ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ 292 ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/10/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 292
– ಪ್ರಾಧ್ಯಾಪಕ : 40
– ಸಹ ಪ್ರಾಧ್ಯಾಪಕ : 97
– ಸಹಾಯಕ ಪ್ರಾಧ್ಯಾಪಕ : 155
No. of posts: 292
Application Start Date: 8 ಅಕ್ಟೋಬರ್ 2022
Application End Date: 28 ಅಕ್ಟೋಬರ್ 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಕಿರುಪಟ್ಟಿ (short list) ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು P.hd/ ಸ್ನಾತಕೋತ್ತರ ಪದವಿ/ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು
* ಇತರ ಅಭ್ಯರ್ಥಿಗಳು 1000 ರೂ. ಅನ್ನು ಅನ್‌ಲೈನ್ ಮೂಲಕ ಪಾವತಿಸಬೇಕು.
* SC/ ST/ಮಹಿಳಾ ಅಭ್ಯರ್ಥಿಗಳು ಮತ್ತುಮಾಜಿ ಸೈನಿಕರು AAI ನಲ್ಲಿ ಆಫ್ರೆಂಟಿಸ್ ತರಬೇತಿ ಪಡೆದ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Pay Scale:ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,44,200/-ರೂ ಗಳ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.