ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಕಾರ ಇಲಾಖೆಯ, ಸಹಕಾರ ಸಂಘಗಳ ನಿಬಂಧಕರ ಕಛೇರಿಯಲ್ಲಿನ ಗ್ರೂಪ್ ಸಿ ಕಲ್ಯಾಣ ಕರ್ನಾಟಕ ವೃಂದದ ಒಟ್ಟು 53 ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
No. of posts: 53
Application Start Date: 2 ಎಪ್ರಿಲ್ 2023
Application End Date: 2 ಮೇ 2023
Last Date for Payment: 3 ಮೇ 2023
Work Location: ಕರ್ನಾಟಕ
Selection Procedure: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale: ಅಭ್ಯರ್ಥಿಗಳಿಗೆ ಮಾಸಿಕ ರೂ.27,650/- 52,650/– ವೇತನ ನೀಡಲಾಗುವದು.