ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇಲ್ಲಿ ಖಾಲಿ ಇರುವ08 ಕಿರಿಯ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: 8
– ಕಿರಿಯ ಸಹಾಯಕರು
ಅರ್ಜಿ ಸಲ್ಲಿಸುವ ವಿಳಾಸ:
ನೇಮಕಾತಿ ಸಂಚಾಲಕರು ಹಾಗೂ ಪ್ರದಾನ ವ್ಯವಸ್ಥಾಪಕರು,
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ.
No. of posts: 8
Application Start Date: 9 ಅಕ್ಟೋಬರ್ 2023
Application End Date: 30 ಅಕ್ಟೋಬರ್ 2023
Work Location: ವಿಜಯಪುರ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು, ಜೊತೆಗೆ ಕಂಪ್ಯೂಟರ್ ಜ್ಞಾನ ವನ್ನು ಕಡ್ಡಾಯವಾಗಿ ಹೊಂದಿರಬೇಕು.
Fee:
* ಸಾಮಾನ್ಯ ವರ್ಗ ಸೇರಿದ ಅಭ್ಯರ್ಥಿಗಳಿಗೆ ₹1000/-
* SC / ST ಗೆ ಸೇರಿದ ಅಭ್ಯರ್ಥಿಗಳಿಗೆ ₹500/- ಅರ್ಜಿ ಶುಲ್ಕ ಇರುತ್ತದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
– ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು,
– ಪ್ರವರ್ಗ – 2(ಎ), 2(ಬಿ), 3(ಬಿ) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು,
– SC, ST, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 30,350/- – 58,250/- ರವರೆಗೆ ವೇತನ ಪಡೆಯಲಿದ್ದಾರೆ.
1 Comment
iGxokvnyIg