ಕೇಂದ್ರ ಶಿಕ್ಷಣ ಮಂಡಳಿಯ ಯಾವುದೇ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಅರ್ಹತೆ ಪಡೆಯಲು ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಗೆ (CTET)ಅರ್ಜಿ ಆಹ್ವಾನಿಸಲಾಗಿದೆ.
* ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ 2023 ಕ್ಕೆ ನಿಗದಿಪಡಿಸಿದ ಪರೀಕ್ಷಾ ಶುಲ್ಕದ ವಿವರ ಈ ಕೆಳಗಿನಂತಿದೆ
ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ
– ಪತ್ರಿಕೆ-1 ಅಥವಾ ಪತ್ರಿಕೆ-2 ಕ್ಕೆ ಮಾತ್ರ 1000/-
– ಪತ್ರಿಕೆ-1 ಮತ್ತು ಪತ್ರಿಕೆ-2 ಕ್ಕೆ ರೂ 1200/-
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ
– ಪತ್ರಿಕೆ-1 ಅಥವಾ ಪತ್ರಿಕೆ-2 ಕ್ಕೆ ಮಾತ್ರ 500/-
– ಪತ್ರಿಕೆ-1 ಮತ್ತು ಪತ್ರಿಕೆ-2 ಕ್ಕೆ ರೂ 600/-
ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಬರೆಯಲು ನಿಗದಿಪಡಿಸಿದ ಅರ್ಹತೆಯ ಕುರಿತ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸತಕ್ಕದ್ದು.
ಪರೀಕ್ಷಯು ಜುಲೈ/ ಅಗಸ್ಟ್ ನಲ್ಲಿ ನಡೆಯಲಿದೆ.
Application Start Date: 27 ಎಪ್ರಿಲ್ 2023
Application End Date: 26 ಮೇ 2023
Last Date for Payment: 26 ಮೇ 2023