ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ 265 ಅಕೌಂಟ್ಸ್ ಎಸ್ಎಕ್ಯುಟಿವ್, ಡೇಟಾ ಎಂಟ್ರಿ ಆಪರೇಟರ್, ರಿಟೇಲ್ ಸೇಲ್ಸ್ ಅಸೋಸಿಯೇಟ್ ಸೇರಿದಂತೆ ವಿವಿಧಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ,ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/11/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
No. of posts: 265
Application Start Date: 28 ಅಕ್ಟೋಬರ್ 2022
Application End Date: 12 ನವೆಂಬರ್ 2022
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ/ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳುಅಕ್ಟೋಬರ್ 31,2022ರ ಅನ್ವಯ ಕನಿಷ್ಟ 18 ವರ್ಷ ವಯಸ್ಸು ಹಾಗೂಗರಿಷ್ಟ 24 ವರ್ಷ ಮೀರಿರಬಾರದು,
– OBC ಅಭ್ಯರ್ಥಿಗಳಿಗೆ 3 ವರ್ಷ
– SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನ ನೀಡಲಾಗುವುದು.