* ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮೈಸೂರು ನಗರದಲ್ಲಿ ಹದಿನಾಲ್ಕನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನಕ್ಕೆ ಇತ್ತೀಚೆಗೆ ಚಾಲನೆ ನೀಡಿತು.
* ಈ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನವನ್ನು ಇಸ್ರೋದ ನಿವೃತ್ತ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಎ.ಎಸ್.ಕಿರಣ್ ಕುಮಾರ್ ಅವರು ವಹಿಸಿಕೊಂಡಿದ್ದರು.
* ಪ್ರಸ್ತುತ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಅಧ್ಯಕ್ಷರು ಗಿರೀಶ್ ಕಡ್ಲೇವಾಡ.
* ಈ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನಿಂದ ನೀಡುವ 2022 ನೇ ಸಾಲಿನ ರಾಜ್ಯಮಟ್ಟದ “ಡಾ| ಎಚ್.ನರಸಿಂಹಯ್ಯ ಪ್ರಶಸ್ತಿ”ಯನ್ನು ವಿತರಿಸಲಾಗುವುದು.
ಈ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನವನ್ನು ಇಸ್ರೋದ ನಿವೃತ್ತ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಎ.ಎಸ್.ಕಿರಣ್ ಕುಮಾರ್ ಅವರು ವಹಿಸಿಕೊಂಡಿದ್ದರು.