156 No. of posts: 6035 Application Start Date: 1 ಜುಲೈ 2022 Application End Date: 21 ಜುಲೈ 2022 Work Location: ಭಾರತದಾದ್ಯಂತ Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು…
ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 84 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತರು 29-07-2022 ಸಾಯಂಕಾಲ 5:30 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ: 84ಕಾರ್ಯಕರ್ತೆಯರು – 12ಅಂಗನವಾಡಿ ಸಹಯಕಿಯರ – 72 No. of posts: 84 Application Start Date: 29 ಜೂನ್ 2022 Application End Date: 29 ಜುಲೈ 2022 Work Location: ದಾವಣಗೆರೆ ಜಿಲ್ಲೆ Selection Procedure: ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ…
ವಿಜಯಪುರ: ಎಲ್ಲ ದಾನಗಳಲ್ಲಿ ಅತ್ಯಂತ ಪವಿತ್ರವಾಗಿರುವ ರಕ್ತದಾನ ಪ್ರತಿಯೊಬ್ಬ ಶಕ್ತರು ಮಾಡಬೇಕು. ಇದರಿಂದ ಜೀವ ಉಳಿಸುವುದರ ಜೊತೆ ಆರೋಗ್ಯವಂತರಾಗಿರಲು ಸಹಾಯಕವಾಗುತ್ತದೆ ಎಂದು ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಎಸ್.ಎ.ಖಾದ್ರಿ ಮಾತನಾಡಿದರು. ನಗರದ ಸಿಕ್ಯಾಬ ಶಿಕ್ಷಣ ಸಂಸ್ಥೆಯ ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿ ಕೇರಿಂಗ್ ಸೋಲ್ಸ್ ಇಂಡಿಯಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಯಿತು. ಈ ಶಿಬಿರದಲ್ಲಿ 80 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ರೆಡ್ ಕ್ರಾಸ್ ಸಂಸ್ಥೆಯ ಸಹಾಯದಿಂದ ನಡೆದ ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಎಸ್.ಎ.ಖಾದ್ರಿ ಹಾಗೂ ಡಾ. ಅರವಿಂದ ಐರಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಕ್ತದಾನ ಜೀವದಾನ ಮಾಡಿದ ಹಾಗೆ ಆಗುತ್ತದೆ. ರಕ್ತದಾನ ಮಾಡುವುದರಿಂದ ಮತ್ತಮ ಉತ್ತಮ ಆರೋಗವನು ಳೆಸಿಕೊಳಬಹುದು. ಆರೋಗ್ಯವಂತ ಪ್ರತಿಯೊಬ್ಬರು ರಕ್ತದಾನ ಮಾಡಬೇಕು. ರಕ್ತದಾನದಿಂದ ನಮ ದೇಹಕ್ಕೂ ಸಾಕಷ್ಟು ಲಾಭಗಳಿದ್ದು ಬಡ ಜೀವಿಗಳಿಗೂ ಅನುಕೂಲವಾಗುತ್ತದೆ. ಈ ಸಂದರ್ಭದಲ್ಲಿ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ.ಅಬ್ಬಾಸ ಅಲಿ, ಪ್ರೊ. ಸಚೀನ ಪಾಂಡೆ, ಪ್ರೊ, ಅಲ್ತಾಫ್ ಬಾಗವಾನ,…
ಕೋಲಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೋಲಾರ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಮತ್ತು ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/07/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಗಳ ವಿವರ: 32* ಶೀಘ್ರಲಿಪಿಗಾರ : 10* ಸೇವಕ : 22ಪ್ರಮುಖ ದಿನಾಂಕಗಳು :- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 27/06/2022- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/07/2022- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 28/07/2022 No. of posts: 32 Application Start Date: 27 ಜೂನ್ 2022 Application End Date: 26 ಜುಲೈ 2022 Last Date for Payment: 28 ಜುಲೈ 2022 Work Location: ಕೋಲಾರ ಜಿಲ್ಲಾ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು * ಶೀಘ್ರಲಿಪಿಗಾರಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.* ಸೇವಕ ಹುದ್ದೆಗಳಿಗೆ ಎಸ್.…
ವಿಜಯಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಜಯಪುರ ಘಟಕದಲ್ಲಿ ಖಾಲಿ ಇರುವ ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಸೇರಿದಂತ್ತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/07/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಗಳ ವಿವರ: 27* ಬೆರಳಚ್ಚು ನಕಲುಗಾರ : 1*ಆದೇಶ ಜಾರಿಕಾರ : 6* ಜವಾನ : 20 ಪ್ರಮುಖ ದಿನಾಂಕಗಳು :- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 25/06/2022- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/07/2022- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 26/07/2022 No. of posts: 027 Application Start Date: 25 ಜೂನ್ 2022 Application End Date: 24 ಜುಲೈ 2022 Last Date for Payment: 26 ಆಗಸ್ಟ್ 2022 Work Location: ವಿಜಯಪುರ ಜಿಲ್ಲಾ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು * ಬೆರಳಚ್ಚುಗಾರ ಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ…
ಕರ್ನಾಟಕ ಲೋಕಸೇವಾ ಆಯೋಗದಿಂದ ಜಲ ಸಂಪನ್ಮೂಲ ಅಭಿವೃದ್ಧಿ ಇಲಾಖೆಯಲ್ಲಿನ ದ್ವಿತೀಯ ದರ್ಜೆಯ ಸಹಾಯಕ ಗ್ರೂಪ್ ಸಿ ವೃಂದದ ಒಟ್ಟು 155 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 11/07/2022 ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ದಿನಾಂಕ 10/08/2022 ಕೊನೆಯ ದಿನವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತೀಯ ನಾಗರೀಕ ನಾಗಿರಬೇಕು. ಈ ದ್ವಿತೀಯ ದರ್ಜೆಯ ಬ್ಯಾಕ್ ಲಾಗ್ ಹುದ್ದೆಗಳು ಪಿಂಚಣಿ ರಹಿತ ವಾಗಿರುತ್ತವೆ. No. of posts: 155 Application Start Date: 11 ಜುಲೈ 2022 Application End Date: 10 ಆಗಸ್ಟ್ 2022 Work Location: ಕರ್ನಾಟಕ Selection Procedure:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಯಸ್ಸು ಮತ್ತು ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವದು. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC, ITI, Diploma, HSC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಧವಿದ್ಯಾಲಯದಿಂದ ಹೊಂದಿರಬೇಕು. ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ತೆಗೆದುಕೊಂಡು ಉತ್ತೀರ್ಣರಾಗಿರಬೇಕು. Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ…
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಸಾಫ್ಟ್ವೇರ್ ಇಂಜಿನಿಯರ್, ಸಿಸ್ಟಮ್ ಅಡ್ಮಿನಿಸ್ಟ್ರೇಟ್ ಮತ್ತು SR ಸಾಫ್ಟ್ವೇರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ08/07/2022 ರೊಳಗೆ ತಮ್ಮ ಸ್ವವಿವರವನ್ನು(Resume) ಸಲ್ಲಿಸಬಹುದು.- ಸ್ವವಿವರವನ್ನು(Resume) ಸಲ್ಲಿಸುವ ವಿಳಾಸ :systemsupervisor@mybmtc.com Application Start Date: 24 ಜೂನ್ 2022Application End Date: 8 ಜುಲೈ 2022Work Location: ಬೆಂಗಳೂರುSelection Procedure:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೆಕ್ಷಣಿಕ ಅಂಕ ಆಧರಿಸಿ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಿಕೊಳ್ಳಲಾಗುವುದು.Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ BE/ CS/ EC/ B.tech/ MCA/ M.Sc/ B.Sc/ BCA/ DIPLO MA ಪಾಸಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.Pay Scale:ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ನೀಡಲಾಗುವುದು.
ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ87ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತರು 21-07-2022 ಸಾಯಂಕಾಲ 5:30 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.ಹುದ್ದೆಗಳ ವಿವರ: 87ಕಾರ್ಯಕರ್ತೆಯರು – 9ಅಂಗನವಾಡಿ ಸಹಾಯಕಿಯರ – 78 No. of posts: 87 Application Start Date: 22 ಜೂನ್ 2022 Application End Date: 21 ಜುಲೈ 2022 Work Location: ದಕ್ಷಿಣ ಕನ್ನಡ Selection Procedure: ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ…
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಧೀನದಲ್ಲಿನ ನ್ಯಾಷನಲ್ ಕರಿಯರ್ ಸರ್ವಿಸ್ ದಲ್ಲಿ ಖಾಲಿ ಇರುವ 130 ಯಂಗ್ ಪ್ರೊಫೆಶನಲ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 22/06/2022 ದೊಳಗಾಗಿ ಆನ್ನೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು No. of posts: 130 Application Start Date: 15 ಜೂನ್ 2022 Application End Date: 22 2022 Work Location: all over india Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Pay Scale:ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿRS 50,000/- ಮಾಸಿಕ ವೇತನವನ್ನು ಪಡೆಯಲಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರಿನಲ್ಲಿ ಖಾಲಿ ಇರುವ ಪ್ರೋಗ್ರಾಮರ್ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದಮೇಲೆ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.ಅರ್ಹ ಮತ್ತು ಆಸಕ್ತ ಅಭ್ಯಥಿಗಳು 10/6/2022 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆ ಗಳೊಂದಿಗೆ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ. No. of posts: 5Application Start Date: 4 ಜೂನ್ 2022Application End Date: 10 ಜೂನ್ 2022Work Location: all over india Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.Qualification: ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ BE/ B.Tech/ M.Tech/ MCA/ MSc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,00,000/- ವೇತನವನ್ನು ನೀಡಲಾಗುವುದು