ಚಿತ್ರದುರ್ಗ ಜಿಲ್ಲೆಯ ಕಂದಾಯ ಇಲಾಖೆಯ ಘಟಕದಲ್ಲಿ ಖಾಲಿ ಇರುವ 59 ಗ್ರಾಮ ಲೆಕ್ಕಾಧಿಕಾರಿ (Village Accountant) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 24/11/2021 ಮತ್ತು 25/11/2021 ರಂದು ಮೂಲ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗಿತ್ತು,
ಸದರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಇದೀಗ ಇಲಾಖೆಯು ಹೆಚ್ಚುವರಿ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.