ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದಿಂದ 741 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ,
ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ,
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ,
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು
ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್, ಬೆಂಗಳೂರು ಸಂಸ್ಥೆಗಳಲ್ಲಿ
Application Start Date: 17 APRIL 2023
Application End Date: 17 MAY 2023
Last Date for Payment: 20 MAY 2023
Work Location: KARNATAKA
Pay Scale: ಹುದ್ದೆಗಳಿಗೆ ಅನುಗುಣವಾಗಿ 21,400 – 97,100/- ರೂಗಳವರೆಗೆ