ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಸಾಫ್ಟ್ವೇರ್ ಇಂಜಿನಿಯರ್, ಸಿಸ್ಟಮ್ ಅಡ್ಮಿನಿಸ್ಟ್ರೇಟ್ ಮತ್ತು SR ಸಾಫ್ಟ್ವೇರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ08/07/2022 ರೊಳಗೆ ತಮ್ಮ ಸ್ವವಿವರವನ್ನು(Resume) ಸಲ್ಲಿಸಬಹುದು.
– ಸ್ವವಿವರವನ್ನು(Resume) ಸಲ್ಲಿಸುವ ವಿಳಾಸ :systemsupervisor@mybmtc.com Application Start Date: 24 ಜೂನ್ 2022Application End Date: 8 ಜುಲೈ 2022Work Location: ಬೆಂಗಳೂರುSelection Procedure:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೆಕ್ಷಣಿಕ ಅಂಕ ಆಧರಿಸಿ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಿಕೊಳ್ಳಲಾಗುವುದು.Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ BE/ CS/ EC/ B.tech/ MCA/ M.Sc/ B.Sc/ BCA/ DIPLO MA ಪಾಸಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.Pay Scale:ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ನೀಡಲಾಗುವುದು.
Subscribe to Updates
Get the latest creative news from FooBar about art, design and business.