* ಡಿಫೆಂಡರ್ ಹರ್ಮನ್ ಪ್ರೀತ್ ಸಿಂಗ್ ರವರನ್ನು ವಿಶ್ವಕಪ್ ಹಾಕಿ ಟೂರ್ನಿಯಲ್ಲಿ ಆಡಲಿರುವ ಭಾರತ ತಂಡದ ನಾಯಕರನ್ನಾಗಿ ಆಯ್ಕೆಯಾಗಿದ್ದಾರೆ. ಒಡಿಶಾದಲ್ಲಿ ಜನೆವರಿ 13 ರಿಂದ ವಿಶ್ವಕಪ್ ಟೂರ್ನಿ ಆರಂಭವಾಗಲಿದೆ.
* ಒಡಿಶಾದಲ್ಲಿ ಜನವರಿ 13ರಿಂದ ಆರಂಭವಾಗಲಿರುವ ಎಫ್‌ಐಎಚ್ ಪುರುಷರ ಹಾಕಿ ವಿಶ್ವಕಪ್‌ನಲ್ಲಿ ಸ್ಪರ್ಧಿಸಲಿರುವ 18 ಸದಸ್ಯರ ಭಾರತ ತಂಡದ ನಾಯಕರಾಗಿ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಸರಣಿಯಲ್ಲಿಯೂ ಅವರು ಭಾರತ ತಂಡದ ನಾಯಕತ್ವ ವಹಿಸಿದ್ದರು.
Subscribe to Updates
Get the latest creative news from FooBar about art, design and business.
Previous Articleಅರ್ಬನ್-20 (U20) ಕಾರ್ಯಕ್ರಮವನ್ನು ಅಹಮದಾಬಾದ್‌ನಲ್ಲಿ ಆಯೋಜಿಸಲಾಗುವುದು