ಜಿಲ್ಲಾಧಿಕಾರಿಗಳ ಕಾರ್ಯಾಲಯ ರಾಯಚೂರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: 3
– ತಾಂತ್ರಿಕ ಅಧಿಕಾರಿ : 1
– ತಾಂತ್ರಿಕ ಸಹಾಯಕ : 1
– ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್ : 1
No. of posts: 3
Application Start Date: 15 ಮಾರ್ಚ್ 2023
Application End Date: 23 ಮಾರ್ಚ್ 2023
Work Location: ಭಾರತದಾದ್ಯಂತ
Selection Procedure:
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳು, ವೃತ್ತಿ ಅನುಭವ ಮತ್ತು ಮೌಖಿಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು B.E / B.Tech / M.Tech / PWD/ PRED/ B.Com/ M.Com/ M.E/ CA/ MBA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 25 ವರ್ಷ ಹಾಗು ಗರಿಷ್ಠ 65 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
– ತಾಂತ್ರಿಕ ಅಧಿಕಾರಿ : ರೂ.30000/-
– ತಾಂತ್ರಿಕ ಸಹಾಯಕ : ರೂ.25000/-
– ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್ : ರೂ.23000/-