ಕರ್ನಾಟಕದಲ್ಲಿನ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನಿರೀಕ್ಷೆಯಲ್ಲಿದ್ದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು,
ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ17,00 ಗ್ರಾಮ ಲೆಕ್ಕಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.
ನೇಮಕಾತಿ ಮಾಡಿಕೊಳ್ಳಲು ಸಿದ್ಧತೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಈ ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.