ಕೃಷಿ ಮಹಾವಿದ್ಯಾಲಯ, ವಿಜಯಪುರದಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 07-10-2022 ರಂದು ಬೆಳ್ಳಿಗೆ 10.30 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಆಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ:
ಡೀನ್, ಕೃಷಿ ವಿಶ್ವವಿದ್ಯಾನಿಲಯ,
ವಿಜಯಪುರ.
No. of posts: 2
Application Start Date: 27 ಸೆಪ್ಟೆಂಬರ್ 2022
Application End Date: 7 ಅಕ್ಟೋಬರ್ 2022
Work Location: ವಿಜಯಪುರ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು B.Lib.Sc/ B.Lib.I.Sc, M.Lib.Sc/ M.Lib.I.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Pay Scale:ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 14,000/- ವೇತನವನ್ನು ನೀಡಲಾಗುವುದು.