ಭಾರತ ಸರ್ಕಾರದ ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ದಲ್ಲಿ ಖಾಲಿ ಇರುವ
56 ಜೂನಿಯರ್ ಮ್ಯಾನೇಜರ್ (ಗಣಿಗಾರಿಕೆ),
ಜೂನಿಯರ್ ಮ್ಯಾನೇಜರ್ (ಎಲೆಕ್ಟ್ರಿಕಲ್),
ಜೂನಿಯರ್ ಮ್ಯಾನೇಜರ್ (ಹಣಕಾಸು)
ಜೂನಿಯರ್ ಮ್ಯಾನೇಜರ್ (HR)
ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜೂನ್ 25, 2024 ಪ್ರಾರಂಭ
ಕೊನೆಯ ದಿನಾಂಕ : 21 ಜುಲೈ 2024