ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 20 ಟೆಕ್ನಿಕಲ್ ಅಸಿಸ್ಟೆಂಟ್, ಅಡ್ಮಿನ್ ಅಸಿಸ್ಟೆಂಟ್ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
* ಹುದ್ದೆಗಳ ವಿವರ :
Technical Assistant (Civil) 4
Technical Assistant (Agriculture) 1
Technical Assistant (Horticulture) 6
Technical Assistant (Forest) 2
Technical Assistant (Sericulture) 1
Administrative Assistant 6
No. of posts: 20
Application Start Date: 16 ಆಗಸ್ಟ್ 2023
Application End Date: 24 ಆಗಸ್ಟ್ 2023
Work Location: ದಾವಣಗೆರೆ ಜಿಲ್ಲಾ
Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
Qualification:
Engineering/ ಬಿ.ಎಸ್ಸಿ/ B.Com ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
– ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
Age Limit:
ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಟ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಟೆಕ್ನಿಕಲ್ ಅಸಿಸ್ಟೆಂಟ್ : 28000/-
ಅಡ್ಮಿನ್ ಅಸಿಸ್ಟೆಂಟ್ : 22000/-