ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 19-ಡಿಸೆಂಬರ್-2022 ರಂದು ನಡೆಯಲಿರುವ ವಾಕ್ ಇನ್ ಇಂಟರ್ವ್ಯೂ ನಲ್ಲಿ ಭಾಗವಹಿಸಬಹುದಾಗಿದೆ.
ಹುದ್ದೆಗಳ ವಿವರ : 69
ಅರೆಕಾಲಿಕ ಸೂಪರ್ ಸ್ಪೆಷಲಿಸ್ಟ್ – 7
ಪ್ರೊಫೆಸರ್ – 5
ಅಸೋಸಿಯೇಟ್ ಪ್ರೊಫೆಸರ್ – 21
ಸಹಾಯಕ ಪ್ರಾಧ್ಯಾಪಕ – 36
ಸಂದರ್ಶನಕ್ಕೆ ಹಾಜರಾಗುವ ವಿಳಾಸ : ESIC ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಕಲಬುರ್ಗಿ.
No. of posts: 69
Application Start Date: 6 ಡಿಸೆಂಬರ್ 2022
Application End Date: 19 ಡಿಸೆಂಬರ್ 2022
Work Location: ಕಲಬುರ್ಗಿ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು – ಅರೆಕಾಲಿಕ ಸೂಪರ್-ಸ್ಪೆಷಲಿಸ್ಟ್ ಹುದ್ದೆಗಳಿಗೆ : MBBS , ಸ್ನಾತಕೋತ್ತರ ಪದವಿ, DM, MCH, DNB ವಿದ್ಯಾರ್ಹತೆಯನ್ನುಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ಹಾಗೂ
ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ : ESIC ಕರ್ನಾಟಕ ನಿಯಮಗಳ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬಹುದಾಗಿದೆ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 250/- ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದಾಗಿದೆ.
SC/ST/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವದಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರೆಕಾಲಿಕ ಸೂಪರ್-ಸ್ಪೆಷಲಿಸ್ಟ್ ಹುದ್ದೆಗಳಿಗೆ ಗರಿಷ್ಠ 64 ವರ್ಷ ವಯೋಮಿಟಿಯನ್ನು ಹಾಗೂ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ 69 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,00,000/- ದಿಂದ 216,144/- ರೂ ವನ್ನು ನಿಗದಿಪಡಿಸಲಾಗಿದೆ.