ಸಾಹಿತ್ಯ ಅಕಾಡೆಮಿಯಲ್ಲಿ ಖಾಲಿ ಇರುವ ಹಿರಿಯ ಅಕೌಂಟೆಂಟ್, ಉಪ ಕಾರ್ಯದರ್ಶಿ, ಮತ್ತು ಪ್ರಕಾಶನ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/06/2023 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 09
ಉಪ ಕಾರ್ಯದರ್ಶಿ – 01
ಹಿರಿಯ ಅಕೌಂಟೆಂಟ್ – 01
ಪ್ರಕಾಶನ ಸಹಾಯಕ – 01
ಕಾರ್ಯಕ್ರಮ ಸಹಾಯಕ – 01
ಸ್ಟೆನೋಗ್ರಾಫ್ರ್ ಗ್ರೇಡ್ -ll – 02
ಮಲ್ಟಿ ಟಾಸ್ಕಿನ್ಗ್ ಸ್ಟಾಫ್ – 03
No. of posts: 9
Application Start Date: 16 ಮೇ 2023
Application End Date: 12 ಜೂನ್ 2023
Work Location: ಭಾರತದಾದ್ಯಂತ
Selection Procedure:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10th/ 12th/ ITI/ Diploma/ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
ಕನಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
18,000/- ರೂ ಗಳಿಂದ 2,08,700/-ರೂ ಗಳವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.