* ಜನೆವರಿ 09 ರಂದು ಇಂದೋರ್ ನಲ್ಲಿ ನಡೆದ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ “ಪ್ರವಾಸಿ ಭಾರತೀಯ ದಿವಸ್ ವಸ್ತುಪ್ರದರ್ಶನ” ವನ್ನುಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಉದ್ಘಾಟಿಸಿದರು.
* “ಸ್ವಾತಂತ್ರ್ಯದ ಅಮೃತ ಮಹೋತ್ಸವ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅನಿವಾಸಿ ಭಾರತೀಯರ ಕೊಡುಗೆ” ಎಂಬುದು ಡಿಜಿಟಲ್ ವಸ್ತುಪ್ರದರ್ಶನದ ಮುಖ್ಯ ಅಂಶವಾಗಿದೆ.
* ಈ ವಸ್ತುಪ್ರದರ್ಶನದಲ್ಲಿ ಅನಿವಾಸಿ ಭಾರತೀಯರು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿರುವ ಕೊಡುಗೆಯನ್ನು ಬಹಳ ಸ್ಪಷ್ಟವಾಗಿ ತೋರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು.
Subscribe to Updates
Get the latest creative news from FooBar about art, design and business.
ಭಾರತದ ಪ್ರಧಾನಿ ನರೇಂದ್ರ ಮೋದಿಯವರು ವಸ್ತು ಪ್ರದರ್ಶನ ಉದ್ಘಾಟಿಸಿದರು
Previous Articleಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ನಿಧನ