ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಕೋಲಾರ ಇದರಲ್ಲಿ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 273 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಅಭ್ಯರ್ಥಿಗಳು ಖುದ್ದಾಗಿ/ ಅಂಚೆ/ ಕೋರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲವೆಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
Application Start Date: 5 ಸೆಪ್ಟೆಂಬರ್ 2023
Application End Date: 4 ಅಕ್ಟೋಬರ್ 2023
Last Date for Payment: 4 ಅಕ್ಟೋಬರ್ 2023
Work Location: ಕೋಲಾರ ಜಿಲ್ಲೆ
Selection Procedure:ಲಿಖಿತ ಪರೀಕ್ಷೆ, ಮೆರಿಟ್ ಮತ್ತು ಮೌಖಿಕ ಸಂದರ್ಶನ ದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
Qualification:ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC, ITI, Diploma, BA, BSc, BBM, BCA, BCom, M.Com, MBA, B.Tech, Msc, BE ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು 500 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು, ಹಾಗೂ ಇತರೆ ವರ್ಗದ ಅಭ್ಯರ್ಥಿಗಳು 1000 ರೂ ಅರ್ಜಿ ಶುಲ್ಕವನ್ನು ಪಾವತಿಸತಕ್ಕದ್ದು.
Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 04.10.2023ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಹಾಗೂ ಗರಿಷ್ಟ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
Pay Scale:ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ರೀತಿಯ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
Apply online KOMUL(KMF) Posts Recruitment 2023