* ದೇಶದ ಪ್ರತಿಷ್ಠಿತ ಬ್ಯಾಂಕ್ ಗಳಲ್ಲಿ ಒಂದಾದ ಕರ್ಣಾಟಕಬ್ಯಾಂಕ್’ ಭೀಮ್-ಯುಪಿಐ’ ವಹಿವಾಟುಗಳಲ್ಲಿ ಶೇಕಡಾವಾರು ಗರಿಷ್ಠ ಗುರಿಯನ್ನು ಸಾಧಿಸಿದ್ದಕ್ಕಾಗಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ನೀಡುವ ಅಡಿಯಲ್ಲಿ ‘ಪ್ರತಿಷ್ಟಾಪುರಸ್ಕಾರ’ ಗೌರವಕ್ಕೆ ಪಾತ್ರವಾಗಿದೆ.
* ‘ಕೆಬಿಎಲ್ ವಿಕಾಸ್-2.0 ಪರಿವರ್ತನಾ ಪ್ರಕ್ರಿಯೆಯ ಭಾಗವಾದ ಅಡಿಯಲ್ಲಿ ಸಂಪೂರ್ಣ ಡಿಜಿಟಲ್ ವ್ಯವಹಾರ ವನ್ನು ಕೈಗೊಳ್ಳುವತ್ತ ಬ್ಯಾಂಕ್ ಮುನ್ನುಗ್ಗುತ್ತಿದೆ. ಕರ್ಣಾಟಕ ಬ್ಯಾಂಕ್ ತನ್ನ ಫಲಪ್ರದ ಅಸ್ತಿತ್ವದ ನೂರನೇ ವರ್ಷಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ದೊರೆತಿರುವ ಈ ಪ್ರಶಸ್ತಿಯು ಬ್ಯಾಂಕಿನ ಸಂಸ್ಥಾಪಕರಿಗೆ ಸಂದ ಗೌರವವಾಗಿದೆ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಓ ಮಹಾಬಲೇಶ್ವರ ಎಂ.ಎಸ್, ಎಂದು ಹೇಳಿದರು.
Subscribe to Updates
Get the latest creative news from FooBar about art, design and business.