Subscribe to Updates
Get the latest creative news from FooBar about art, design and business.
Author: Web Desk
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 153 ಜೂನಿಯರ್ ಆಫೀಸರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. No. of posts: 153 Application Start Date: 22 ಅಕ್ಟೋಬರ್ 2024 Application End Date: 10 ನವೆಂಬರ್ 2024 Work Location: ಭಾರತದಾದ್ಯಂತ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. Qualification: ಅಭ್ಯರ್ಥಿಗಳು M.Sc./ M.Sc. (Tech.)/ M.Tech/ CA/ ICMA. ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 32 ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ. Pay Scale: ನ್ಯಾಷನಲ್ ಮಿನರಲ್ ಡೆವಲಪ್‌ಮೆಂಟ್ ಕಾರ್ಪೊರೇಶನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹37,000-1,30,000/- ವೇತನವನ್ನು ನಿಗದಿಪಡಿಸಲಾಗಿದೆ.
ನೈಋತ್ಯ ರೈಲ್ವೆ ಇಲಾಖೆಯ ಗ್ರೂಪ್ C & D (ಕ್ರೀಡಾ ಕೋಟಾ) ವಿಭಾಗದಲ್ಲಿ ಖಾಲಿ ಇರುವ 46 ಹುದ್ದೆಗಳ ರೇಲ್ವೆ ಸೇವೆಗಳ ನಿಯಮಗಳು, 2016 ರ ಕ್ರೀಡಾ ಕೂಟ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನೂ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. No. of posts: 46 Application Start Date: 19 ಅಕ್ಟೋಬರ್ 2024 Application End Date: 19 ನವೆಂಬರ್ 2024 Work Location: ಭಾರತದಾದ್ಯಂತ Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ನೇಮತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು. Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ…
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಸ್ನಾತಕೋತ್ತರ ಕೇಂದ್ರ ವಿಅಜಯಪುರ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯ ಸ್ನಾತಕೋತ್ತರ (PG) ವಿಭಾಗದ ವಿಷಯಗಳಿಗೆ 2024-25 ನೇ ಶೈಕ್ಷಣಿಕ ಸಾಲಿನ ಖಾಯಂ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಯುಜಿಸಿ ಮತ್ತು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ ನಿಯಮಾನುಸಾರ ಪೂರ್ಣಕಾಲಿಕ / ಅರೆಕಾಲಿಕ ತಾತ್ಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ವಿಷಯಗಳ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಮೌಖಿಕ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. No. of posts: 51 Application Start Date: 18 ಅಕ್ಟೋಬರ್ 2024 Application End Date: 30 ಅಕ್ಟೋಬರ್ 2024 Work Location: ಕರ್ನಾಟಕ Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ ಜೊತೆಗೆ ಅನುಭವ ಹೊಂದಿರಬೇಕು. Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ನೇಮಕಾತಿಯ ನಿಯಮಾನುಸಾರವಾಗಿ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. Pay Scale:…
ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಆಗಸ್ಟ್ 27 ರಂದು ನಡೆದ ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ (KPSC KAS) ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿ ವಿಚಾರದ ಕುರಿತು ಗಮನ ಹರಿಸಿ ಪರೀಕ್ಷಾರ್ಥಿಗಳಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳೊಳಗಾಗಿ ಈ ಮರುಪರೀಕ್ಷೆ ಮಾಡುವಂತೆ ಕೆಪಿಎಸ್ಸಿಗೆ ಸೂಚನೆ ನೀಡಿದರು. ಅದರಂತೆ ಇದೀಗ ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೆಷನರಿ (KAS) 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು2024 ಡಿ.29 ರಂದು ನಡೆಸಲು ನಿಗದಿಪಡಿಸಲಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡಲಾಗುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗವು ತಿಳಿಸಿದೆ. ಅಭ್ಯರ್ಥಿಗಳು ದೃತಿಗೆಡದೆ ತಮ್ಮ ತಯಾರಿಯನ್ನು ಮತ್ತಷ್ಟು ಚುರುಕು ಗೊಳಿಸಿ ಉತ್ತಮ ತಯಾರಿ ಮಾಡಿಕೊಳ್ಳಿ.
ಭಾರತ ಸರ್ಕಾರದ ಭಾರತೀಯ ಅಂಚೆ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ344 ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. No. of posts: 344 Application Start Date: 14 ಅಕ್ಟೋಬರ್ 2024 Application End Date: 31 ಅಕ್ಟೋಬರ್ 2024 Work Location: ಭಾರತದಾದ್ಯಂತ Selection Procedure: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. Qualification: ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. Fee: ಸಾಮಾನ್ಯ ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ SC/ST, ಮತ್ತು PWD ಅಭ್ಯರ್ಥಿಗಳು ರೂ. 150/- ಅರ್ಜಿ ಶುಲ್ಕ ಪಾವತಿಸಬೇಕು. Age Limit: ಕನಿಷ್ಠ 20 ಹಾಗೂ ಗರಿಷ್ಟ 35 ವರ್ಷ ವಯೋಮಿತಿ ಹೊಂದಿರಬೇಕು. Pay Scale: 30000/- ರೂಗಳವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ. Apply online…
ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಪೂರೈಸುತ್ತಿರುವ ಸರ್ಕಾರಿ ಅಧೀನ ಸಂಸ್ಥೆಯಾಗಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. No. of posts: 2975 Application Start Date: 21 ಅಕ್ಟೋಬರ್ 2024 Application End Date: 20 ನವೆಂಬರ್ 2024 Last Date for Payment: 25 ನವೆಂಬರ್ 2024 Work Location: ಕರ್ನಾಟಕ Selection Procedure: ಅಭ್ಯರ್ಥಿಗಳನ್ನು ಹುದ್ದೆಗಳಿಗನುಗುಣವಾಗಿ ಸಹನ ಶಕ್ತಿ ಪರೀಕ್ಷೆ ಮತ್ತು ಅಭ್ಯರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಜೇಷ್ಠತೆಯ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ. ಹುದ್ದೆಗಳ ವಿವರ : 2975ಕಿರಿಯ ಸ್ಟೇಷನ್ ಪರಿಚಾರಕ : 433ಕಿರಿಯ ಪವರ್ ಮ್ಯಾನ್ : 2542 Qualification:ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC…
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಒಟ್ಟು 5,267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಸೇರಿದಂತೆ ಒಟ್ಟಾರೆ 5,267 ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಒಂದರಿಂದ ಐದನೇ ತರಗತಿಗೆ (ಪ್ರಾಥಮಿಕ ಶಾಲಾ ಶಿಕ್ಷಕರು) 4,424 ಶಿಕ್ಷಕರು, ಆರರಿಂದ ಎಂಟನೇ ತರಗತಿಗೆ (ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು) 78 ಹಾಗೂ 380 ದೈಹಿಕ ಶಿಕ್ಷಣ ಶಿಕ್ಷಕರು (ಗ್ರೇಡ್-2) ಸೇರಿದಂತೆ ಒಟ್ಟು 5,267 ಹುದ್ದೆಗಳಿಗೆ ನೇಮಕ ಮಾಡಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ ಮಂಜೂರಾಗಿರುವ ಒಟ್ಟು ಹುದ್ದೆಗಳಲ್ಲಿ ಸದ್ಯ 6,584 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅವುಗಳಲ್ಲಿ ಶೇ.80ರಷ್ಟನ್ನು ಭರ್ತಿ ಮಾಡಲಾಗುತ್ತಿದೆ. 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಸರಕಾರ ಈ ನಿರ್ಧಾರ ಕೈಗೊಂಡಿದೆ. ಶೀಘ್ರದಲ್ಲಿಯೇ ಈ ಹುದ್ದೆಗಳ…
ಹೆಣ್ಣು ಮಕ್ಕಳಿಗೆ ನೀಡಬೇಕಾದ ಸಮಾನ ಅವಕಾಶದ ಮಹತ್ವದ ಬಗ್ಗೆ ಅರಿವು ಮೂಡಿಸಲು ಪ್ರತಿ ವರ್ಷ ಅಕ್ಟೋಬರ್ 11 ರಂದು ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. 2024ರ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಘೋಷವಾಕ್ಯ ‘ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ’ ಎಂಬುವುದಾಗಿದೆ. ಹೆಣ್ಣು ಮಕ್ಕಳ ಅಂತರರಾಷ್ಟ್ರೀಯ ದಿನವನ್ನು ಮೊಟ್ಟ ಮೊದಲು ಅಕ್ಟೋಬರ್ 11, 2012 ರಂದು ಆಚರಿಸಲಾಯಿತು, ಹೆಣ್ಣು ಮಕ್ಕಳ ದಿನಾಚರಣೆಯ ಕಲ್ಪನೆಯು ಎನ್‌ಜಿಒ ದ ‘ನಾನು ಹೆಣ್ಣು ಅಭಿಯಾನದ ಕಾರಣ’ ಎಂಬ ಅಭಿಯಾನದಿಂದ ಈ ದಿನಾಚರಣೆ ಹೊರಹೊಮ್ಮಿತು. ವಿಶ್ವಸಂಸ್ಥೆಯ ಮುಂದೆ ಹೆಣ್ಣು ಮಗುವಿನ ಅಂತರಾಷ್ಟ್ರೀಯ ದಿನದಂದು ನಿರ್ಣಯವನ್ನು ಪ್ರಸ್ತಾಪಿಸಿದ ಮೊದಲ ದೇಶ ಕೆನಡಾ. 2030ರ ವೇಳೆಗೆ ಸುಸ್ಥಿರ ಅಭಿವೃದ್ಧಿ ಗುರಿ ತಲುಪುವ ಹಾದಿಯಲ್ಲಿಮಹಿಳೆಯರ ವಿಚಾರದಲ್ಲಿ ಜಗತ್ತು ವಿಫಲವಾಗಲಿದೆ. ಪ್ರಸ್ತುತ ವಸ್ತುಸ್ಥಿತಿಯ ಪ್ರಕಾರ ಬಾಲ್ಯವಿವಾಹದಂಥ ಕೆಟ್ಟ ಪದ್ಧತಿಯಿಂದ ಮುಕ್ತವಾಗಲು ಇನ್ನು 300 ವರ್ಷಗಳು ಬೇಕಿದೆ. ಯಾವುದೇ ರೀತಿಯ ಬದಲಾವಣೆ ಅನುಷ್ಠಾನ ಜಾರಿಯಾಗದಿದ್ದರೆ 2030ರ ವೇಳೆಗೆ ತರಗತಿಯಲ್ಲಿರಬೇಕಾದ 110 ಮಿಲಿಯನ್ ಬಾಲಕಿಯರು, ಮಹಿಳೆಯರು ಹೊರಗುಳಿಯುತ್ತಾರೆ.…
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ದಡಿಯಲ್ಲಿ ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ 09 ಸಿವಿಲ್ ಎಂಜಿನಿಯರ್, ಎಲೆ ಕ್ಟ್ರಿಕಲ್ ಎಂಜಿನಿಯರಿಂಗ್ ಹೆಡ್, ಸಿವಿಲ್ ಎಂಜಿನಿಯರ್ ಹೆಡ್, ಟೆಕ್ನಿಷಿಯನ್ ಏರ್ ಸೈಡ್ ಆಪ್ರೇಷನಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ. No. of posts: 9 Application Start Date: 10 ಅಕ್ಟೋಬರ್ 2024 Work Location: ಕರ್ನಾಟಕ Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ. Qualification: ನೇಮಕಾತಿ ನಿಯಮಾನುಸಾರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. Age Limit: ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಬಾರದು. Pay Scale: ಮಾಸಿಕ 40,000/- ರಿಂದ 1,25,000/- ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ ಲೋಕೋಪಯೋಗಿ ಇಲಾಖೆಯಲ್ಲಿ ಒಟ್ಟು 945 (ಹೈದ್ರಾಬಾದ್-ಕರ್ನಾಟಕ ವೃಂದ 273 ಮತ್ತು ಉಳಿಕೆ ಮೂಲ ವೃಂದ – 672) ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. No. of posts: 945 Application Start Date: 7 ಅಕ್ಟೋಬರ್ 2024 Application End Date: 7 ನವೆಂಬರ್ 2024 Work Location: ಕರ್ನಾಟಕ Selection Procedure: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.ಹುದ್ದೆಗಳ ವಿವರ : 945ಕೃಷಿ ಅಧಿಕಾರಿಗಳು : 128 ಹುದ್ದೆಗಳುಸಹಾಯಕ ಕೃಷಿ ಅಧಿಕಾರಿಗಳು : 817 ಹುದ್ದೆಗಳು Qualification: ಕೃಷಿಯಲ್ಲಿ B.Sc/ B.TECH ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. Fee: ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/- * ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/- * ಮಾಜಿ ಸೈನಿಕ…