* ಮೂರನೇ ಏಕದಿನ ಪಂದ್ಯವನ್ನು 317 ರನ್‌ಗಳಿಂದ ಗೆಲ್ಲುವ ಮೂಲಕ ಭಾರತ ವಿಶ್ವದಾಖಲೆ ನಿರ್ಮಿಸಿದೆ. ಏಕದಿನ ಕ್ರಿಕೆಟ್‌ನಲ್ಲಿ ತಂಡವೊಂದರ ಅತ್ಯಧಿಕ ಅಂತರದ ಗೆಲುವು ಎಂಬ ಹೆಗ್ಗಳಿಕೆಗೆ ಈಗ ಭಾರತ ಪಾತ್ರವಾಗಿದೆ.
* ವಿರಾಟ್ ಕೊಹ್ಲಿ, ಶುಭಮನ್ ಗಿಲ್ ಶತಕದಾಟ ನಂತರ ಸಿರಾಜ್ ಅವರ ಮಾರಕ ಬೌಲಿಂಗ್‌ಗೆ ತತ್ತರಿಸಿದ ಶ್ರೀಲಂಕಾ ಕೇವಲ 73 ರನ್‌ಗಳಿಗೆ ಪತನವಾಯಿತು. ಪಂದ್ಯವನ್ನು 317 ರನ್‌ಗಳಿಂದ ಗೆಲ್ಲುವ ಮೂಲಕ ಟೀಂ ಇಂಡಿಯಾ 3 ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.
* ಗೆಲ್ಲಲು 391 ರನ್‌ಗಳ ಕಠಿಣ ಗುರಿಯನ್ನು ಪಡೆದ ಲಂಕಾ ಆರಂಭಿದಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಅಂತಿಮವಾಗಿ 22 ಓವರ್‌ಗಳಲ್ಲಿ 73 ರನ್‌ಗಳಿಗೆ ಪತನವಾಗಿ ಸೋಲನ್ನು ಒಪ್ಪಿಕೊಂಡಿತು.
Subscribe to Updates
Get the latest creative news from FooBar about art, design and business.
Previous Article“ರೈತ ಶಕ್ತಿ” ಯೋಜನೆಗೆ ಶೀಘ್ರ ಚಾಲನೆ