Author: Web Desk

Job

ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 150 ಟ್ರೇಡ್ ಫೈನಾನ್ಸ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಕ್ಕೆ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 07- ಜೂನ್ 2024 ಹಾಗೂ ಕೊನೆಯ ದಿನಾಂಕ 26/ ಜೂನ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. – ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. No. of posts: 150 Application Start Date: 7 ಜೂನ್ 2024 Application End Date: 26 ಜೂನ್ 2024 Work Location: ಭಾರತದಾದ್ಯಂತ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.…

Read More

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 30 ಸಾವಿರಕ್ಕೂ ಅಧಿಕ ಸ್ಟೇಷನ್ ಮಾಸ್ಟರ್, ಗೂಡ್ಸ್ ಗಾರ್ಡ್, ಸೀನಿಯರ್ ಕ್ಲರ್ಕ್ ಕಂ ಟೈಪಿಸ್ಟ್, ಸೀನಿಯರ್ ಟಿಕೆಟ್ ಕ್ಲರ್ಕ್, ಟ್ರೇನ್ಸ್ ಕ್ಲರ್ಕ್, ಟ್ರಾಫಿಕ್ ಅಸ್ಸಿತೆಂತ್, ಕಮರ್ಷಿಯಲ್ ಅಪ್ರೆಂಟಿಸ್, ಜೂನಿಯರ್ ಕ್ಲರ್ಕ್ ಕಂ ಟೈಪಿಸ್ಟ್ ಮತ್ತು ಜೂನಿಯರ್ ಅಕೌಂಟೆಂಟ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವುದಾಗಿ ರೈಲ್ವೆ ಇಲಾಖೆಯು ಇತ್ತೀಚಿಗೆ ಮಾಹಿತಿ ನೀಡಿದೆ. ಜುಲೈ ನಲ್ಲಿ ಅಧಿಸೂಚನೆಯನ್ನು ಹೊರಡಿಸುವ ಸಾಧ್ಯತೆ ಇದೆ. ದೇಶದ ಎಲ್ಲ 43 ರೈಲ್ವೆ ರಿಕ್ರೋಟ್ ಮೆಂಟ್ ಬೋರ್ಡ್ ಗಳು ಸೇರಿ 30 ಸಾವಿರಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.  

Read More

ಆರ್.ಎಲ್.ಜಾಲಪ್ಪ ಅಕಾಡೆಮಿಯಿಂದ ಕೆಎಎಸ್, ಪಿಎಸ್ ಐ, ಎಫ್ ಡಿಎ ಮತ್ತು ಎಸ್ ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪದವೀಧರ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ನಾಲ್ಕು ತಿಂಗಳುಗಳ ಕಾಲ ಉಚಿತ ತರಬೇತಿ ನೀಡಲಿದೆ 05/07/2024 ನಿಂದ ಉಚಿತ ತರಗತಿಗಳು ಪ್ರಾರಂಭವಾಗಲಿದ್ದು ಆಸಕ್ತ ಅಭ್ಯರ್ಥಿಗಳು ಜಾಲಪ್ಪ ಅಕಾಡೆಮಿ ವೆಬ್ ಸೈಟ್ ನಲ್ಲಿ 30/06/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವೆಬ್ ಸೈಟ್ ವಿಳಾಸ :www.rljacademy.in ಹೆಚ್ಚಿನ ಮಾಹಿತಿಗಾಗಿ : ಆರ್.ಎಲ್.ಜಾಲಪ್ಪ ಅಕಾಡೆಮಿ 973140759/ 7337705513 ಗೆ ಸಂಪರ್ಕಿಸಬಹುದಾಗಿದೆ.

Read More
Job

ಈಶಾನ್ಯ ಗಡಿನಾಡು ರೈಲ್ವೆಯಲ್ಲಿ ಕಾರ್ಯಾಗಾರಗಳು / ಘಟಕಗಳಲ್ಲಿ ಗೊತ್ತುಪಡಿಸಿದ ವಹಿವಾಟಿನಲ್ಲಿ ಖಾಲಿ ಇರುವ24 ಸ್ಪೋರ್ಟ್ಸ್ ಪರ್ಸನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-06-2024 No. of posts: 24 Application Start Date: 5 ಜೂನ್ 2024 Application End Date: 9 ಜೂನ್ 2024 Work Location: ಭಾರತದಾದ್ಯಂತ Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. Qualification:   ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.  Fee: – ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 200 / — ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 250/- ರೂ ಶುಲ್ಕ ನಿಗದಿಪಡಿಸಲಾಗಿದೆ. Age Limit: – ಕನಿಷ್ಠ : 18 ವರ್ಷಗಳು- ಗರಿಷ್ಠ : 25 ವರ್ಷಗಳು Pay Scale: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. Apply online Northeast Frontier Railway Recruitment 2024

Read More

59 ವರ್ಷದ ರಷ್ಯಾದ ಗಗನಯಾತ್ರಿ ಒಲೆಗ್ ಕೊನೊನೆಂಕೊ ಅವರು ಇತ್ತೀಚೆಗೆ 1,000 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದ ಮೊದಲ ವ್ಯಕ್ತಿ ರೋಸ್ಕೋಸ್ಮೋಸ್ ಘೋಷಿಸಿದ ಸೆಪ್ಟೆಂಬರ್‌ನಲ್ಲಿ ಪ್ರಾರಂಭವಾದ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಕೊನೊನೆಂಕೊ ಅವರ ಐದನೇ ಕಾರ್ಯಾಚರಣೆಯ ಸಮಯದಲ್ಲಿ ಈ ಮೈಲಿಗಲ್ಲು ತಲುಪಿತು. ಸೋವಿಯತ್ ಒಕ್ಕೂಟದ ವಿಸರ್ಜನೆಯ ನಂತರ 1992 ರಲ್ಲಿ ಅಧಿಕೃತವಾಗಿ ರಷ್ಯಾದ ಫೆಡರಲ್ ಸ್ಪೇಸ್ ಏಜೆನ್ಸಿ ಎಂದು ಕರೆಯಲ್ಪಡುವ ರೋಸ್ಕೋಸ್ಮೊಸ್ ಅನ್ನು ಸ್ಥಾಪಿಸಲಾಯಿತು. ರೋಸ್ಕೊಸ್ಮೊಸ್ ಸೋಯುಜ್ ಮತ್ತು ಪ್ರೋಗ್ರೆಸ್ ಬಾಹ್ಯಾಕಾಶ ನೌಕೆ ಸರಣಿಯನ್ನು ಅಭಿವೃದ್ಧಿಪಡಿಸಿತು, 2011 ರಲ್ಲಿ ಸೋವಿಯತ್ ಯುಗದ ನಂತರ ರಷ್ಯಾದ ಮೊದಲ ಮಹತ್ವದ ಬಾಹ್ಯಾಕಾಶ ದೂರದರ್ಶಕವಾದ Spektr-R ಅನ್ನು ಪ್ರಾರಂಭಿಸಿತು

Read More
Job

ನೈಋತ್ಯ ರೈಲ್ವೆ ಇಲಾಖೆಯ ಹುಬ್ಬಳಿ ವಿಭಾಗದ, ಹುಬ್ಬಳಿಯ ಗದಗ ರಸ್ತೆಯ ರೈಲ್ವೆ ಪ್ರೌಢ ಶಾಲೆ(ಆಂಗ್ಲ ಮಾಧ್ಯಮ)ಯಲ್ಲಿ ಖಾಲಿ ಇರುವ ಜಿಟಿ ಶಿಕ್ಷಕರು ಮತ್ತು ಪಿಆರ್ ಶಿಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸಂದರ್ಶನ ನಡೆಯುವ ದಿನಾಂಕಗಳು :- ಜಿಟಿ ಶಿಕ್ಷಕರ ಹುದ್ದೆಗಳಿಗೆ ದಿನಾಂಕ 27/05/2024 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರೆಗೆ – ಪಿಆರ್ ಶಿಕ್ಷಕರ ಹುದ್ದೆಗಳಿಗೆ ದಿನಾಂಕ 28/05/2024 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರೆಗೆ ನಡೆಯುವ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ಸಂದರ್ಶನ ನಡೆಯುವ ಸ್ಥಳ : ರೈಲ್ವೆ ಪ್ರೌಢ ಶಾಲೆ/ ಆಂಗ್ಲ ಮಾಧ್ಯಮ, ಗದಗ ರಸ್ತೆ ಹುಬ್ಬಳ್ಳಿ-580020 ಹುದ್ದೆಗಳ ವಿವರ : 9ಜಿಟಿ ಶಿಕ್ಷಕರು : 4ಪಿಆರ್ ಶಿಕ್ಷಕರು : 5 No. of posts: 9 Application Start…

Read More

ಪ್ರತಿ ವರ್ಷ ಮೇ 18 ರಂದು ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನವನ್ನು ಆಚರಿಸಲಾಗುತ್ತದೆ. ಸಾಂಸ್ಕೃತಿಕ ವಿನಿಮಯ, ಸಾಂಸ್ಕೃತಿಕ ಪುಷ್ಟಿಕರಣ, ಜನರಲ್ಲಿ ಪರಸ್ಪರ ತಿಳಿವಳಿಕೆ, ಸಹಕಾರ ಮತ್ತು ಶಾಂತಿ ಬೆಳೆಸುವಲ್ಲಿ ವಸ್ತುಸಂಗ್ರಹಾಲಯಗಳ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಪ್ರತಿ ವರ್ಷ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನವನ್ನು ಆಚರಿಸಲಾಗುತ್ತದೆ. 2024ರ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನದ ಥೀಮ್ “ಶಿಕ್ಷಣ ಮತ್ತು ಸಂಶೋಧನೆಗಾಗಿ ವಸ್ತು ಸಂಗ್ರಹಾಲಯ” ಎಂಬ ಪರಿಕಲ್ಪನೆಯೊಂದಿಗೆ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನವನ್ನು ಆಚರಿಸಲಾಯಿತು.     ಅಂತರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನದ ವಾರ್ಷಿಕ ಆಚರಣೆಯನ್ನು 1977 ರಲ್ಲಿ ಇಂಟರ್ನ್ಯಾಷನಲ್ ಕೌನ್ಸಿಲ್ ಆಫ್ ಮ್ಯೂಸಿಯಂ (ICOM) ಘೋಷಿಸಿತು. ಅಂದು ರಷ್ಯಾದ ಮಾಸ್ಕೋದಲ್ಲಿ ನಡೆದ ICOM ಜನರಲ್ ಅಸೆಂಬ್ಲಿಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಮೇ 18 ರಂದು ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.ಗತಕಾಲದ ವೈಭವ, ಶೌರ್ಯ, ಸಾಹಸ, ಶ್ರಮ, ಐತಿಹಾಸಿಕ ಮಹತ್ವ, ಹಿಂದಿನ ಜನರ ವಿಭಿನ್ನ ವಸ್ತುಗಳ ಬಳಕೆ, ಕಲೆ, ಅನ್ವೇಷಣೆಯಿಂದ ಹಿಡಿದು ವಿಜ್ಞಾನ-ತಂತ್ರಜ್ಞಾನದ ಮಹತ್ವವನ್ನು…

Read More

ಪ್ರತಿ ವರ್ಷ ಮೇ 18 ರಂದು ವಿಶ್ವ ಏಡ್ಸ್ ಲಸಿಕೆ ದಿನವನ್ನು HIV (Human immunodeficiency virus ) ಲಸಿಕೆ ಜಾಗೃತಿ ದಿನ ಎಂದೂ ಕರೆಯಲಾಗುತ್ತದೆ. ಮೇ 18, 1988 ರಂದು, ಮೊದಲ ವಿಶ್ವ ಏಡ್ಸ್ ಲಸಿಕೆ ದಿನವನ್ನು ಆಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್ಚರಿಸಲಾಯಿತು. ವಿಶ್ವ ಏಡ್ಸ್ ಲಸಿಕೆ ದಿನದ ಪರಿಕಲ್ಪನೆಯನ್ನು 1987ರಲ್ಲಿ ಅಂದಿನ ಅಮೆರಿಕಾ ಅಧ್ಯಕ್ಷ ಬಿಲ್‌ ಕ್ಲಿಂಟನ್‌ ತಮ್ಮ ಭಾಷಣದಲ್ಲಿ ಪ್ರಸ್ತಾಪನೆ ಮಾಡಿದರು. ಮೋರ್ಗಾನ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಇವರ ಭಾಷಣದಿಂದ ಸ್ಫೂರ್ತಿಗೊಂಡು ಲಸಿಕೆ ಕಂಡು ಹಿಡಿಯುವ ಕೆಲಸಕ್ಕೆ ಕೈ ಹಾಕಿದರು.ಮೇ 18, 1997 ರಂದು ಮೇರಿಲ್ಯಾಂಡ್‌ನ ಮೋರ್ಗಾನ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಮಾಜಿ ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷರಾದ ಬಿಲ್ ಕ್ಲಿಂಟನ್ ಮಾಡಿದ ಭಾಷಣದ ನಂತರ ವಿಶ್ವ ಏಡ್ಸ್ ಲಸಿಕೆ ದಿನವನ್ನು ಆಚರಣೆ ಮಾಡಲಾಯಿತು.ವಿಶ್ವ ಏಡ್ಸ್ ಲಸಿಕೆ ದಿನವು HIV/AIDS ಲಸಿಕೆಯ ನಡೆಯುತ್ತಿರುವ ಸಂಶೋಧನೆ ಮತ್ತು ಅಭಿವೃದ್ಧಿಯ ಬಗ್ಗೆ ಜಾಗೃತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

Read More

ಕರ್ನಾಟಕ ಲೋಕಸೇವಾ ಆಯೋಗವು (KPSC) 19-11-2018 ರಂದು ಅಧಿಸೂಚಿಸಲಾದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಮೌಲಾನಾ ಆಜಾದ್ ಮಾದರಿ ವಸತಿ ಶಾಲೆಗಳಲ್ಲಿನ ಆಂಗ್ಲ ಭಾಷಾ ಶಿಕ್ಷಕರ 79,  ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು 04/09/2023 ರಂದು ಪ್ರಕಟಿಸಲಾಗಿದ್ದು, ಹಾಗೂ ಕನ್ನಡ ಭಾಷಾ ಶಿಕ್ಷಕರ 21 HK ವೃಂದದ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು 12/09/2023 ರಂದು ಪ್ರಕಟಿಸಲಾಗಿದ್ದು, ಪ್ರಸ್ತುತ ಈ   ಆಂಗ್ಲ ಭಾಷಾ ಶಿಕ್ಷಕರ ಮತ್ತು ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಿದೆ.  

Read More

ರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 18/03/2022 ರಂದು ಅಧಿಸೂಚಿಸಲಾದ ಭಾಷಾಂತರ ನಿರ್ದೇಶನಾಲಯದಲ್ಲಿನ  08 ವಿವಿಧ ಭಾಷಾಂತರಕಾರರು ( Translator) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕಸೇವಾ ಆಯೋಗವು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021 ಮತ್ತು ತಿದ್ದುಪಡಿ ನಿಯಮಗಳನ್ವಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು KPSCಯ ಅಂತರ್ಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.* ಈ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡ ದಿನದಿಂದ 7 ದಿನಗಳ ಒಳಗಾಗಿ ಲಿಖಿತ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಆಕ್ಷೇಪಣೆ ಸಲ್ಲಿಸುವ ವಿಳಾಸ :ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ,ಉದ್ಯೋಗ ಸೌಧ, ಬೆಂಗಳೂರು-560001

Read More