Subscribe to Updates
Get the latest creative news from FooBar about art, design and business.
Author: Web Desk
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 11 ಲಾ-ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 13/06/2022ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಳಾಸ :Rigister General,High Court of Katanataka Bengaluru. No. of posts: 11Application Start Date: 1 ಜೂನ್ 2022Application End Date: 13 ಜೂನ್ 2022Work Location: ಕರ್ನಾಟಕSelection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಇದರ ಆಧಾರದ ಮೇಲೆ ಸಂದರ್ಶನದ ಮಾಡಲಾಗುವುದು.Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೊಂದಣಿ ಆಗಿರಬೇಕು.- ಜೊತೆಗೆ ಕೋಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.- ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. Fee:Age Limit: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.* ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಟ ವಯೋಮಿತಿಯಲ್ಲಿ…
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ SSCL ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ ಕೂಡ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಪ್ರಮುಖ ದಿನಾಂಕಗಳು :ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 12/05/2022ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13/06/2022ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 15/06/2022No. of posts: 2065Application Start Date: 12 ಮೇ 2022Application End Date: 13 ಜೂನ್ 2022Last Date for Payment: 15 ಜೂನ್ 2022Work Location: all over indiaSelection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ(10th),PUC, ಪದವಿ, ಸ್ನಾತಕೋತ್ತರ ಪದವಿವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.Fee:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ…
ಕರ್ನಾಟಕ ಬ್ಯಾಂಕ್ ದಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 21/05/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 10/05/2022ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/05/2022 Application Start Date: 10 ಮೇ 2022Application End Date: 21 ಮೇ 2022Work Location: ಕರ್ನಾಟಕSelection Procedure:ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.Qualification:ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇಕಡಾ 60 ಪ್ರತಿಶತ ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. Fee:ಅರ್ಜಿ ಸಲ್ಲಿಸಬಯಸುವ ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ ರೂಪಾಯಿ 700 ಅರ್ಜಿ ಶುಲ್ಕ ಹಾಗೂ SC ST ಅಭ್ಯರ್ಥಿಗಳಿಗೆ ರೂಪಾಯಿ 600 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.Age Limit:ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ…
BREAKING: 15,000 ಶಿಕ್ಷಕರ ಹುದ್ದೆ- ಡೇಟ್ ಫಿಕ್ಸ್15,000 ಶಿಕ್ಷಕರ (6-8) ನೇಮಕಕ್ಕೆ ಮಾರ್ಚ್ 21ಕ್ಕೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿ ಮಾಹಿತಿ ನೀಡಿರುವ ಅವರು, ‘ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮಾರ್ಚ್ 23ರಂದು ಆರಂಭವಾಗಲಿದೆ’ ಎಂದು ತಿಳಿಸಿದ್ದಾರೆ. ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಏಪ್ರಿಲ್ 22 ಕೊನೆಯ ದಿನವಾಗಿದೆ. ಸಿಇಟಿ ಪರೀಕ್ಷೆ ಮೇ 21 ಮತ್ತು 22ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳಲ್ಲಿನ 33 ಗ್ರೂಪ್ ‘ಬಿ’ ವೃಂದದ ಸಹಾಯಕ ನಿರ್ದೇಶಕರು, ಭಾಷಾಂತರಕಾರರು ಮತ್ತು ನಗರ ಯೋಜಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ: 33* ಸಹಾಯಕ ನಿರ್ದೇಶಕರು – 02* ಭಾಷಾಂತರಕಾರರು – 08 * ನಗರ ಯೋಜಕರು – 23- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 29/03/2022- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/04/2022- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29/04/202 No. of posts: 33Application Start Date: 29 ಮಾರ್ಚ್ 2022Application End Date: 28 ಎಪ್ರಿಲ್ 2022Last Date for Payment: 29 ಎಪ್ರಿಲ್ 2022Work Location: ಕರ್ನಾಟಕ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ…
ಮಹಾತ್ಮಾ ಗಾಂಧಿ ರಾಷ್ಟ್ರಿಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಒಂಬುಡ್ಸ್ ಮೆನ್ ಮೇಲ್ಮನವಿ ಪ್ರಾಧಿಕಾರವನ್ನು ಸ್ಥಾಪಿಸಲಾಗಿದೆ. ಈ ಪ್ರಾಧಿಕಾರದಲ್ಲಿ ಖಾಲಿ ಇರುವ 2 ಸದಸ್ಯರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಾಗರೀಕ ಸೇವೆ ಮತ್ತು ನಾಗರೀಕ ಸೇವಾ ಸಂಘಟನೆಯಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ ಅನುಭವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 31/05/2022 ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸುವ ವಿಳಾಸ :ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ,5ನೇ ಮಹಡಿ, ಪ್ಲಾಟ ನಂ.1234,ಕೆ,ಎಸ್,ಐ,ಐ,ಡಿಸಿ. ಕಟ್ಟಡ ಐ.ಟಿ ಪಾರ್ಕ್ ಸೌತ್ ಬ್ಲಾಕ್ Rajajinagar Industrial ಎಸ್ಟೇಟ್,ಬೆಂಗಳೂರು-560044. No. of posts: 2Application Start Date: 11 ಮೇ 2022Application End Date: 31 ಮೇ 2022Work Location: ಕರ್ನಾಟಕAge Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 66 ವರ್ಷಗಳ…
ರಾಜ್ಯ ನೌಕರರ ವಿಮಾ ನಿಗಮ (ESIC) ನರ್ಸಿಂಗ್ ಕಾಲೇಜುದಲ್ಲಿ ಖಾಲಿ ಇರುವ 6 ಅರೆಕಾಲಿಕ ಬೋಧಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 01/04/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಒಟ್ಟು ಹುದ್ದೆಗಳ ವಿವರ: 06* Phycology – 01 * Nutrition -01* English – 01* Kannada – 01* Computer – 01* Sociology – 01ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಳಾಸ: DEAN, ESIC MEDICAL COLLEGE, Kalaburgi Karnataka Ph.No: 08471-265546-265547E mail: deanmc-gb.kar@esic.nic.in.No. of posts: 6 Application Start Date: 21 ಮಾರ್ಚ್ 2022 Application End Date: 1 ಎಪ್ರಿಲ್ 2022 Work Location: ಕಲಬುರ್ಗಿ Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.- ವೃತ್ತಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ…
* ರಷ್ಯಾ ರಾಜಧಾನಿ ಮಾಸ್ಕೋ ನ್ಯಾಯಾಲಯವು ಇದೀಗ ರಷ್ಯಾದಲ್ಲಿ ಸಾಮಾಜಿಕ ಜಾಲತಾಣಗಳಾಗಿರುವ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್ ನ್ನು ನಿಷೇಧಿಸಲು ತೀರ್ಪು ನೀಡಿದೆ. ಕಾರಣ ಸಾಮಾಜಿಕ ನೆಟ್‌ವರ್ಕ್‌ಗಳ ಮೂಲ ಕಂಪನಿ ಮೆಟಾವನ್ನು “ಉಗ್ರವಾದಿ” ಎಂದು ಹೇಳಿಕೆ ನೀಡಿದೆ ಈ ಹಿನ್ನಲೆಯಿಂದಾಗಿ ನಿಷೇಧಿಸಲಾಗಿದೆ. * ಪ್ರಸ್ತುತ ಸುದ್ದಿ ವಾಹಿನಿಯು ವರದಿ ಮಾಡಿರುವ ಪ್ರಕಾರ ರಷ್ಯಾದ ಪ್ರಾಸಿಕ್ಯೂಟರ್ ಜನರಲ್ ಕಚೇರಿಯು ಮೊಕದ್ದಮೆಯು, ಅವರ ಹಕ್ಕುಗಳ ಉಲ್ಲಂಘನೆಯಿಂದ ರಕ್ಷಿಸುವ ಗುರಿಯನ್ನು ಒಳಗೊಂಡಿದೆ ಎಂದು ಹೇಳಿದೆ. * ಪ್ರಾಸಿಕ್ಯೂಟರ್‌ಗಳು ಹೇಳಿಕೆ ನೀಡಿರುವ ಪ್ರಕಾರ ಇತ್ತೀಚಿಗೆ ಮೆಟಾ ರಷ್ಯಾದ ಮಿಲಿಟರಿಯ ಕಡೆಗೆ ಹಿಂಸಾತ್ಮಕ ಸಂದೇಶಗಳ ಪೋಸ್ಟ್‌ಗಳನ್ನು ಮಾಡುವ ಮೂಲಕ ತನ್ನ ನಿಯಮಗಳನ್ನು ಉಲ್ಲಂಘಿಸಿದೆ ಹಾಗೂ ರಷ್ಯಾದ ವಿಶೇಷ ಮಿಲಿಟರಿ ಕಾರ್ಯಾಚರಣೆ ಹಾಗೂ ಅನಧಿಕೃತ ಮೆರವಣಿಗೆಯ ಬಗೆಗಿನ ನಕಲಿ ಮಾಹಿತಿಯನ್ನು ತೆಗೆದುಹಾಕಲು 4,500 ಕ್ಕೂ ಅಧಿಕ ವಿನಂತಿಗಳನ್ನು ನಿರ್ಲಕ್ಷಿಸಿದೆ ಎಂದು ತಿಳಿಸಿದ್ದಾರೆ. * ಇದೀಗ ರಷ್ಯಾದ ಮಾಧ್ಯಮವು ಮೆಟಾವನ್ನು “ಉಗ್ರಗಾಮಿ ಸಂಘಟನೆ” ಎಂದು ಘೋಷಣೆ ಮಾಡಬೇಕು ಎಂದು BBC ವರದಿ ಮಾಡಿದೆ.…
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ Multi Tasking (Non-Technical)Staff, ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ SSCL ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ ಒಟ್ಟು 165 ಹುದ್ದೆಗಳು ಖಾಲಿ ಇವೆ. Fill online application within given dateಪ್ರಮುಖ ದಿನಾಂಕಗಳು :ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 22/03/2022ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/04/2022ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 02/05/2022 No. of posts: 3603Application Start Date: 22 ಮಾರ್ಚ್ 2022Application End Date: 30 ಎಪ್ರಿಲ್ 2022Last Date for Payment: 2 ಮೇ 2022Work Location: all over indiaSelection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ(10th), ಪದವಿ, ಡಿಪ್ಲೋಮಾವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.Fee:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ…
* ಬೆಂಗಳೂರಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಶಕ್ತಿಕಾಂತ ದಾಸ್ ಅವರು ರಿಸರ್ವ್ ಬ್ಯಾಂಕ್ ಇನ್ನೋವೇಶನ್ ಹಬ್ (RBIH) ಅನ್ನು ಉದ್ಘಾಟಿಸಿದರು. * RBIH ಅನ್ನು RBI ಯ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿ ಸ್ಥಾಪಿಸಲಾಗಿದೆ ಮತ್ತು ಆರಂಭಿಕ ಬಂಡವಾಳದ ಕೊಡುಗೆಯಾಗಿ 100 ಕೋಟಿ ರೂ. * ಈ ಕೇಂದ್ರಕ್ಕೆ ಸ್ವತಂತ್ರ ಮಂಡಳಿಯನ್ನು ರಚಿಸಲಾಗಿದ್ದು, ಎಸ್.ಗೋಪಾಲಕೃಷ್ಣನ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಮಂಡಳಿಯು ಶೈಕ್ಷಣಿಕ ಮತ್ತು ಉದ್ಯಮದ ಇತರ ವ್ಯಕ್ತಿಗಳನ್ನು ಸಹ ಹೊಂದಿದೆ. * RBI ಯ ಈ ಉಪಕ್ರಮವು ಈ ವಲಯದಲ್ಲಿ ನಾವೀನ್ಯತೆಗಳನ್ನು ತರಲು ಪ್ರಯತ್ನಿಸುತ್ತಿರುವಾಗ ನಿಶ್ಚಿತಾರ್ಥದ ವಿಧಾನದಲ್ಲಿ ಬದಲಾವಣೆಯನ್ನು ತರಲು ಪ್ರಯತ್ನಿಸುತ್ತಿರುವ ಆಯ್ದ ಕೆಲವು ಜಾಗತಿಕ ಕೇಂದ್ರೀಯ ಬ್ಯಾಂಕ್‌ಗಳಲ್ಲಿ ಇದನ್ನು ಇರಿಸುತ್ತದೆ. * * RBIH ನ ಗುರಿ ಏನು ? * RBIH ನ ಗುರಿಯು ರಾಷ್ಟ್ರದಾದ್ಯಂತ ಕಡಿಮೆ-ಆದಾಯದ ಗುಂಪಿನ ಜನಸಂಖ್ಯೆಗೆ ವಿವಿಧ ಹಣಕಾಸು ಉತ್ಪನ್ನಗಳು ಮತ್ತು ಸೇವೆಗಳ ಪ್ರವೇಶದ ಪ್ರಚಾರದ ಮೇಲೆ ಕೇಂದ್ರೀಕರಿಸುವ ಪರಿಸರ ವ್ಯವಸ್ಥೆಯನ್ನು…