current affairs ಕೋಲಾರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 32 ಶೀಘ್ರಲಿಪಿಗಾರ ಮತ್ತು ಸೇವಕ ಹುದ್ದೆಗಳ ನೇರ ನೇಮಕಾತಿBy Web DeskJuly 2, 20220 ಕೋಲಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೋಲಾರ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಮತ್ತು ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ…