ಕರ್ನಾಟಕ ಲೋಕ ಸೇವಾ ಆಯೋಗದಿಂದ (KPSC) ಕಾರ್ಮಿಕ ಇನ್ ಸ್ಪೆಕ್ಟರ್ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟಿಸಿದ್ದು, ಹಾಗೂ ಏಪ್ರಿಲ್ 2023 ರಲ್ಲಿ ನಡೆದ ಸಂಖ್ಯಾಶಾಸ್ತ್ರೀಯ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಸದರಿ ಈ ಅರ್ಹತಾ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಹತಾ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು.
visit Link :- https://kpsc.kar.nic.in/eligibility-list.html