* ಆರ್ಥಿಕ ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ “ನೇಕಾರ ಸಮ್ಮಾನ್” ಯೋಜನೆಯ ಆಸರೆ.
* ನೋಂದಾಯಿತ ಕೈಮಗ್ಗ ನೇಕಾರರಿಗೆ “ನೇಕಾರ ಸಮ್ಮಾನ್ ಯೋಜನೆ” ಯಡಿ ಆರ್ಥಿಕ ನೆರವನ್ನು 2,000/- ರೂ ಗಳಿಂದ 5,000/- ಗಳಿಗೆ ಹೆಚ್ಚಳ ಮಾಡಲಾಗಿದೆ. ಡಿಸೇಂಬರ್ 16 ರಂದು ನಡೆಯುವ ಕಾರ್ಯಕ್ರಮದಲ್ಲಿ 46,864 ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಲಾಗಿದೆ.
* ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು 16 ಡಿಸೇಂಬರ್ 2022 ರಂದು ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಪ್ರತಿ ನೇಕಾರರಿಗೆ ಪ್ರತಿ ನೇಕಾರರಿಗೆ ವಾರ್ಷಿಕ ನೆರವು ರೂ 5,000 /- ಗಳಂತೆ ಒಟ್ಟು 2,343.20 ಲಕ್ಷ ನೇಕಾರರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಚಾಲನೆ.
Subscribe to Updates
Get the latest creative news from FooBar about art, design and business.