ಕೃಷಿ ಮಹಾವಿದ್ಯಾಲಯ (ಯೂನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್) ವಿಜಯಪುರದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
No. of posts: 4
Application Start Date: 9 ಸೆಪ್ಟೆಂಬರ್ 2024
Application End Date: 18 ಸೆಪ್ಟೆಂಬರ್ 2024
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ದಿನಾಂಕ 18-09-2024 ರಂದು ಬೆಳ್ಳಿಗೆ 11.00 ಘಂಟೆಗೆ ನಡೆಯುವ ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ:
ಡೀನ್, ಕೃಷಿ ವಿಶ್ವವಿದ್ಯಾನಿಲಯ,
ವಿಜಯಪುರ.
Qualification:ಅಭ್ಯರ್ಥಿಗಳು M.Sc/ MA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ವೇತನವನ್ನು ನೀಡಲಾಗುವುದು.