ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ 90 ಇನ್ ಸ್ಪೆಕ್ಟರ್, ಸಬ್ ಇನ್ ಸ್ಪೆಕ್ಟರ್, ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುತ್ತಿದ್ದು, ಖಾಯಂ ಆಗಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 08/06/2022ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ್ : 90
ಇನ್ ಸ್ಪೆಕ್ಟರ್ : 1
ಸಬ್ ಇನ್ ಸ್ಪೆಕ್ಟರ್ : 57
ಜೂನಿಯರ್ ಇಂಜಿನಿಯರ್ : 32 No. of posts: 90Application Start Date: 25 ಎಪ್ರಿಲ್ 2022Application End Date: 8 ಜೂನ್ 2022Work Location: all over india Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಆಧಾರದ ಮೇಲೆ ಆಯ್ಕೆ ಮಾಡಲಾಗುವುದು.Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Diploma & ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.Fee:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕ ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ ಆರಂಭಗೊಂಡು ಗರಿಷ್ಠ 30 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 05 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗಿದೆ. Pay Scale:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 35,400/- ರಿಂದ 1,12,400/- ವರೆಗೆ ಪಡೆಯಲಿದ್ದಾರೆ.