* ಆರೋಗ್ಯ ವಲಯದ ಮೂಲ ಸೌಕರ್ಯ ವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 108 ‘ನಮ್ಮ ಕ್ಲಿನಿಕ್’ಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಫೆ.07 ರಂದು ಚಾಲನೆ ನೀಡಿದ್ದಾರೆ.
* ‘ನಮ್ಮ ಕ್ಲಿನಿಕ್’ ನಲ್ಲಿ ನೆಗಡಿ, ಕೆಮ್ಮು,ರಕ್ತದೊತ್ತಡ, ಮಧುಮೇಹ ಸೇರಿ ಹಲವಾರು ಕಾಲೆಯಿಗಳ ತಮಾಸನೇ ಮಾಡುವದರ ಜೊತೆಗೆ ಔಷಧಿಗಳನ್ನೂ ವಿತರಿಸಲಾಗುತ್ತದೆ.
Subscribe to Updates
Get the latest creative news from FooBar about art, design and business.