Share Facebook WhatsApp Twitter * 1948 ರ ಡಿಸೆಂಬರ್ 10 ರಂದು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು ಅಂಗೀಕರಿಸಿದ ನೆನಪಿಗಾಗಿ, ಈ ದಿನವನ್ನು ಮಾನವ ಹಕ್ಕುಗಳ ದಿನವಾಗಿ ಆಚರಿಸಲಾಗುತ್ತದೆ. ಇಲ್ಲಿಯವರಿಗೆ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯಾಗಿ 72 ವರ್ಷಗಳಾಯಿತು. Post Views: 178