* ಡಿವೈನ್ ಸ್ಟಾರ್ ಎಂದೇ ಖ್ಯಾತರಾಗಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಗೌರವಕ್ಕೆ ನಟ ರಿಷಬ್ ಶೆಟ್ಟಿ ಭಾಜರಾಗಿದ್ದಾರೆ. ಫೆ.20ರಂದು ಮುಂಬೈನ ತಾಜ್ ಲ್ಯಾಂಡ್ಸ್ ಹೋಟೆಲ್ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
* ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಸಿನಿಮಾ ಅವರ ಸಿನಿಜೀವನಕ್ಕೆ ದೊಡ್ಡ ಟರ್ನಿಂಗ್ ಪಾಯಿಂಟ್ ನೀಡಿತು. ಆ ಸಿನಿಮಾ ಬಳಿಕ ರಿಷಬ್ ಖ್ಯಾತಿ ಜಗದಗಲಕ್ಕೂ ಹರಡಿದೆ.
* ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ನೀಡುವ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ.
* ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದ ದಾದಾಸಾಹೇಬ್ ಫಾಲ್ಕೆ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ
Subscribe to Updates
Get the latest creative news from FooBar about art, design and business.
ರಿಷಭ್ ಶೆಟ್ಟಿಗೆ ದಾದಾ ಸಾಹೇಬ್ ಫಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಪ್ರಶಸ್ತಿ ಪ್ರಧಾನ
Previous Articleಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಾಲೇಜು ಶಿಕ್ಷಣ ಇಲಾಖೆ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ಮುಂದೂಡಿಕೆ
Next Article ಕರ್ಣಾಟಕ ಬ್ಯಾಂಕ್ಗೆ ಕೇಂದ್ರದ ಡಿಜಿಧನ್ ಪ್ರಶಸ್ತಿ