ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಪೂರ್ಣ ಸಮಯ/ಅರೆಕಾಲಿಕ ಅತಿಥಿ ಬೋಧನಾ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30/11/2022 ಕ್ಕೆ ಅಥವಾ ಅದಕ್ಕೂ ಮುಂಚಿತವಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ :
ಕಲೆ, ವಿಜ್ಞಾನ, ವಾಣಿಜ್ಯ, ಶಿಕ್ಷಣ ಮತ್ತು ದೈಹಿಕ ಶಿಕ್ಷಣ,
ಜ್ಞಾನ ವಿಭಾಗಗಳ ಅಡಿಯಲ್ಲಿರುವ ಸ್ನಾತಕೋತ್ತರ ವಿಭಾಗಗಳ ಆಯಾ ಪ್ರಾಂಶುಪಾಲರು/ನಿರ್ದೇಶಕರು/ಅಧ್ಯಕ್ಷರು/ಸಂಯೋಜಕ
ಬೆಂಗಳೂರು ವಿಶ್ವವಿದ್ಯಾನಿಲಯ,
ಭಾರತಿ ಕ್ಯಾಂಪಸ್,
ಬೆಂಗಳೂರು – 560056.
Application Start Date: 21 ನವೆಂಬರ್ 2022
Application End Date: 30 ನವೆಂಬರ್ 2022
Work Location: ಬೆಂಗಳೂರು
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆಹುದ್ದೆಗಳಿಗೆ ಅನುಗುಣವಾಗಿ ಗೌರವಧನವನ್ನು ನೀಡಲಾಗುತ್ತದೆ.