ಹಾವೇರಿ ಜಿಲ್ಲಾ ಪಂಚಾಯತಿಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ : 25
ಜಿಲ್ಲಾ ಎಂ.ಐ.ಎಸ್ ಸಂಯೋಜಕರು – 01
ತಾಲೂಕು ಎಂ.ಐ.ಎಸ್ ಸಂಯೋಜಕರು – 01
ತಾಂತ್ರಿಕ ಸಹಾಯಕರು (ಸಿವಿಲ್) – 04
ತಾಂತ್ರಿಕ ಸಹಾಯಕರು (ಅರಣ್ಯ) – 06
ತಾಂತ್ರಿಕ ಸಹಾಯಕರು (ಕೃಷಿ) – 01
ತಾಂತ್ರಿಕ ಸಹಾಯಕರು (ತೋಟಗಾರಿಕೆ) – 04
ತಾಂತ್ರಿಕ ಸಹಾಯಕರು (ರೇಷ್ಮೆ) – 01
ಆಡಳಿತ ಸಹಾಯಕರು (ತಾ.ಪಂ) – 07
No. of posts: 25
Application Start Date: 1 ನವೆಂಬರ್ 2023
Application End Date: 10 ನವೆಂಬರ್ 2023
Selection Procedure:
ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ B.Tech/ B.sc/ B.com/ Diploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
– ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 22,000/- ರೂಗಳಿಂದ 34,000/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
1 Comment
pbSAnUwbuhzMSsf