Author: Web Desk

Job

ಯಾದಗಿರಿ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 371 ಜೆ ಅನುಚ್ಛೇದಡಿಯಲ್ಲಿ ಖಾಲಿ ಇರುವ 27 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 29/04/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 30/03/2022ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 29/04/2022ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 02/05/2022No. of posts: 27 Application Start Date: 30 ಮಾರ್ಚ್ 2022 Application End Date: 29 ಎಪ್ರಿಲ್ 2022 Last Date for Payment: 2 ಮೇ 2022 Work Location: ಯಾದಗಿರಿ ಜಿಲ್ಲೆ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC(12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ…

Read More
Job

ಉತ್ತರ ಕನ್ನಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಯಲ್ಲಿ ಖಾಲಿ ಇರುವ 102 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯದಿನಾಂಕ 10/05/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 11/04/2022ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 10/05/2022ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 10/05/2022 No. of posts: 102Application Start Date: 11 ಎಪ್ರಿಲ್ 2022Application End Date: 10 ಮೇ 2022Last Date for Payment: 10 ಮೇ 2022Work Location: ಉತ್ತರ ಕನ್ನಡ ಜಿಲ್ಲೆSelection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC(12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Fee:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ…

Read More
Job

ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ, ಮೈಸೂರು ಇಲ್ಲಿ ಆಂಗ್ಲ ಮತ್ತು ಕರ್ನಾಟಕ ವಾದ್ಯಗಾರ ಹಾಗೂ ಕರ್ನಾಟಕ ವಾದ್ಯಗಾರರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/04/2022 ರೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಹುದ್ದೆಗಳ ವಿವರ: 02* Tenor Trombone – 01* Bass Trombone – 01ಅರ್ಜಿಯನ್ನು ಸಲ್ಲಿಸುವ ವಿಳಾಸ: ಕಮಾಂಡೆಂಟ್, ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ, ಲಲಿತ ಮಹಲ್ ರಸ್ತೆ, ಮೈಸೂರು 570011No. of posts: 2 Application Start Date: 13 ಎಪ್ರಿಲ್ 2022 Application End Date: 16 ಎಪ್ರಿಲ್ 2022 Work Location: ಕರ್ನಾಟಕ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಲಂಡನ್ ನ ಟ್ರಿನಿಟಿ ಸಂಗೀತ ಕಾಲೇಜು ನ ಲೆಂಟಿಯೇಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು…

Read More
Job

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ ವೈಸ್ ಪ್ರೆಸಿಡೆಂಟ್ & ಹೆಡ್, ಡೈಲ್ಲೆರ್ ಒಪೆರಷನ್ಸ್,ಕಮಾಂಡ್ ಸೆಂಟರ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 04/05/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ:11 * Vice President & Head : 1* Senior Special ExecutiveProgram Manager : 4* Cust expe, Training & Scripts Mnger : 2* Command Centre Manager : 3* Senior Special Executive- Dialler Operations :1 No. of posts: 11Application Start Date: 13 ಎಪ್ರಿಲ್ 2022Application End Date: 4 ಮೇ 2022Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು…

Read More
Job

ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ 90 ಇನ್ ಸ್ಪೆಕ್ಟರ್, ಸಬ್ ಇನ್ ಸ್ಪೆಕ್ಟರ್, ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುತ್ತಿದ್ದು, ಖಾಯಂ ಆಗಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 08/06/2022ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಹುದ್ದೆಗಳ ವಿವರ್ : 90 ಇನ್ ಸ್ಪೆಕ್ಟರ್ : 1 ಸಬ್ ಇನ್ ಸ್ಪೆಕ್ಟರ್ : 57 ಜೂನಿಯರ್ ಇಂಜಿನಿಯರ್ : 32 No. of posts:  90Application Start Date:  25 ಎಪ್ರಿಲ್ 2022Application End Date:  8 ಜೂನ್ 2022Work Location:  all over india Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಆಧಾರದ ಮೇಲೆ ಆಯ್ಕೆ ಮಾಡಲಾಗುವುದು.Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Diploma & ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.Fee:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕ…

Read More

GAGAN (GPS Aided GEO Augmented Navigation) ಎಂಬ ಹೆಸರಿನ ಇತ್ತೀಚಿನ ಸ್ವದೇಶಿ ಉಪಗ್ರಹ ಆಧಾರಿತ ಆಗ್ಮೆಂಟೇಶನ್ ಸಿಸ್ಟಮ್ (SBAS) ತಂತ್ರಜ್ಞಾನವನ್ನು ಅನ್ವಯಿಸುವ ಮೂಲಕ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಯಶಸ್ವಿಯಾಗಿ ಪ್ರಯೋಗವನ್ನು ನಡೆಸಿದ ನಂತರ ಭಾರತವು ಪ್ರಮುಖ ಹೆಗ್ಗುರುತನ್ನು ಸಾಧಿಸಿದೆ.ಇಂಡಿಗೋ ರಾಜಸ್ಥಾನದ ಕಿಶನ್‌ಗಢ್ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಉಪಗ್ರಹ ಆಧಾರಿತ ನ್ಯಾವಿಗೇಷನ್ ವ್ಯವಸ್ಥೆಯನ್ನು ಬಳಸಿದ ಏಷ್ಯಾದ ಮೊದಲ ವಿಮಾನಯಾನ ಸಂಸ್ಥೆಯಾಗಿದೆ.ಏಷ್ಯಾ ಪೆಸಿಫಿಕ್ ವಲಯದಲ್ಲಿ ಈ ಸಾಧನೆ ಮಾಡಿದ ಮೊದಲ ದೇಶ ಭಾರತ.* ಗಗನ್ ಅಭಿವೃದ್ಧಿ ಹೇಗೆ ?GAGAN ಅನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಜಂಟಿಯಾಗಿ ಅಭಿವೃದ್ಧಿಪಡಿಸಿದೆ.ಅಪ್‌ಲಿಂಕ್ ಮತ್ತು ರೆಫರೆನ್ಸ್ ಸ್ಟೇಷನ್‌ಗಳನ್ನು ಬಳಸುವ ಮೂಲಕ, ಈ ವ್ಯವಸ್ಥೆಯು ಜಾಗತಿಕ ಸ್ಥಾನೀಕರಣ ವ್ಯವಸ್ಥೆ (GPS) ಸಿಗ್ನಲ್‌ಗೆ ತಿದ್ದುಪಡಿಗಳನ್ನು ಒದಗಿಸುತ್ತದೆ ಇದರಿಂದ ವಾಯು ಸಂಚಾರದ ನಿರ್ವಹಣೆಯನ್ನು ಸುಧಾರಿಸುತ್ತದೆ.* ಗಗನ್ ಬಗ್ಗೆ ತಿಳಿಯುವದಾದರೆ : -ಇದು ಉಪಗ್ರಹ-ಆಧಾರಿತ ವರ್ಧನೆ ವ್ಯವಸ್ಥೆಯಾಗಿದ್ದು,…

Read More
Job

ಕರ್ನಾಟಕ ವಿಧಾಸಭೆ ಸಚಿವಾಲಯದಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್ ಹುದ್ದೆಗಳು ಸೇರಿದಂತೆ ಒಟ್ಟು 43 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/05/2022 ಸಂಜೆ 4 ಗಂಟೆಯೊಳಗೆ ಅಂಚೆಯ ಮೂಲಕ ಅಥವಾ ಖುದ್ದಾಗಿ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕು.ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ. ಒಟ್ಟು ಹುದ್ದೆಗಳ ವಿವರ : 43* ವರದಿಗಾರರು – 2 * ಕಿರಿಯ ಸಹಾಯಕ – 10 * ಕಂಪ್ಯೂಟರ್ ಆಪರೇಟರ್ – 4 * ಬೆರಳಚ್ಚುಗಾರ – 1 * ದಲಾಯತ್ – 26ಅರ್ಜಿ ಸಲ್ಲಿಸಬೇಕಾದ ವಿಳಾಸ :ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ ಸಚಿವಾಲಯ,ಅಂಚೆ ಪೆಟ್ಟಿಗೆ ಸಂಖ್ಯೆ : 5074, ಮೊದಲನೆ ಮಹಡಿ,ವಿಧಾನ ಸೌಧ, ಬೆಂಗಳೂರು-560 001.No. of posts: 43Application Start Date: 29 ಎಪ್ರಿಲ್ 2022Application End Date: 27 ಮೇ 2022Work Location: ಕರ್ನಾಟಕSelection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗನುಗುಣವಾಗಿ ಲಿಖಿತ ಪರೀಕ್ಷೆ, ಮೌಖಿಕ…

Read More

* ಪ್ರಸ್ತುತ ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ಅವರು ಇತ್ತೀಚಿಗೆ ‘3’ ಲಕ್ಷ ಕೋಟಿ ರೂ.ಗೆ ಸಾಮಾಜಿಕ ಜಾಲತಾಣ ‘ಟ್ವೀಟರ್’ ಕಂಪನಿಯನ್ನು ಖರೀದಿಯನ್ನು ಮಾಡಿದ್ದಾರೆ, ಹಾಗೆಯೇ ‘ಟ್ವೀಟರ್’ ಕಂಪನಿಯ ಖರೀದಿಯ ಒಪ್ಪಂದ ಅಂತಿಮವಾಗಿದೆ ಎಂದು ಟ್ವೀಟರ್ ಘೋಷಿಸಿದೆ.* ಎಲಾನ್ ಮಸ್ಕ್ ಅವರು 9.1 ರಷ್ಟು ಷೇರುಗಳನ್ನು ಹೊಂದುವ ಮೂಲಕ ಅತಿದೊಡ್ಡ ಷೇರುದಾರರಾಗಿದ್ದರು ಮತ್ತು ಟ್ವೀಟರ್ ಖರೀದಿಗೆ ಇದೇ. ಏಪ್ರಿಲ್.14 ರಂದು 3 ಲಕ್ಷ ಕೋಟಿ ರೂ. ಹಣವನ್ನು ನೀಡುವದಾಗಿ ಹೇಳಿದ್ದರು, ಹಾಗೆಯೇ ಇವರ ಶೇ. 9 ಪಾಲನ್ನು ಬಿಟ್ಟು ಉಳಿದ 91 ರಷ್ಟು ಪ್ರತಿ ಷೇರಿಗೆ 4,150 ರೂ. ಹಣವನ್ನು ನೀಡುತ್ತೇನೆ ಎಂದಿದ್ದರು. ಆದರೆ ಪ್ರತಿ ಷೇರಿಗೆ 4,150 ರೂ. ನೀಡುವುದಾಗಿ ಮಸ್ಕ್ ಹಾಗೂ ಟ್ವೀಟರ್ ನಡುವೆ ಒಪ್ಪಂದವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. * Twitter ಒಂದು ಅಮೇರಿಕನ್ ಮೈಕ್ರೋಬ್ಲಾಗಿಂಗ್ ಹಾಗೂ ಸಾಮಾಜಿಕ ನೆಟ್‌ವರ್ಕಿಂಗ್ ಸೇವೆಯಾಗಿದೆ, ಈ ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರು ಸಂದೇಶಗಳನ್ನು ಪೋಸ್ಟ್ ಮಾಡುತ್ತಾರೆ ಹಾಗೂ ಸಂವಹನ ಮಾಡುತ್ತಾರೆ. ಬಳಕೆದಾರರು…

Read More
Job

ಕೇಂದ್ರೀಯ ಮೀಸಲು ಪೊಲೀಸ್ ಪಡೆ(CRPF)ನಲ್ಲಿ 11 ಕಮಾಂಡೆಂಟ್ (ಇಂಜಿನಿಯರ್) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಯ ವರೆಗೆ ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು. ನೇರ ಸಂದರ್ಶನ ನಡೆಯುವ ಸ್ಥಳ ಮತ್ತು ದಿನಾಂಕಗಳು :DIGP, GC, CRPF, Jharoda, kalan, New Dheli : 19/05/2022 ರಿಂದ 20/05/2022DIGP, GC, CRPF, Guwahati, Assam : 25/05/2022 ರಿಂದ 26/05/2022DIGP, GC, CRPF, Haderbad, Telangana : 1/06/2022 ರಿಂದ 02/06/2022No. of posts: 11Application Start Date: 26 ಎಪ್ರಿಲ್ 2022Work Location: all over indiaSelection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ದೇಹದಾರ್ಢ್ಯತೆ ಪರೀಕ್ಷೆಆಧಾರದ ಮೇಲೆ ಆಯ್ಕೆ ಮಾಡಲಾಗುವುದು.Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು M.Tech/ ME ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ…

Read More

ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಈ ವರ್ಷಾಂತ್ಯದ ವೇಳೆಗೆ ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ, ಹಾಗೂ ಹೊಸ ಮತ್ತು ವಿಸ್ತರಿತ ದ್ವಿಪಕ್ಷೀಯ ರಕ್ಷಣೆ ಮತ್ತು ಭದ್ರತಾ ಪಾಲುದಾರಿಕೆಗೆ ಒಪ್ಪಿಗೆಯನ್ನು ನೀಡಿದ್ದಾರೆ.ಇದೇ ವೇಳೆ ಮೋದಿ ಹಾಗೂ ಜಾನ್ಸನ್ ಒಟ್ಟಾರೆ ಸಂಬಂಧಗಳಿಗೆ ಹೊಸ ವೇಗವನ್ನು ನೀಡಲು ಸಿದ್ದರಾಗಿದ್ದಾರೆ, ಅನೇಕ ವಲಯಗಳಲ್ಲಿ ಆಳವಾದ ಸಹಯೋಗಕ್ಕಾಗಿ ಉತ್ತಮ ಗುರಿಗಳನ್ನು ಪಟ್ಟಿ ಮಾಡಿರುವ ಮಾರ್ಗಸೂಚಿ 2030 ರ ಅನುಷ್ಠಾನದಲ್ಲಿ ಮಾಡಿರುವ ಪ್ರಗತಿಯ ಬಗ್ಗೆ ಪರಿಶೀಲನೆಯನ್ನು ನಡೆಸಿದರು. ಇದೀಗ ಭಾರತ-ಯುಕೆ ದೇಶಗಳು ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಯಲ್ಲಿ ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿಕೆ ನೀಡಿವೆ.ಇದೆಲ್ಲದರ ನಡುವೆ ಇಂಡೋ-ಪೆಸಿಫಿಕ್‌ನಲ್ಲಿ ಮುಕ್ತ,ಅಂತರ್ಗತ ಹಾಗೂ ನಿಯಮಾಧಾರಿತ ಆದೇಶಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ ಎನ್ನಲಾಗಿದೆ. ಇದೇ ಸಂಧರ್ಭದಲ್ಲಿ ಇನ್ನಿತರ ದೇಶಗಳಲ್ಲಿ ಭಯೋತ್ಪಾದನೆಯನ್ನು ಹರಡಲು ಅಫ್ಘಾನ್ ದೇಶವನ್ನು ಬಳಕೆ ಮಾಡದಿರುವುದು ಅಗತ್ಯವಾಗಿದೆ ಎಂದಿದ್ದಾರೆ. ಇದರ ಜೊತೆಗೆ ಉಕ್ರೇನ್ ಬಿಕ್ಕಟ್ಟಿನ ಕುರಿತು ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಮೋದಿಯವರ…

Read More