ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 60 ಕ್ವಾಲಿಟಿ ಅಶೂರೆನ್ಸ್ ಇಂಜಿನಿಯರಿಂಗ್ಸ್, ಡೆವಲಪರ್, ಸೀನಿಯರ್ ಯುಐ, ಮತ್ತು ಸೀನಿಯರ್ ಡೆವಲಪರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09/11/2022 ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 60
* Senior Quality Assurance Lead : 2
* Quality Assurance Engineers : 06
* Junior Quality Assurance Engineer : 5
* Senior Developer -Full Stack Java : 16
* Developer- Full Stack Java : 13
* Developer – Full Stack .NET & JAVA : 6
* Senior Developer – Mobile Application Development : 04
* Developer – Mobile Application Development : 6
* Senior UI/UX Designer : 1
* UI/UX Designer : 1
No. of posts: 60
Application Start Date: 23 ಅಕ್ಟೋಬರ್ 2022
Application End Date: 9 ನವೆಂಬರ್ 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಪರೀಕ್ಷೆ/ ಸಂದರ್ಶನ/ ಗುಂಪು ಚರ್ಚೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BE/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
* ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳು ರೂ. 600/- ಅರ್ಜಿ ಶುಲ್ಕ
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 23 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.