ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ಖಾಲಿ ಇರುವ ಸುಮಾರು 310 ಪ್ರಾಂಶುಪಾಲರು (ಗ್ರೇಡ್-1) (45 HK + 265 Non HK ) ಹುದ್ದೆಗಳ ನೇಮಕಾತಿ(GFGCP)ಗಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿಗಳನ್ನು ಆನ್ ಲೈನ್ ಮೂಲಕ ಸ್ವೀಕರಿಸಿತ್ತು, ಸದರಿ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ದಿನಾಂಕ 2023 ಜುಲೈ-30ರಂದು ನಡೆಯಲಿದ್ದು,
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಇದೀಗ ತನ್ನ ಅಧಿಕೃತ ಜಾಲತಾಣದಲ್ಲಿ ಪ್ರವೇಶಪತ್ರಗಳನ್ನು ಬಿಡುಗಡೆಗೊಳಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಹಾಗೂ ಇಲಾಖೆಯು ಅಭ್ಯರ್ಥಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದು ಈ ಸೂಚನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದು.
Download Hall Ticket: click here