Author: Web Desk

Job

ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರಿನ ಉದ್ಯಮ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/05/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: 10 Consultants : 02Medical Services : 01GM- R&D : 01MGR/CMR / DGM : 03Dy. Mgr – Data Centre : 01Dy. Mgr – Cyber Security : 01CMR – Data C& Sales Marke : 01 No. of posts: 10Application Start Date: 22 ಎಪ್ರಿಲ್ 2022Application End Date: 4 ಮೇ 2022Work Location: all over indiaSelection Procedure: Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ MBBS/ Engineering/ MBA/ ಪದವಿ ಸ್ನಾತಕೋತ್ತರ/ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು…

Read More

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಸಿಂದಗಿ ತಾಲೂಕು ಚಾಂದಕವಟೆ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಯನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪ್ರವರ್ಗ 2 ಎ ವರ್ಗದ ಮಹಿಳೆಯರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ17/05/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.No. of posts: 1Application Start Date: 20 ಎಪ್ರಿಲ್ 2022Application End Date: 17 ಮೇ 2022Work Location: ವಿಜಯಪುರ ಜಿಲ್ಲೆSelection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು SSLC ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುವುದು.Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಲು SSLC(10th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು…

Read More

* ಉಕ್ರೇನ್ ಮತ್ತು ರಷ್ಯಾದಿಂದ ವಿಶ್ವದ ಅತಿದೊಡ್ಡ ಗೋಧಿ ಆಮದುದಾರ ಈಜಿಪ್ಟ್, ಭಾರತಕ್ಕೆ ತನ್ನ ಗೋಧಿ ಪೂರೈಕೆದಾರರಲ್ಲಿ ಒಂದಾಗಿ ಅನುಮೋದನೆ ನೀಡಿದೆ. * ಭಾರತವು ಸುಮಾರು ಒಂದು ಮಿಲಿಯನ್ ಟನ್ ಗೋಧಿಯನ್ನು ಪೂರೈಸಲಿದೆ, ಅದರಲ್ಲಿ ಏಪ್ರಿಲ್‌ನಲ್ಲಿ 2,40,000 ಟನ್‌ಗಳನ್ನು ರವಾನಿಸಲಾಗುತ್ತದೆ. ಒಂದು ವರ್ಷದಲ್ಲಿ, ಈಜಿಪ್ಟ್ ಉಕ್ರೇನ್, ರಷ್ಯಾ ಮತ್ತು ಇತರ ದೇಶಗಳಿಂದ 11 ರಿಂದ 12 ಮಿಲಿಯನ್ ಟನ್ ಗೋಧಿಯನ್ನು ಖರೀದಿಸುತ್ತದೆ.* ‘ಕರ್ನಾಲ್ ಬಂಟ್’ ಕಾಯಿಲೆಯಿಂದ ಭಾರತೀಯ ಗೋಧಿ ಸೋಂಕಿತವಾಗಿದೆ ಎಂಬ ದೂರುಗಳ ನಂತರ ಭಾರತದಲ್ಲಿ ಈಜಿಪ್ಟ್ ಅಧಿಕಾರಿಗಳು ಕ್ವಾರಂಟೈನ್ ಸೌಲಭ್ಯಗಳ ಪರಿಶೀಲನೆ ಮತ್ತು ಕ್ಷೇತ್ರ ಭೇಟಿಗಳ ಕಠಿಣ ಪ್ರಕ್ರಿಯೆಯ ನಂತರ, ರಫ್ತಿಗೆ ಅನುಮೋದನೆ ನೀಡಲಾಯಿತು.* ದೇಶದಲ್ಲಿ ಉತ್ಪಾದನೆಯಾಗುವ ಗೋಧಿ ಗುಣಮಟ್ಟವನ್ನು ಪರಿಶೀಲಿಸಲು ಅಧಿಕಾರಿಗಳು ಯುಪಿ, ಮಧ್ಯಪ್ರದೇಶ ಮತ್ತು ಪಂಜಾಬ್‌ನ ಗೋಧಿ ಹೊಲಗಳಿಗೆ ಭೇಟಿ ನೀಡಿದರು.* FY23 ರಲ್ಲಿ, ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ನಂತರ ಜಾಗತಿಕ ಬೇಡಿಕೆ ಹೆಚ್ಚುತ್ತಿರುವ ಕಾರಣ ಭಾರತವು 10 ರಿಂದ 11 ಮಿಲಿಯನ್ ಟನ್ ಗೋಧಿಯನ್ನು ರಫ್ತು ಮಾಡುವ ಗುರಿಯನ್ನು…

Read More
Job

ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಒಟ್ಟು 136 ಕಿರಿಯ ಅಭಿಯಂತರರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 28 ಮಾರ್ಚ್ 2022 ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ದಿನಾಂಕ 27 ಏಪ್ರಿಲ್ 2022 ಕೊನೆಯ ದಿನವಾಗಿರುತ್ತದೆ. No. of posts: 136Application Start Date: 28 ಮಾರ್ಚ್ 2022Application End Date: 27 ಎಪ್ರಿಲ್ 2022Last Date for Payment: 28 ಎಪ್ರಿಲ್ 2022Work Location: ಕರ್ನಾಟಕ Selection Procedure:ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ written exam ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೋಮ / ಎಂಜಿನಿಯರಿಂಗ್ ಪದವಿಯನ್ನು ಸಿವಿಲ್/ Environmental/ PHE ವಿಭಾಗದಲ್ಲಿ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯಸಿಸಿರಬೇಕು.Fee:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ…

Read More

ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಒಟ್ಟು 136 ಕಿರಿಯ ಅಭಿಯಂತರರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 28 ಮಾರ್ಚ್ 2022 ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ದಿನಾಂಕ 27 ಏಪ್ರಿಲ್ 2022 ಕೊನೆಯ ದಿನವಾಗಿರುತ್ತದೆ. No. of posts: 136Application Start Date: 28 ಮಾರ್ಚ್ 2022Application End Date: 27 ಎಪ್ರಿಲ್ 2022Last Date for Payment: 28 ಎಪ್ರಿಲ್ 2022Work Location: ಕರ್ನಾಟಕ Selection Procedure:ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ written exam ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೋಮ / ಎಂಜಿನಿಯರಿಂಗ್ ಪದವಿಯನ್ನು ಸಿವಿಲ್/ Environmental/ PHE ವಿಭಾಗದಲ್ಲಿ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯಸಿಸಿರಬೇಕು.Fee:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ…

Read More

* ಪ್ರಸ್ತುತ ಮೈಸೂರು ವಿವಿ (Mysore University)ಯು ಇದೀಗ ದಿವಂಗಂತ ನಟ “ಪುನೀತ್ ರಾಜ್ ಕುಮಾರ್” ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನೀಡುವದಾಗಿ ಘೋಷಣೆ ಮಾಡಿದೆ. ಈ ಮಾಹಿತಿಯನ್ನು ಮೈಸೂರು ವಿಶ್ವವಿದ್ಯಾಲ್ಯದ ಕುಲಪತಿಯವರು ನೀಡಿದ್ದಾರೆ. * ಇದೇ ವರ್ಷದ ಮಾರ್ಚ್. 22 ರಂದು ನಡೆಯುವ ಘಟಿಕೋತ್ಸವದಲ್ಲಿ ದಿವಂಗತ ನಟ “ಪುನೀತ್ ರಾಜ್ ಕುಮಾರ್” ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. * ಈ ಮೊದಲು 46 ವರ್ಷದ ಹಿಂದೆ ವರನಟ ಡಾ.ರಾಜ್ ಕುಮಾರ್ ಅವರಿಗೂ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿತ್ತು. ಇದೀಗ ಅವರ ಪುತ್ರನಾಗಿರುವ ‘ಪುನೀತ್ ರಾಜ್ ಕುಮಾರ್’ ಅವರಿಗೂ ಗೌರವ ಡಾಕ್ಟರೇಟ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. * ಡಾಕ್ಟರೇಟ್ ಪದವಿಯು ವಿಶ್ವವಿದ್ಯಾನಿಲಯಗಳಿಂದ ನೀಡುವ ಶೈಕ್ಷಣಿಕ ಪದವಿಯಾಗಿದೆ, ಇದನ್ನು ಪ್ರಾಚೀನ ಔಪಚಾರಿಕವಾದ ಲೈಸೆನ್ಷಿಯಾ ಡೊಸೆಂಡಿಯಿಂದ ಪಡೆದಿದೆ. ಹೆಚ್ಚಿನ ದೇಶಗಳಲ್ಲಿ, ಸಂಶೋಧನಾ ಪದವಿಯು ಪದವಿಯ ಕ್ಷೇತ್ರದಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಕಲಿಸಲು ಅಥವಾ ನಿರ್ದಿಷ್ಟ ವೃತ್ತಿಯಲ್ಲಿ…

Read More
Job

ಭಾರತೀಯ ಸೇನೆಯಲ್ಲಿ ಇಂಜಿನಿಯರಿಂಗ್ ಪದವೀಧರರಾಗಿರುವ ಅವಿವಾಹಿತ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಂದ ಖಾಲಿ ಇರುವ ಒಟ್ಟು 189 ಶಾರ್ಟ್ ಸರ್ವಿಸ್ ಕಮಿಷನ್ ( ಎಸ್ಎಸ್‌ಸಿ ) ಅಧಿಕಾರಿ ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.No. of posts: 189 Application Start Date: 17 ಮಾರ್ಚ್ 2022 Application End Date: 6 ಎಪ್ರಿಲ್ 2022 Work Location: All over India Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.- ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದೆ .Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು B.E / B.Tech ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಇಂಜಿನಿಯರಿಂಗ್ ಅಂತಿಮ ವರ್ಷದಲ್ಲಿ ಓದುತ್ತಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಲು ಅರ್ಹರು.Age Limit: * ಈ ಹುದ್ದೆಗಳಿಗೆ ಅರ್ಜಿ…

Read More
Job

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಭೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ನರಗುಂದ, ಕಲಬುರಗಿ, ವಿಜಯಪುರ, ಚಿತ್ರದುರ್ಗದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. Work Location: ಕರ್ನಾಟಕ

Read More
Job

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 54 “ನ್ಯಾಯಾಲಯ ಸಹಾಯಕ ಕಾರ್ಯದರ್ಶಿ” ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/04/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: 54Assistant Court Secretary (STENOGRAPHER) – 54No. of posts: 54 Application Start Date: 9 ಮಾರ್ಚ್ 2022 Application End Date: 7 ಎಪ್ರಿಲ್ 2022 Work Location: ಕರ್ನಾಟಕ Selection Procedure: ನ್ಯಾಯಾಲಯ ಸಹಾಯಕ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೀಘ್ರಲಿಪಿ, ಬೆರಳಚ್ಚು ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ಅಥವಾ Diploma ವಿದ್ಯಾರ್ಹತೆಯನ್ನು ಹೊಂದಿರಬೇಕು, ಜೊತೆಗೆ ಪ್ರೌಢದರ್ಜೆಯಲ್ಲಿ ಶೀಘ್ರಲಿಪಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.Fee: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 500/-* ಪ್ರವರ್ಗ 2ಎ, 2ಬಿ, 3ಎ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ರೂ. 250/- ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.Age…

Read More